Browsing Category

Jobs

KUIDFC : ಮೂಲಸೌಕರ್ಯ ಅಭಿವೃದ್ಧಿ ನಿಗಮದಿಂದ ಉದ್ಯೋಗ, ಅರ್ಜಿ ಆಹ್ವಾನ

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಿಂದ ಅನುಷ್ಠಾನಗೊಳ್ಳುತ್ತಿರುವ 'ಕರ್ನಾಟಕ ಸಮಗ್ರ ನಗರ ನೀರು ನಿರ್ವಹಣಾ ಯೋಜನೆ, 9 ಟೌನ್ ಪ್ರಾಜೆಕ್ಟ್ ಗಳಿಗೆ, ಯೋಜನಾ ಅವಧಿಗೆ ಸೀಮಿತಗೊಳಿಸಿ ಅವಶ್ಯಕವಿರುವ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಕಾರ್ಯಕಾರಿ

ಮಹಿಳಾ ಉದ್ಯೋಗಿಗಳಿಗೆ ಸಂಬಳದ ವಿಚಾರದಲ್ಲಿ ತಾರತಮ್ಯ !! | ಕೋರ್ಟ್ ನಲ್ಲಿ ಭಾರೀ ಮೊತ್ತದ ಪರಿಹಾರ ನೀಡಲು ಒಪ್ಪಿದ ಗೂಗಲ್

ಮಹಿಳಾ ಉದ್ಯೋಗಿಗಳಿಗೆ ಸಂಬಳದ ವಿಚಾರದಲ್ಲಿ ತಾರತಮ್ಯ ಮಾಡಿದ್ದಕ್ಕೆ ಗೂಗಲ್‌ ಭಾರೀ ಮೊತ್ತದ ದಂಡ ತೆತ್ತಿದೆ. ಉದ್ಯೋಗಿಗಳಿಗೆ ಗೂಗಲ್ ಬರೋಬ್ಬರಿ 118 ದಶಲಕ್ಷ ಡಾಲರ್‌(ಅಂದಾಜು 921 ಕೋಟಿ ರೂ.) ಪರಿಹಾರ ನೀಡಲು ಒಪ್ಪಿಕೊಂಡಿದೆ. ಕ್ಯಾಲಿಫೋರ್ನಿಯಾದಲ್ಲಿ ಕೆಲಸ ಮಾಡುತ್ತಿರುವ 15,500 ಮಹಿಳಾ

RDWSD: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ನೇಮಕಾತಿ | ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿ…

ಜಲ ಜೀವನ್ ಮಿಷನ್ ಅಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಮತ್ತು ಉಪವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಚಿಕ್ಕಮಗಳೂರಿನಲ್ಲಿ ಖಾಲಿ ಇರುವ ಈ ಹುದ್ದೆಗಳನ್ನು ಮಾನವ ಸಂಪನ್ಮೂಲಕ ಸಂಸ್ಥೆಯ

ಕೇಂದ್ರ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ !! | ಮುಂದಿನ ಒಂದೂವರೆ ವರ್ಷಗಳಲ್ಲಿ 10 ಲಕ್ಷ ನೇಮಕಾತಿಗೆ…

ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲ ಪರಿಸ್ಥಿತಿಯನ್ನು ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿಯವರು, ಮುಂದಿನ ಒಂದೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳಲ್ಲಿ ಮಿಷನ್ ಮೋಡ್ನಲ್ಲಿ 10 ಲಕ್ಷ ನೇಮಕಾತಿಗಳನ್ನು ಮಾಡಲು ನಿರ್ದೇಶನ ನೀಡಿದ್ದಾರೆಂದು

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಹುದ್ದೆಗಳ ಸಂಖ್ಯೆ – 22, ಅರ್ಜಿ…

ಭಾರತೀಯ ಕ್ರೀಡಾ ಪ್ರಾಧಿಕಾರ ವಿವಿಧ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ಭಾರತೀಯ ಕ್ರೀಡಾ ಪ್ರಾಧಿಕಾರ ಇಲಾಖೆಹುದ್ದೆ : ಸಹಾಯಕ ನಿರ್ದೇಶಕರುಹುದ್ದೆಗಳ ಸಂಖ್ಯೆ : 22ಉದ್ಯೋಗ ಸ್ಥಳ : ಭಾರತದಾದ್ಯಂತವೇತನ

ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು…

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಮೂರು ವರ್ಷಗಳ ಒಪ್ಪಂದದ ಮೇರೆಗೆ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಆಹ್ವಾನಿಸಲಾಗಿದೆ. ಸಂಸ್ಥೆಯ ಹೆಸರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)ಹುದ್ದೆಯ ಹೆಸರು: ಡೆಪ್ಯುಟಿ

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ | ಕಳೆದ ಬಾರಿಗಿಂತಲೂ ಹೆಚ್ಚು ‘ಡಿಎ’ ಪಡೆಯುವ ಸಾಧ್ಯತೆ!

ಒಂದು ಕೋಟಿಗೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಹಿಂದೆಂದಿಗಿಂತಲೂ ಪಡೆಯದಷ್ಟು ಹೆಚ್ಚಿನ ತುಟ್ಟಿಭತ್ಯೆಯನ್ನು ಪಡೆಯಲಿದ್ದು, ಜುಲೈ 1 ರಿಂದಲೇ ಸರ್ಕಾರವು ತುಟ್ಟಿಭತ್ಯೆ ಹೆಚ್ಚಿಸುವ ಸಾಧ್ಯತೆಗಳಿದೆ. ಸಹಜವಾಗಿ ಕೇಂದ್ರ ಸರ್ಕಾರಿ ನೌಕರರ ಡಿಎಯನ್ನು ಶೇ.3 ಅಥವಾ ಶೇ.4

ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಲ್ಲಿ ಉದ್ಯೋಗವಕಾಶ | ಯಾವುದೇ ವಿಷಯದಲ್ಲಿ ಪದವಿ ಹೊಂದಿರುವ…

ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ರಾಷ್ಟ್ರೀಯ ವೃತ್ತಿ ಸೇವೆ ಯೋಜನೆ ಅಡಿಯಲ್ಲಿರುವ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದು, ಯಾವುದೇ ವಿಷಯದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ