KPSC ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿ ನಿಯಮಕ್ಕೆ ತಿದ್ದುಪಡಿ
ರಾಜ್ಯದಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ಸರ್ಕಾರದ ವಿವಿಧ ಇಲಾಖೆಗಳಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳನ್ನು ನೇಮಕ ಮಾಡುತ್ತಿದೆ. ಇದೀಗ ಈ ಸದರಿ ಹುದ್ದೆಗಳ ನೇಮಕಾತಿ ನಿಯಮಕ್ಕೆ ತಿದ್ದುಪಡಿ ತರಲು ಮುಂದಾಗಿದ್ದು, ಇದಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ!-->…