Browsing Category

Jobs

ಕರ್ನಾಟಕ ಬ್ಯಾಂಕ್ ಕ್ಲರ್ಕ್ ಹುದ್ದೆಗೆ ಉದ್ಯೋಗವಕಾಶ

ಕರ್ಣಾಟಕ ಬ್ಯಾಂಕ್‌, ತಮ್ಮ ಶಾಖೆಗಳಲ್ಲಿ ಖಾಲಿ ಇರುವ ಗುಮಾಸ್ತ(ಕ್ಲರ್ಕ್) ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ವಿದ್ಯಾರ್ಹತೆ ಯಾವುದೇ ಯುಜಿಸಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ ಶೇ 60 ಅಂಕಗಳೊಂದಿಗೆ (ಪ್ರಥಮ ದರ್ಜೆ)/ ತತ್ಸಮಾನ ದರ್ಜೆಯ ಯಾವುದೇ ವಿಷಯದಲ್ಲಿ

IPPB( ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ) ನಿಂದ
650 ಹುದ್ದೆಗಳಿಗೆ ಅರ್ಜಿ ಆಹ್ವಾನ| ಅರ್ಜಿಗೆ ಮೇ 20 ಕೊನೆ ದಿನ

ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ (ಐಪಿಪಿಬಿ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಗ್ರಾಮೀಣ ಡಾಕ್ ಸೇವಕ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೆಳಗಿನ

FCI (ಭಾರತೀಯ ಆಹಾರ ನಿಗಮ)ನಲ್ಲಿ 4710 ಹುದ್ದೆಗಳು: ಹೆಚ್ಚಿನ ಮಾಹಿತಿ ಇಲ್ಲಿದೆ

ಭಾರತೀಯ ಆಹಾರ ನಿಗಮವು (ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ) ಕೆಟಗರಿ 1, ಕೆಟಗರಿ 2, ಕೆಟಗರಿ 3 ಗೆ ಸೇರಿದ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 4710 ಹುದ್ದೆಗಳ ಭರ್ತಿಗೆ ಶಾರ್ಟ್ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಈ ಸದರಿ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ನೀಡಿರುವ

15,000 ಶಿಕ್ಷಕರ ಹುದ್ದೆಗಳಿಗೆ ಮೇ 21, 22 ರಂದು ಸಿಇಟಿ : ಮೇ 14ರಂದು ಪರೀಕ್ಷಾ ಮಾರ್ಗಸೂಚಿ – ಬಿ.ಸಿ ನಾಗೇಶ್

ಮೇ 21, 22ರಂದು ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ 15,000 ಹುದ್ದೆಗಳಿಗೆ ಸಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ನಾಗೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಶಿಕ್ಷಣ ಸಚಿವರು, 'ಮೇ 21, 22ರಂದು ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ

ಉಡುಪಿ:ಜಿಲ್ಲಾಧಿಕಾರಿಗಳ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಹುದ್ದೆಗಳಿಗೆ ನಾಳೆ ನೇರ ಸಂದರ್ಶನ

ಉಡುಪಿ:ದಿಯಾ ಸಿಸ್ಟಮ್ ಮತ್ತು ಶಾಲಿಮರ್ ಪ್ರಿಂಟರ್ ಕಂಪನಿಗಳು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನ ನಡೆಸಲಿದೆ. ಸಂದರ್ಶನವು ಮೇ 11 ರಂದು ಬೆಳಗ್ಗೆ 09:45 ರಿಂದ ಆರಂಭವಾಗಲಿದೆ.ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಸಿ.ಎ, ಎಮ್.ಸಿ.ಎ,

Karnataka Bank ನಲ್ಲಿ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ| ಮೇ. 21 ಅರ್ಜಿ…

ಕರ್ನಾಟಕ ಬ್ಯಾಂಕ್ ಕರ್ಕ್ ಪೋಸ್ಟ್ ಹುದ್ದೆಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ವಿವರ ಈ ಕೆಳಗೆ ನೀಡಲಾಗಿದೆ. ಹುದ್ದೆ : ಕ್ಲರ್ಕ್ ಹುದ್ದೆ ಸಂಖ್ಯೆ : ಪ್ರಕಟಿಸಬೇಕಾಗಿದೆ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ

Army ಯಲ್ಲಿ ಉದ್ಯೋಗ : ಟೆಕ್ನಿಕಲ್ ಗ್ರಾಜ್ಯುಯೇಟ್ ಕೋರ್ಸ್ ಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಜೂ.9 ಕೊನೆಯ ದಿನಾಂಕ

ಭಾರತೀಯ ಮಿಲಿಟರಿಯು ಟೆಕ್ನಿಕಲ್ ಗ್ರಾಜ್ಯುಯೇಟ್ ಕೋರ್ಸ್‌ಗಳಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. 136ನೇ ಬ್ಯಾಚ್ ನ ಟೆಕ್ನಿಕಲ್ ಗ್ರಾಜುಯೇಟ್ ಕೋರ್ಸ್‌ಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅವಿವಾಹಿತ ಇಂಜಿನಿಯರಿಂಗ್ ಪದವೀಧರರು ಅರ್ಜಿ ಸಲ್ಲಿಸಲು

KPSC ಯಿಂದ ಗ್ರೂಪ್ ‘ಎ’ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ, ಕಟ್ ಆಫ್ ಅಂಕ ಬಿಡುಗಡೆ

ಕೆಪಿಎಸ್ಸಿ (ಕರ್ನಾಟಕ ಲೋಕಸೇವಾ ಆಯೋಗ) ದಿಂದ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಗ್ರೂಪ್ 'ಎ' ವೃಂದದ ಸಹಾಯಕ ನಿಯಂತ್ರಕರು ಉಳಿಕೆ ಮೂಲ ವೃಂದ 48 + ಹೈದರಾಬಾದ್ ಕರ್ನಾಟಕ 6 ಹುದ್ದೆಗಳು ಒಟ್ಟು 54 ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ಕಟ್ಆಫ್ ಅಂಕಗಳನ್ನು ಆಯೋಗದ