Browsing Category

Jobs

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | 48 ಹುದ್ದೆಗಳ ನೇಮಕಾತಿ-…

ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 48 ಹುದ್ದೆಗಳು ನೇಮಕಾತಿ ನಡೆಯಲಿದೆ. ಸಂಸ್ಥೆ ಹೆಸರು : ಡಿಸಿಸಿ ಬ್ಯಾಂಕ್​ಹುದ್ದೆಗಳ ಸಂಖ್ಯೆ: 48ಉದ್ಯೋಗ ಸ್ಥಳ: ದಾವಣಗೆರೆವೇತನ : ರೂ.23500-47650ರೂ ಮಾಸಿಕ

KPSC ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿ ನಿಯಮಕ್ಕೆ ತಿದ್ದುಪಡಿ

ರಾಜ್ಯದಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ಸರ್ಕಾರದ ವಿವಿಧ ಇಲಾಖೆಗಳಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳನ್ನು ನೇಮಕ ಮಾಡುತ್ತಿದೆ. ಇದೀಗ ಈ ಸದರಿ ಹುದ್ದೆಗಳ ನೇಮಕಾತಿ ನಿಯಮಕ್ಕೆ ತಿದ್ದುಪಡಿ ತರಲು ಮುಂದಾಗಿದ್ದು, ಇದಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ

ITBP ಯಲ್ಲಿ 286 ಹೆಡ್ ಕಾನ್ಸ್ಟೇಬಲ್, ಎಎಸ್‌ಐ ಹುದ್ದೆಗಳಿಗೆ ಅರ್ಜಿ ಆಹ್ವಾನ | ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು…

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್​ನಲ್ಲಿ ಹೆಡ್​​​ ಕಾನ್​​ಸ್ಟೆಬಲ್​ ಮತ್ತು ಎಎಸ್​ಐ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಕೇಂದ್ರ ಸರ್ಕಾರದ ಗೃಹ ಸಚಿವಾಲಯದ ಅಡಿಯಲ್ಲಿ ಬರುವ ಈ ಪೋಲೀಸ್ ಫೋರ್ಸ್‌ನಲ್ಲಿ ಗ್ರೂಪ್ ಸಿ ನಾನ್-ಗೆಜೆಟೆಡ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಈ

ಡೋಲು ಮತ್ತು ನಾದಸ್ವರ ಸಂಗೀತ ತರಬೇತಿ | ಉಚಿತ ಊಟ ಮತ್ತು ವಸತಿ ವ್ಯವಸ್ಥೆ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ಡೋಲು ಮತ್ತು ನಾದಸ್ವರ ಸಂಗೀತ ತರಬೇತಿಗಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಹಾಕಬಹುದು. 2022-23ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ

ಸೇನಾ ನೇಮಕಾತಿ ನಿಯಮದಲ್ಲಿ ಮಹತ್ವದ ಬದಲಾವಣೆ

ಭಾರತೀಯ ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆಯ ನೇಮಕಾತಿ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಯಾಗಲಿದೆ.‌ಅಗ್ನಿಪಥ್‌ ಯೋಜನೆ ಅಡಿಯಲ್ಲಿ ಈ ಬದಲಾವಣೆಗಳನ್ನು ತರಲಾಗಿದೆ. ಹೊಸ ನಿಯಮದ ಪ್ರಕಾರ ನೇಮಕಾತಿಯಾಗಿ 4 ವರ್ಷಗಳ ಬಳಿಕ ಎಲ್ಲಾ ಯೋಧರನ್ನು ಸೇವೆಯಿಂದ ಬಿಡುಗಡೆ ಮಾಡಲಾಗುವುದು.

ರೈಲ್ವೆಯಲ್ಲಿ ಭರ್ಜರಿ ಉದ್ಯೋಗವಕಾಶ | ಬರೋಬ್ಬರಿ 3612 ಹುದ್ದೆಗಳು | SSLC, ಐಟಿಐ ಪಾಸಾದವರಿಗೆ ಆದ್ಯತೆ

ರೈಲ್ವೆ ನೇಮಕಾತಿ ವಿಭಾಗ, ಪಶ್ಚಿಮ ರೈಲ್ವೆ, ಮುಂಬೈ ಇಲ್ಲಿ ಅಗತ್ಯ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಗೆ ಜೂನ್ 27 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ.

ಭಾರತ್​ ಸಹಕಾರಿ ಬ್ಯಾಂಕ್​ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಪದವಿ ಆಗಿರುವ ಅಭ್ಯರ್ಥಿಗಳಿಗೆ…

ಭಾರತ್​ ಸಹಕಾರಿ ಬ್ಯಾಂಕ್​ ಬೆಂಗಳೂರಿನ ಜಯನಗರದನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆಯ ಹೆಸರು : ಭಾರತ್ ಸಹಕಾರಿ ಬ್ಯಾಂಕ್ (BCB ಬ್ಯಾಂಕ್)ಹುದ್ದೆಗಳ ಸಂಖ್ಯೆ : 18ಉದ್ಯೋಗ

ಭಾರತದಲ್ಲಿ 8000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಿದ ಈ ಖ್ಯಾತ ಸ್ಟಾರ್ಟ್ ಅಪ್‌ ಗಳು !

ಇತ್ತೀಚೆಗಿನ ಬೆಳವಣಿಗೆಗಳನ್ನು ಗಮನಿಸಿದರೆ ಸ್ಟಾರ್ಟ್‌ಅಪ್‌ಗಳಲ್ಲಿ ಕೆಲಸ ಮಾಡುವ ಜನರು ಹಿಂದೆ ಮುಂದೆ ನೋಡುವಂತಾಗಿದೆ. ಭಾರತದಲ್ಲಿ 8000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಮೀಶೋ, ಓಲಾ, ಅನ್ ಅಕಾಡೆಮಿ ಮತ್ತು ಇತರ ಸ್ಟಾರ್ಟ್‌ ಅಪ್‌ ಗಳು ವಜಾಗೊಳಿಸಿವೆ. ಕಂಪನಿಯು ಹಲವಾರು ಉದ್ಯೋಗಿಗಳನ್ನು