ಜಿಟಿಡಿಸಿ ಡಿಪ್ಲೋಮಾ ಕೋರ್ಸುಗಳಿಗೆ ಪ್ರವೇಶ ಆರಂಭ
ವಿಜಯನಗರಹೊಸಪೇಟೆ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಪ್ರವೇಶಕ್ಕೆ ಅರ್ಜಿಗಳು ಆಹ್ವಾನಿಸಲಾಗಿದೆ ಎಂದು ಪ್ರಾಚಾರ್ಯ ಶಂಕರ ಆನಂದಲಾಲಿ ತಿಳಿಸಿದರು.ಈ ಕುರಿತು ಹೊಸಪೇಟೆಯ ಪತ್ರಿಕಾಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಅನುಭವಿ ಪ್ರಾಧ್ಯಾಪಕ ತಂಡ!-->…