Browsing Category

Jobs

1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ : ಪ್ರವೇಶ ಪತ್ರ ಫೆ.28 ರಿಂದ- ವಸ್ತ್ರ ಸಂಹಿತೆ ಕಡ್ಡಾಯ

ಬೆಂಗಳೂರು : ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ 1,242 ಸಹಾಯಕ ಪ್ರಾಧ್ಯಪಕರ ಹುದ್ದೆಗಳಿಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳಿಗೆ ಮಾರ್ಚ್ ಮಧ್ಯಭಾಗದಲ್ಲಿ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಪ್ರವೇಶ ಪತ್ರವನ್ನು ಫೆ.28 ರಿಂದ https://kea.kar.nic.in

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ( ರಿ) ವಿದ್ಯಾಸಂಸ್ಥೆಗಳಲ್ಲಿ ವಿವಿಧ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ |

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ( ರಿ) ವತಿಯಿಂದ ನಡೆಸಲ್ಪಡುವ ವಿದ್ಯಾಸಂಸ್ಥೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಆಸಕ್ತರು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ದಿನಾಂಕ 04-03-2022 ರ ಒಳಗೆ ಅರ್ಜಿಯನ್ನು ಸ್ವವಿವರಗಳೊಂದಿಗೆ

ಖೇಲೋ ಇಂಡಿಯಾ ಕೇಂದ್ರದಲ್ಲಿ ಅಥ್ಲೆಟಿಕ್ ತರಬೇತುದಾರ ಹುದ್ದೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಮಾರ್ಚ್ 2 ಕೊನೆದಿನ

ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ಅಥ್ಲೆಟಿಕ್ ಕ್ರೀಡೆಯಲ್ಲಿ ಖೇಲೋ ಇಂಡಿಯಾ ಕೇಂದ್ರವನ್ನು ಧಾರವಾಡ ಜಿಲ್ಲೆಯಲ್ಲಿ ಪ್ರಾರಂಭಿಸಲು ಉದ್ದೇಶಿಸಿದ್ದು, ಈ ಕೇಂದ್ರಕ್ಕೆ ತಾತ್ಕಾಲಿಕವಾಗಿ ಓರ್ವ ಅಥ್ಲೆಟಿಕ್ ತರಬೇತುದಾರರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ

ಇಂಡಿಯನ್ ಬ್ಯಾಂಕ್ ನಿಂದ 202 ಉದ್ಯೋಗಗಳಿಗೆ ಅರ್ಜಿ ಆಹ್ವಾನ | ಎಸ್ ಎಸ್ ಎಲ್ ಸಿ ಪಾಸಾದವರಿಗೆ ಆದ್ಯತೆ| ಅರ್ಜಿ ಸಲ್ಲಿಸಲು…

ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಈ ಕೆಳಗೆ ನೀಡಿದ ಮಾಹಿತಿಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತರು ಇಂಡಿಯನ್ ಬ್ಯಾಂಕ್ ವೆಬ್‌ಸೈಟ್‌ ಗೆ ಭೇಟಿ ‌ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಯ ಹೆಸರು :

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: KPSC ಯಿಂದ ನೇಮಕ ಅಧಿಸೂಚನೆ : RDWSD ಇಲಾಖೆಯಲ್ಲಿ 188 ಹುದ್ದೆಗಳಿಗೆ ಅರ್ಜಿ ಆಹ್ವಾನ|

ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಬಿ ವೃಂದದ ಸಹಾಯಕ ಇಂಜಿನಿಯರ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸಲು ಮಾರ್ಚ್ 30 ರವರೆಗೆ

ಇಂಜಿನಿಯರ್ ಪದವೀಧರರಿಗೆ ಉದ್ಯೋಗವಕಾಶ|ರಾಷ್ಟ್ರೀಯ ಜಲ ವಿದ್ಯುತ್​ ಮಂಡಳಿಯಲ್ಲಿ ಒಟ್ಟು 133 ಹುದ್ದೆಗಳಿಗೆ ಅರ್ಜಿ ಆಹ್ವಾನ…

ಮಿನಿರತ್ನ ಸಂಸ್ಥೆಗಳಲ್ಲಿ ಒಂದಾಗಿರುವ ಎನ್​ಎಚ್​ಪಿಸಿ ಎಂದೇ ಖ್ಯಾತಗೊಂಡಿರುವ ನ್ಯಾಷನಲ್​ ಹೈಡ್ರೋ ಪವರ್​ ಕಾಪೋರ್ರೇಷನ್​ ಲಿಮಿಟೆಡ್​ನ (ರಾಷ್ಟ್ರೀಯ ಜಲ ವಿದ್ಯುತ್​ ಮಂಡಳಿ) ಹರಿಯಾಣ ಘಟಕದಿಂದ ವಿವಿಧ ಹುದ್ದೆಗಳಿಗೆ ಉತ್ತಮ ವೇತನದೊಂದಿಗೆ ಆನ್​ಲೈನ್​ ಅರ್ಜಿಆಹ್ವಾನಿಸಲಾಗಿದೆ. ಆಯ್ಕೆಯಾದ

ಸ್ವಂತ ಉದ್ಯಮ ಪ್ರಾರಂಭಿಸಲು ಇಲ್ಲಿದೆ ಸುವರ್ಣಾವಕಾಶ !!| ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ…

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ವತಿಯಿಂದ ಸಂಕಲ್ಪ ಯೋಜನೆಯಡಿಯಲ್ಲಿ ಪ್ರತಿಭಾನ್ವಿತರಿಗೆ ಕಿರು ಉದ್ಯಮ ಪ್ರಾರಂಭಿಸಲು ಅಗತ್ಯವಿರುವ ಸೂಕ್ತ ಮಾರ್ಗದರ್ಶನ ಹಾಗೂ ಉತ್ತೇಜನ ಕಾರ್ಯಕ್ರಮವನ್ನು ಕರ್ನಾಟಕ ಕೌಶಲ್ಯಅಭಿವೃದ್ಧಿ ನಿಗಮವು

ಕೆಪಿಎಸ್ಸಿ ಸಂದರ್ಶನ ಅಂಕ 200 ರಿಂದ 25 ಕ್ಕೆ ಇಳಿಕೆ | ನೇಮಕಾತಿ ನಿಯಮ ತಿದ್ದುಪಡಿಗೆ ಸಚಿವ ಸಂಪುಟ ನಿರ್ಧಾರ!

ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೆಷನರಿ ( ಗ್ರೂಪ್ ಎ ಮತ್ತು ಬಿ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯ ಪರೀಕ್ಷೆಯ ಸಂದರ್ಶನದಲ್ಲಿ ನೀಡುವ ಅಂಕಗಳನ್ನು ಕಡಿತಗೊಳಿಸುವ ನಿರ್ಧಾರವನ್ನು ಮಹತ್ವದ ತೀರ್ಮಾನವನ್ನು ರಾಜ್ಯ ಸರಕಾರ ಕೈಗೊಂಡಿದೆ. ಕೆಪಿಎಸ್ ಸಿ ಗೆಜೆಟೆಡ್