Indian Bank ನಲ್ಲಿ ಉದ್ಯೋಗ| ಕ್ರೀಡಾ ಕೋಟದಲ್ಲಿ ಕ್ಲರ್ಕ್ ಹುದ್ದೆ
ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಯು ಕ್ರೀಡಾ ಕೋಟಾದಲ್ಲಿ ನಡೆಯಲಿದ್ದು, ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಈ ಕೆಳಗೆ!-->…