ಮೈಸೂರು ಪೈಂಟ್ಸ್ ಮತ್ತು ವಾರ್ನಿಶ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ!
ಕರ್ನಾಟಕದ ಸರ್ಕಾರದಅಧೀನದಲ್ಲಿರುವ ಮೈಸೂರು ಪೇಯಿಂಟ್ಸ್ ಮತ್ತು ವಾರ್ನಿಷ್ ಲಿಮಿಟೆಡ್ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ.
ಹುದ್ದೆ: 5 ವಿವಿಧ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಎಪ್ರಿಲ್ 18 ಕೊನೆಯ ದಿನವಾಗಿದೆ.
!-->!-->!-->!-->!-->…