Browsing Category

Jobs

Flipkart ನಿಂದ ಉದ್ಯೋಗವಕಾಶ | ಅನುಭವಿ ಹಾಗೂ ಫ್ರೆಶರ್ ಗಳಿಗೂ ವಿಪುಲ ಅವಕಾಶ | ಈ ಕೂಡಲೇ ಅರ್ಜಿ ಸಲ್ಲಿಸಿ

ದೇಶದ ಬಹುದೊಡ್ಡ ಇ-ಕಾಮರ್ಸ್ ಕಂಪನಿ ಪ್ಲಿಪ್ ಕಾರ್ಟ್ ನಿಂದ 14 ವಿವಿಧ ಪದನಾಮಗಳ ಹೆಚ್ಚಿನ ಸಂಖ್ಯೆಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಹೆಸರು : ಸಾಫ್ಟ್‌ವೇರ್ ಇಂಜಿನಿಯರ್ ಅಸೋಸಿಯೇಟ್ ಸಾಫ್ಟ್ ವೇರ್ ಇಂಜಿನಿಯರ್ ಆರ್ಕಿಟೆಕ್ಟ್

ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನಿಂದ ಉದ್ಯೋಗವಕಾಶ| 100 ಅಸಿಸ್ಟೆಂಟ್ ಮ್ಯಾನೇಜರ್ ನೇಮಕ | ವೇತನ 70,000/-ವರೆಗೆ

ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾವು ( SIDBI) ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 100 ಪೋಸ್ಟ್ ಗಳನ್ನು ಭರ್ತಿ ಮಾಡಲಾಗುತ್ತಿದೆ. ಹುದ್ದೆ ಹೆಸರು : ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ಎ - 100 ಹುದ್ದೆ ವಿದ್ಯಾರ್ಹತೆ

ಬ್ಯಾಂಕ್ ಆಫ್ ಬರೋಡದಲ್ಲಿ ಉದ್ಯೋಗವಕಾಶ| ಯಾವುದೇ ಡಿಗ್ರಿ ಓದಿದವರೂ ಅರ್ಜಿ ಸಲ್ಲಿಸಲು ಅವಕಾಶ| ಮಾಸಿಕ ವೇತನ ರೂ.89,000/-

ಬ್ಯಾಂಕ್ ಆಫ್ ಬರೋಡದಲ್ಲಿ ಯಾವುದೇ ಪದವಿ ಹೊಂದಿದವರಿಗೂ ಉದ್ಯೋಗವಕಾಶಗಳು ಇವೆ. ಇದೀಗ ಬ್ಯಾಂಕ್ ಅಗತ್ಯ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ನೇಮಕ ಪ್ರಕಟಣೆ ಹೊರಡಿಸಿದೆ. ಒಟ್ಟು 105 ಹುದ್ದೆಗಳನ್ನು ಭರ್ತಿ ಮಾಡಲಿದ್ದು, ಹುದ್ದೆಗಳ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಹುದ್ದೆಗಳ ವಿವರ :

ಅರೆ ಕಾನೂನು ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ !! | ಈ ಹುದ್ದೆಗೆ ಬೇಕಾದ…

ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಲಘಟಗಿ ಕುಂದಗೋಳ ಹಾಗೂ ನವಲಗುಂದ, ಹುಬ್ಬಳ್ಳಿ ತಾಲೂಕುಗಳಲ್ಲಿ ಅರೆ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರೆ ಕಾನೂನು ಸ್ವಯಂ ಸೇವಕ ಹುದ್ದೆಗೆ ಇರುವ ಅರ್ಹತೆಗಳು *ವೈದ್ಯಕೀಯ

SSLC ಮತ್ತು ITI ಪಾಸಾದ ಅಭ್ಯರ್ಥಿಗಳಿಗೆ ಬಿಎಂಟಿಸಿಯಲ್ಲಿ ಉದ್ಯೋಗವಕಾಶ|

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ( ಬಿಎಂಟಿಸಿ) ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಹುದ್ದೆಯ ವಿವರ : 300 ಅಪ್ರೆಂಟಿಸ್ ಹುದ್ದೆ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ

ಉದ್ಯೋಗವಕಾಶ; ಕರ್ನಾಟಕ ಬ್ಯಾಂಕ್ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಮಂಗಳೂರಿನಲ್ಲಿ ಚೀಫ್​ ಫೈನಾನ್ಸಿಯಲ್ ಆಫೀಸರ್(Chief Financial Officer) ಹುದ್ದೆ ಖಾಲಿ ಇದ್ದು, ಮಾರ್ಚ್ 8 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಶಿಕ್ಷಕ ಹುದ್ದೆ ಆಕಾಂಕ್ಷಿಗಳೇ ಗಮನಿಸಿ: ‘ಕೇಂದ್ರೀಯ ವಿದ್ಯಾಲಯ’ ದ ಶಿಕ್ಷಕರ ಹುದ್ದೆಗಳ ಭರ್ತಿಗೆ ನೇರ…

2022-23 ನೇ ಸಾಲಿನ ಒಪ್ಪಂದ ಆಧಾರದ ಮೇಲೆ ಅರೆಕಾಲಿಕ ಶಿಕ್ಷಕರ ನೇಮಕಾತಿಗಾಗಿ ಬೆಂಗಳೂರು ಕೇಂದ್ರೀಯ ವಿದ್ಯಾಲಯ ನೇಮಕ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳ ನೇಮಕಾತಿಗೆ ವಿದ್ಯಾಲಯದ ಆವರಣದಲ್ಲಿ ನೇರ ಸಂದರ್ಶನವನ್ನು ಮಾಡಲಿದೆ. ನೇರ ಸಂದರ್ಶನದ ದಿನಾಂಕ : 07-03-2022, 08-03-2022 ರಂದು

ಸಹಾಯಕ ಪ್ರಾಧ್ಯಾಪಕರ ಪರೀಕ್ಷೆಗೆ ಅಭ್ಯರ್ಥಿಗಳಿಗೆ ಮಾರ್ಗಸೂಚಿ ಪ್ರಕಟ| ಪರೀಕ್ಷೆಗೆ ಹಾಜರಾಗುವವರು ತಿಳಿದಿರಲೇಬೇಕಾದ…

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾರ್ಚ್ 12, 13 2022 ರಂದು ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯ ಕಡ್ಡಾಯ ಪತ್ರಿಕೆಗಳಿಗೆ ಪರೀಕ್ಷೆ ನಡೆಸಲಿದೆ. ಇದರ ಜೊತೆಗೆ ಐಚ್ಛಿಕ ವಿಷಯಗಳಿಗೆ ಮಾರ್ಚ್ 14 ರಿಂದ 16 ರವರೆಗೆ ಪರೀಕ್ಷೆ ನಡೆಸಲಿದೆ. ಅಂದಹಾಗೆ ಈ ಹುದ್ದೆಗಳಿಗೆ ಪರೀಕ್ಷೆ