ಬೆಂಗಳೂರು ಮಹಾನಗರ ಪಾಲಿಕೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ|ನಾಳೆಯೇ…
ಸರ್ಕಾರಿ ಉದ್ಯೋಗವನ್ನು ಬಯಸುತ್ತಿರುವವರಿಗೆ ಸಿಹಿ ಸುದ್ದಿ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು,ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ಹೆಸರು : ಡಯಾಲಿಸಿಸ್!-->!-->!-->…