Browsing Category

Jobs

ರಾಜ್ಯ ಹೈಕೋರ್ಟ್‌ನಲ್ಲಿ 142 ದ್ವಿ ದರ್ಜೆ ಸಹಾಯಕರ ಹುದ್ದೆಗೆ ನೇರ ನೇಮಕಾತಿ ಅರ್ಜಿ ಆಹ್ವಾನ

ರಾಜ್ಯ ಹೈಕೋರ್ಟ್‌ನಲ್ಲಿ ಖಾಲಿಯಿರುವ 142 ದ್ವಿತೀಯ ದರ್ಜೆ ಸಹಾಯಕರ (ಎಸ್‌ಡಿಎ) ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಲ್ಲ ಹುದ್ದೆಗಳು ಬೆಂಗಳೂರು ಪ್ರಧಾನ ಪೀಠದಲ್ಲಿ ಖಾಲಿಯಿದ್ದು, ಆನ್‌ಲೈನ್‌ನಲ್ಲಿ ಅರ್ಜಿಆಹ್ವಾನಿಸಲಾಗಿದೆ. ವಯೋಮಿತಿ: ಅರ್ಜಿ ಸಲ್ಲಿಸಲು ಕನಿಷ್ಠ

ಇಂಡಿಯನ್ ಆಯಿಲ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗವಕಾಶ | ಅರ್ಜಿ ಆಹ್ವಾನ

ಇಂಡಿಯನ್​ ಆಯಿಲ್​ ಕಾರ್ಪೋರೇಷನ್​​​ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೆಮಿಕಲ್​ ಇಂಜಿನಿಯರಿಂಗ್​, ಸಿವಿಲ್​ ಇಂಜಿನಿಯರಿಂಗ್​, ಎಲೆಕ್ಟ್ರಿಕಲ್​ ಇಂಜಿನಿಯರಿಂಗ್​, ಇನ್​ಸ್ಟ್ರುಮೆಂಟೇಷನ್​​ ಇಂಜಿನಿಯರಿಂಗ್​ ಹಾಗೂ ಮೆಕಾನಿಕಲ್​ ಇಂಜಿನಿಯರಿಂಗ್​ನಲ್ಲಿ

3,533 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಅವಧಿ ವಿಸ್ತರಣೆ | ಜು.12ರವರೆಗೆ ಅವಧಿ ವಿಸ್ತರಿಸಿ ಆದೇಶ

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) (ಪುರುಷ ಮತ್ತು ಮಹಿಳಾ) (ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ (ಸ್ಥಳೀಯ)ಹುದ್ದೆಗಳನ್ನು ಒಳಗೊಂಡಂತೆ 3,533 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.ಅರ್ಜಿ ಅವಧಿ ಜುಲೈ 12ರವರೆಗೆ

21 ವರ್ಷದೊಳಗಿನ ಯುವತಿಯರಿಗೆ ಮಾತ್ರ | ಮಹಿಳಾ ಅಭ್ಯರ್ಥಿಗಳಿಗೆ ಇಲ್ಲಿದೆ 100 ಪೋಸ್ಟ್ ಖಾಲಿ

ಭಾರತೀಯ ಸೇನಾಪಡೆಗೆ ಸೇರ ಬಯಸುವ ಯುವತಿಯರಿಗೆ ಒಂದು ಸುವರ್ಣಾವಕಾಶ. ಎಸ್ಸೆಸ್ಸೆಲ್ಸಿ ಮುಗಿಸಿರುವ 100 ಮಹಿಳಾ ಅಭ್ಯರ್ಥಿಗಳನ್ನು ಸೋಲ್ಡರ್‌ ಜನರಲ್ ಡ್ಯೂಟಿ (ವುಮೆನ್ ಮಿಲಿಟರಿ ಪೊಲೀಸ್) ಹುದ್ದೆಗೆ ನೇಮಕ ಮಾಡಿಕೊಳ್ಳಲು ರ್ಯಾಲಿ ನಡೆಸಲಾಗುತ್ತಿದೆ. ಅಗತ್ಯ ದಾಖಲೆಗಳ ಜತೆ ವಿವಾಹಿತೆ ಹಾಗೂ

ಪೊಲೀಸ್ ಇಲಾಖೆಯಲ್ಲಿ 3,533 ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) (ಪುರುಷ ಮತ್ತು ಮಹಿಳಾ) (ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ (ಸ್ಥಳೀಯ)ಹುದ್ದೆಗಳನ್ನು ಒಳಗೊಂಡಂತೆ 3,533 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಸ ಮಾರ್ಗಸೂಚಿ ಅನ್ವಯ- ಸಚಿವ ಡಾ| ಕೆ. ಸುಧಾಕರ್

ಉಡುಪಿ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಸ ಮಾರ್ಗಸೂಚಿ ಅನ್ವಯ ಮಾಡಲಾಗುತ್ತದೆ. ಈ ಮಾರ್ಗಸೂಚಿ ಈಗಾಗಲೇ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಜಾರಿಯಲ್ಲಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಬುಧವಾರ ಉಡುಪಿಯಲ್ಲಿ

ಅವಧಿ ಪೂರ್ಣಗೊಂಡ ಗ್ರಾ.ಪಂ.ಗಳು ಸಭೆ ಹಾಗೂ ಹಣಕಾಸಿನ ವ್ಯವಹಾರ ಮಾಡದಂತೆ ಸರಕಾರದ ಸೂಚನೆ

ಅವಧಿ ಪೂರ್ಣಗೊಂಡಿರುವ ಗ್ರಾ.ಪಂ.ಗಳು ಯಾವುದೇ ಸಭೆ ಹಾಗೂ ಹಣಕಾಸಿನ ವ್ಯವಹಾರ ಮಾಡದಂತೆ ಎಲ್ಲಾ ಜಿ.ಪಂ.,ತಾ.ಪಂ ಕಾರ್ಯನಿರ್ವಹಣಾಧಿಕಾರಿಗಳಿಗೆ ಸರಕಾರದಿಂದ ಸೂಚನೆ ನೀಡಲಾಗಿದೆ. ಸರಕಾರದ ಮುಂದಿನ ಆದೇಶ ಬರುವವರೆಗೂ ಯಾವುದೇ ಸಭೆ ಹಾಗೂ ಹಣಕಾಸಿನ ವ್ಯವಹಾರ ಮಾಡದಂತೆ ಗ್ರಾಮೀಣಾಭಿವೃದ್ಧಿ

ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ನೇಸರ ಯುವಕ ಮಂಡಲ ಇದರ ಆಶ್ರಯದಲ್ಲಿ ಸುಳ್ಯ, ಪುತ್ತೂರು ಮತ್ತು ಕಡಬ…

ಮುಕ್ಕೂರು ‌: ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ನೇಸರ ಯುವಕ ಮಂಡಲ ಇದರ ಆಶ್ರಯದಲ್ಲಿ ಸುಳ್ಯ, ಪುತ್ತೂರು ಮತ್ತು ಕಡಬ ತಾಲೂಕಿನ ವಿದ್ಯಾರ್ಥಿಗಳಿಗೆ ವಾಟ್ಸಪ್ ಮೂಲಕ ಏರ್ಪಡಿಸಿದ ವಿವಿಧ ಸ್ಪರ್ದೆಗಳಿಗೆ ಮುನ್ನೂರಕ್ಕೂ ಅಧಿಕ ಮಂದಿ