Browsing Category

Jobs

ನಿತ್ಯ‌ ದುಡಿಯುವ ಕಾರ್ಮಿಕರಿಗೆ ನೆರವು ನೀಡಿದ ಆಳ್ವ ಫಾರ್ಮ್ಸ್ ಕುಟುಂಬ

ಸುಳ್ಯ : ಕೊರೊನಾ ಮಹಾಮಾರಿ ಲೌಕ್ ಡೌನ್ ನಿಂದ ಬಡ ಜನರು ಸಂಕಷ್ಟದಲ್ಲಿದ್ದು, ಈ  ಸಂದರ್ಭದಲ್ಲಿ ತನ್ನ ಮನೆಗೆ ನಿತ್ಯ ಕೆಲಸಕ್ಕೆ ಬರುವ ಕಾರ್ಮಿಕರಿಗೆ ಅಗತ್ಯ ವಸ್ತುಗಳ ಆಹಾರ್ ಕಿಟ್ ಹಾಗೂ ಆರ್ಥಿಕ ನೆರವು ನೀಡುವ ಕಾರ್ಯಚಟುವಟಿಕೆ ಪೆರುವಾಜೆ ಗ್ರಾಮದ ಮುಕ್ಕೂರು ಬೋಳಕುಮೇರಿನ ಆಳ್ವಪಾರ್ಮ್ಸ್ ನಲ್ಲಿ

ದಕ್ಷಿಣಕನ್ನಡ ಕೋರೋನಾ ಹೋರಾಟ | ವೀಕೆಂಡ್ ಸಮ್ಮರಿ ರಿಪೋರ್ಟ್

ದ.ಕ ಜಿಲ್ಲೆಯಲ್ಲಿ ಶನಿವಾರ ದೊರೆತ ಎಲ್ಲಾ 46 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಮಂಗಳೂರು : ಕೊರೋನಾ ವ್ಯಾಧಿಯ ದ.ಕ ಸಂಘಟಿತ ಹೋರಾಟ ನಡೆಸುತ್ತಿದೆ. ಜಿಲ್ಲೆಯಲ್ಲಿ ಶನಿವಾರ ದೊರೆತ 46 ಮಂದಿಯ ಗಂಟಲ ದ್ರವದ ಮಾದರಿಯ ಪರೀಕ್ಷಾ ವರದಿಯಲ್ಲಿ ಎಲ್ಲವೂ ನೆಗೆಟಿವ್ ಆಗಿದೆ ಎಂದು ದ.ಕ. ಜಿಲ್ಲಾಧಿಕಾರಿ

ಎ.14 | ಬೆಳಿಗ್ಗೆ 10ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ| ಲಾಕ್‌ಡೌನ್ 2.0 ಪ್ರಮುಖ ವಿಚಾರ?

ನವ ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಏ.14ರಂದು ಬೆಳಿಗ್ಗೆ 10 ಕ್ಕೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಹೇರಿರುವ ಲಾಕ್‌ಡೌನ್ ಬಗ್ಗೆ ಯಾವ ನಿರ್ಧಾರ ಪ್ರಕಟಿಸಲಿದ್ದಾರೆ ಎನ್ನುವುದು ಕುತೂಹಲದ ಸಂಗತಿ. ವಿವಿಧ ರಾಜ್ಯಗಳ ಕೊರೋನಾ

ನಿಟ್ಟೆ ಸಮೂಹ ಸಂಸ್ಥೆಯಿಂದ ಕೊವಿಡ್ -19 ಪರಿಹಾರ ನಿಧಿಗೆ 1.25 ಕೋಟಿ ರೂ. ದೇಣಿಗೆ

ಮಂಗಳೂರು: ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯ ಮತ್ತು ನಿಟ್ಟೆ ವಿದ್ಯಾಸಂಸ್ಥೆಗಳನ್ನೊಳಗೊಂಡ ಮಂಗಳೂರಿನ ನಿಟ್ಟೆ ಸಮೂಹ ಸಂಸ್ಥೆಯು ಭಾರತದಲ್ಲಿ ಕೊವಿಡ್ -19 ಸಾಂಕ್ರಾಮಿಕ ರೋಗವನ್ನು ಎದುರಿಸುತ್ತಿರುವ ಪ್ರಯತ್ನಕ್ಕೆ ಬೆಂಬಲವಾಗಿ 1. 25 ಕೋಟಿ ರೂ. ಮೊತ್ತದ ನಿಧಿಯನ್ನು ದೇಣಿಗೆಯಾಗಿ ನೀಡಿದೆ.

ಎಲ್ಲಾ ಜಿಲ್ಲೆಗಳಿಗೂ ಉಸ್ತುವಾರಿ ಸಚಿವರ ನೇಮಿಸಿದ ಸಿಎಂ.ಬಿಎಸ್‌ವೈ

ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವ್ಯಾಪಕವಾದ ಬಿಗಿ ಭದ್ರತೆಯ ಕ್ರಮ ಹಾಗೂ ಸಮಾರೋಪಾದಿಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೊರೋನಾ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳನ್ನು ನೇಮಕ ಮಾಡಿದ್ದಾರೆ. ಕೊರೋನಾ

ಕೊಕ್ಕೋ ಮಾತ್ರ ಖರೀದಿ – ಅಡಿಕೆ ಖರೀದಿ ದಿನಾಂಕ ಮುಂದೆ ತಿಳಿಸಲಾಗುತ್ತದೆ – ಕ್ಯಾಂಪ್ಕೋ ಸ್ಪಷ್ಟನೆ

ಮಂಗಳೂರು: ಕ್ಯಾಂಪ್ಕೋ ವತಿಯಿಂದ ಏ.9 ರಿಂದ ಕೊಕ್ಕೋ ಖರೀದಿ ಆರಂಭವಾಗಲಿದೆ ಆದರೆ ಅಡಿಕೆ ಖರೀದಿ ಬಗ್ಗೆ ಸಿದ್ಧತೆ ನಡೆಯುತ್ತಿದೆ. ಈ ಬಗ್ಗೆ ಬೆಳೆಗಾರರಿಗೆ ಮುಂದೆ ಖರೀದಿ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ  ಸ್ಪಷ್ಟಪಡಿಸಿದ್ದಾರೆ.

ಕುದ್ಮಾರು | ರಸ್ತೆ ಕಾಮಗಾರಿ ಅರ್ಧಕ್ಕೆ, ಮನೆಯಂಗಳಕ್ಕೆ ನೀರು | ಅಧಿಕಾರಿಗಳ ಭೇಟಿ

ಸವಣೂರು : ಅಭಿವೃದ್ಧಿಗೊಳ್ಳುತ್ತಿರುವ ಕುದ್ಮಾರು -ಶಾಂತಿಮೊಗೇರು ರಸ್ತೆಯ ಬದಿಯಲ್ಲಿರುವ ಎರಡು ಮನೆಯಂಗಳಕ್ಕೆ . ಮಂಗಳವಾರ ಸಂಜೆ ಭಾರೀ ಮಳೆಯ ಹಿನ್ನೆಯಲ್ಲಿ ಅಪಾರ ಪ್ರಮಾಣದ ಮಣ್ಣು ಮಿಶ್ರಿತ ಮಳೆ ನೀರು ಹತ್ತಿರ ಮನೆಗೆ ನುಗ್ಗಿ ಸಮಸ್ಯೆ ತಲೆದೋರಿದೆ. ಕೊರೋನ ಮಹಾಮಾರಿಯ ಹಿನ್ನೆಲೆಯಲ್ಲಿ

ಪೆರುವಾಜೆ ಮುಕ್ಕೂರು | 10 ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಣೆ

ಬೆಳ್ಳಾರೆ : ಕುಂಡಡ್ಕ-ಮುಕ್ಕೂರು ನೇಸರ ಯುವಕ ಮಂಡಲ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ ದಾನಿಗಳ‌ ನೆರವಿನೊಂದಿಗ 10 ಕುಟುಂಬಗಳಿಗೆ 12 ಅಗತ್ಯ ಆಹಾರ ಸಾಮಗ್ರಿಗಳ ಕಿಟ್ ಎ. 7 ರಂದು ವಿತರಿಸಲಾಯಿತು. ಪೆರುವಾಜೆ ಗ್ರಾಮದ ಮುಕ್ಕೂರು, ಕುಂಡಡ್ಕ, ಕಾನಾವು ಆಸುಪಾಸಿನ