Browsing Category

Jobs

ಕೊರೊನಾ ಭೀತಿ | ಜನತಾ ಕರ್ಫ್ಯೂ ಹೇರಿಕೆ | ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ನೇರ ಪ್ರಸಾರ

ದೇಶದಲ್ಲಿ ಮತ್ತೊಮ್ಮೆ ತುರ್ತು ಪರಿಸ್ಥಿತಿ ಜಾರಿಯಾಗಿದೆ. ಆದರೆ ಮೋದಿಯವರು ಈ ಸಾರಿ ಆರೋಗ್ಯ ತುರ್ತುಪರಿಸ್ಥಿತಿ ಘೋಷಿಸಿದ್ದಾರೆ. ಅವರು ಈ ಭಾನುವಾರ ಒಂದು ದಿನ ಸ್ವ ಇಚ್ಛೆಯ ಜನತಾ ಕರ್ಫ್ಯೂ ಗೆ ಕರೆ ನೀಡಿದ್ದಾರೆ. ಕೊರೊನಾ ಭೀತಿ | ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ನೇರ ಪ್ರಸಾರ

339 ಅರಣ್ಯ ರಕ್ಷಕ ಹುದ್ದೆಗಳಿಗೆ ನೇರ ನೇಮಕಾತಿ । ಮಾರ್ಚ್ 16 ರಿಂದ ಅರ್ಜಿ ಸಲ್ಲಿಸಬಹುದು

ಕರ್ನಾಟಕ ಅರಣ್ಯ ಇಲಾಖೆ, ಬೆಂಗಳೂರು ಇವರು ಖಾಲಿ ಇರುವ 339 ಅರಣ್ಯ ರಕ್ಷಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದಾರೆ. ಹುದ್ದೆಯ ಹೆಸರು : ಅರಣ್ಯ ರಕ್ಷಕ ಒಟ್ಟು ಹುದ್ದೆಗಳು : 339 ನೇಮಕಾತಿ : ನೇರ ನೇಮಕಾತಿ ಅರ್ಜಿ ಸಲ್ಲಿಸುವ ವಿಧಾನ : ಆನ್ ಲೈನ್

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿನ 4592 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ : ಇಂದಿನಿಂದಲೇ ಶುರುಮಾಡಿ ದೈಹಿಕ ಕಸರತ್ತು

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 4592 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ತುಂಬಿಕೊಳ್ಳಲು ಸರಕಾರ ನಿರ್ಧರಿಸಿದೆ. ಈ ಬಗ್ಗೆ ನೋಟಿಫಿಕೇಶನ್ ಹೊರಡಿಸಲು ಎಲ್ಲ ತಯಾರಿ ನಡೆದಿದೆ. ಈ ನೇಮಕಾತಿಯು ಪೊಲೀಸ್ ಸಬ್ ಇನ್ಸ್ಪೆಕ್ಟರ್, ಆರ್ ಎಸ್ ಐ ಮತ್ತು ಪೊಲೀಸ್

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು : ವಿವಿಧ ಖಾಲಿ ಹುದ್ದೆಗಳ ಅರ್ಜಿಗೆ ಕೊನೆಯ ದಿನಾಂಕ ಫೆಬ್ರವರಿ 25

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇವರು ತಮ್ಮ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸೂಕ್ತ ಅಭ್ಯರ್ಥಿಗಳನ್ನು ಆಹ್ವಾನಿಸಿದ್ದಾರೆ. ಬೆಳ್ತಂಗಡಿ ತಾಲೂಕು ಕಡಬ ಪುತ್ತೂರು ತಾಲೂಕುಗಳಲ್ಲಿರುವ ಹಲವು ಶಿಕ್ಷಣ ಸಂಸ್ಥೆಗಳ ಆಯ್ದ ಹುದ್ದೆಗಳಿಗೆ