KEA: ನವೆಂಬರ್ 2ರಂದು ನಡೆಸಿದಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ -ಸೆಟ್) ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ. ಯುಜಿಸಿ ಮಾರ್ಗಸೂಚಿ, ರಾಜ್ಯದ ಮೀಸಲಾತಿ ನೀತಿ ಅನುಸಾರ ಫಲಿತಾಂಶ ನೀಡಲಾಗಿದೆ. ಎಲ್ಲ ವಿಷಯಗಳು ಸೇರಿ 7263 ಸ್ಲಾಟ್ ಗಳ …
Jobs
-
Karnataka: ಕನಿಷ್ಠ 15 ವರ್ಷಗಳ ಅರ್ಹತಾದಾಯಕ ಸೇವೆ ಪೂರೈಸಿದ ನೌಕರನು, ಸ್ವ-ಇಚ್ಛೆ ನಿವೃತ್ತಿ ಹೊದಲು ಇಚ್ಛಿಸಿದಲ್ಲಿ, 3 ತಿಂಗಳು ಮುಂಚಿತವಾಗಿ ನೇಮಕಾತಿ ಅಧಿಕಾರಿಗೆ ಅನುಮತಿ ಕೋರಿ ಮನವಿ ಸಲ್ಲಿಸಬಹುದು.ನೇಮಕಾತಿ ಅಧಿಕಾರಿಯಿಂದ ನಿವೃತ್ತಿ ಅನುಮತಿ ನೀಡಿ ಆದೇಶ ಹೊರಡಿಸಿದ ದಿನಾಂಕದಿಂದ ನಿವೃತ್ತಿ ಜಾರಿಗೊಳಿಸಲಾಗುವುದು. …
-
JOB ALERT: ದೇಶಾದ್ಯಂತ ವಿವಿಧ ಬೋಧಕ ಮತ್ತು ಇತರ ಬೋಧಕೇತರ ಹುದ್ದೆಗಳಿಗೆ ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 14,967 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.ಆಸಕ್ತ ಅಭ್ಯರ್ಥಿಗಳು ಸಹಾಯಕ ಆಯುಕ್ತರು, ಪ್ರಾಂಶುಪಾಲರು, ಪಿಜಿಟಿ, ಟಿಜಿಟಿ, ಆಡಳಿತಾಧಿಕಾರಿ, ಮಲ್ಟಿ-ಟಾಸ್ಕಿಂಗ್ ಸ್ಟಾಫ್, ಸಹಾಯಕ ಎಂಜಿನಿಯರ್, …
-
Highcourt: ಸೇವಾವದಿಯಲ್ಲಿ ಸರ್ಕಾರಿ ಮಹಿಳಾ ಉದ್ಯೋಗಿ ಮೃತಪಟ್ಟ ಹಿನ್ನೆಲೆಯಲ್ಲಿ ಮಹಿಳೆಯ ದತ್ತು ಪುತ್ರನಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ಕಲ್ಪಿಸುವ ಕುರಿತ ಮನವಿಯನ್ನು ಎಂಟು ವಾರದಲ್ಲಿ ಪರಿಗಣಿಸಿ ಸೂಕ್ತ ಆದೇಶ ಹೊರಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.ಚಿತ್ರದುರ್ಗದ ಜಿಲ್ಲೆಯ ಶ್ರೀರಾಂಪುರ ಹೋಬಳಿಯ …
-
KPSC: ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ನಿರ್ಧರಿಸಿದ್ದು, ಕೆಪಿಎಸ್ ಸಿ ಮೂಲಕ ನೇಮಕಾತಿ ನಡೆಯಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.ಜೈಲಾಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಗೃಹ ಸಚಿವ ಪರಮೇಶ್ವರ್ ಮಾತನಾಡಿ …
-
Jobs
Akka Pade: ಅಕ್ಕ ಪಡೆಯಲ್ಲಿ ಉದ್ಯೋಗ: NCC ‘C’ ಪ್ರಮಾಣ ಪತ್ರ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
by ಕಾವ್ಯ ವಾಣಿby ಕಾವ್ಯ ವಾಣಿAkka Pade: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಸಲುವಾಗಿ ಅಕ್ಕ ಪಡೆಗೆ (Akka Pade) ತಂಡ ರಚಿಸಲು NCC ʼCʼ ಪ್ರಮಾಣ ಪತ್ರ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಂದ …
-
JobsLatest Sports News Karnataka
Government Job: ಈ ಸಾಧನೆ ಮಾಡಿದವರಿಗೆ ಎ ಗ್ರೂಪ್ ಸರ್ಕಾರಿ ಹುದ್ದೆ: ಸಿದ್ದರಾಮಯ್ಯ
by ಕಾವ್ಯ ವಾಣಿby ಕಾವ್ಯ ವಾಣಿGovernment Job: ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಸಾಮಾನ್ಯವಾಗಿ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ಸರ್ಕಾರದಿಂದ ಗೌರವಧನ ಸೇರಿದಂತೆ ವಿವಿಧ ಸವಲತ್ತುಗಳನ್ನು ನೀಡಲಾಗುತ್ತದೆ. ಅದರಂತೆ ಒಲಂಪಿಕ್ಸ್, ಪ್ಯಾರಾ ಒಲಂಪಿಕ್ಸ್ ಸೇರಿ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ …
-
EducationJobs
Job: ನೀವು SSLC ಪಾಸ್ ಆಗಿದ್ದೀರಾ? ಹಾಗಿದ್ರೆ ಸರ್ಕಾರದ ಯಾವೆಲ್ಲಾ ಹುದ್ದೆಗಳಿಗೆ ಅಪ್ಲೈ ಮಾಡಬಹುದು ಗೊತ್ತಾ?
Job: SSLC ಎಂಬುದು ವಿದ್ಯಾರ್ಥಿ ಜೀವನದಲ್ಲಿ ಮಾತ್ರವಲ್ಲದೆ ಬದುಕಿನ ಹಂತದಲ್ಲಿಯೂ ಅತ್ಯಂತ ಪ್ರಮುಖವಾದ ಘಟ್ಟ. ಹತ್ತನೇ ತರಗತಿ ಪಾಸಾಗಿದೆ ಎಂದರೆ ಆ ವ್ಯಕ್ತಿಯನ್ನು ನೋಡುವ ರೀತಿಯೇ ಬೇರೆ. ಅಲ್ಲದೆ ಸರ್ಕಾರದ ಸಣ್ಣಪುಟ್ಟ ಹುದ್ದೆಗಳನ್ನು ಗಿಟ್ಟಿಸಿಕೊಳ್ಳಲು ಕೂಡ ಎಸ್ ಎಸ್ ಎಲ್ …
-
Jobs
DA: ‘ರಾಜ್ಯ ಸರ್ಕಾರಿ’ ನೌಕರರಿಗೆ ತುಟ್ಟಿಭತ್ಯೆ ಶೇ. 58 ಕ್ಕೆ ಏರಿಸಲು ಸರ್ಕಾರದಿಂದ ಆದೇಶ
by ಕಾವ್ಯ ವಾಣಿby ಕಾವ್ಯ ವಾಣಿDA: 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳಿಗೆ ತುಟ್ಟಿಭತ್ಯೆಯ ದರಗಳನ್ನು ಪರಿಷ್ಕರಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳ …
-
Jobs
Government School: ಕರ್ನಾಟಕದಲ್ಲಿ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 26ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಬಿಡುಗಡೆ
Government School: ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರಕಾರ ನಿರ್ಧಾರ ಮಾಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದಾರೆ.
