Job Alert: ಕರ್ನಾಟಕ ಯೂನಿವರ್ಸಿಟಿಯಲ್ಲಿ SSLC ಪಾಸಾದವರಿಗೆ ಉದ್ಯೋಗ; 52 ಸಾವಿರ ವೇತನ!
KUD Recruitment 2023: ಕರ್ನಾಟಕ ಯುನಿವರ್ಸಿಟಿ ಧಾರವಾಡ (Karnataka University Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ…