Browsing Category

Jobs

Govt Job: ಮಂಗಳೂರಿನಲ್ಲಿ ಸರ್ಕಾರಿ ಉದ್ಯೋಗ, ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಭರ್ಜರಿ ಆಫರ್! ಈ ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಅರಣ್ಯ ಇಲಾಖೆಯು ಮಂಗಳೂರು ವೃತ್ತದಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ(Forest watcher recruitment 2023)

SDA Jobs 2023: ದಕ್ಷಿಣ ಕನ್ನಡ; ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಗೆ ದ್ವಿತೀಯ ದರ್ಜೆ ಸಹಾಯಕ…

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಅನುದಾನಿತ ವಿಭಾಗದಲ್ಲಿ ಕೆಲಸ ಖಾಲಿ ಇದೆ(SDA Job 2023). ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ.

KPSCಯಿಂದ ಅಧಿಸೂಚನೆ! 230 ವಾಣಿಜ್ಯ ತೆರಿಗೆ ಇಲಾಖೆ ಹುದ್ದೆಯ ಅರ್ಜಿ ಸಲ್ಲಿಕೆ ಕುರಿತು ಮಹತ್ವದ ಮಾಹಿತಿ!

ವಾಣಿಜ್ಯ ತೆರಿಗೆ ಪರಿವೀಕ್ಷಕರ ಅರ್ಜಿಗೆ ನೀಡಿದ್ದ ಕೊನೆ ದಿನಾಂಕವನ್ನು ಒಂದು ತಿಂಗಳು ಮುಂದೂಡಿ, ಇದೀಗ ಕೆಪಿಎಸ್‌ಸಿ ಪ್ರಕಟಣೆ (KPSC CTI Job) ಹೊರಡಿಸಿದೆ

KSET ಅಭ್ಯರ್ಥಿಗಳೇ, ಪರೀಕ್ಷೆ ಕುರಿತು ಇಲ್ಲಿದೆ ನೋಡಿ ಬಿಗ್ ಅಪ್ಡೇಟ್

ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ(KSET) ಅರ್ಜಿ ಆಹ್ವಾನ ಮಾಡಿದೆ.

Karnataka Govt Jobs 2023: ಗ್ರಾಮ ಪಂಚಾಯ್ತಿ ಗ್ರಂಥಾಲಯ ಮೇಲ್ವಿಚಾರಕರ ನೇಮಕ! ಪಿಯುಸಿ ಪಾಸಾದವರಿಗೆ ಆದ್ಯತೆ!

Karnataka Govt Jobs 2023:ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನ ಹೊರಡಿಸಲಾಗಿದೆ

Appointment : 51 ಸಾವಿರ ಮಂದಿಗೆ ಪ್ರಧಾನಿ ಮೋದಿಯವರಿಂದ ನೇಮಕಾತಿ ಪತ್ರ ವಿತರಣೆ

ಮೋದಿ(PM Narendra Modi) ಯವರು ಇಂದು ವಿಡಿಯೋ ಕಾನ್ಸರೆನ್ಸ್(Video Conference)ಮೂಲಕ ಸುಮಾರು 51,000 ಯುವಕರಿಗೆ ನೇಮಕಾತಿ ಪತ್ರಗಳನ್ನು(Appointment Letter)ವಿತರಣೆ ಮಾಡಲಿದ್ದಾರೆ.