RBI ನಲ್ಲಿ ಬಂಪರ್ ಉದ್ಯೋಗಾವಕಾಶ! 450 ಅಸಿಸ್ಟೆಂಟ್ ಹುದ್ದೆಗಳು, ಅಧಿಸೂಚನೆ ಬಿಡುಗಡೆ!!
RBI Assistant 2023: ಬ್ಯಾಂಕ್ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳೇ ಗಮನಿಸಿ, ನಿಮಗೊಂದು ಮುಖ್ಯ ಮಾಹಿತಿ ಇಲ್ಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI)ಸಹಾಯಕ ಹುದ್ದೆ 2023ಕ್ಕೆ(RBI Assistant 2023) 450 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ…