KPSC Recruitment : ಕೆಪಿಎಸ್ ಸಿಯಿಂದ 47 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ!
ಕರ್ನಾಟಕ ಲೋಕ ಸೇವಾ ಆಯೋಗವು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ . ಆಸಕ್ತ, ಅರ್ಹ ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ