Browsing Category

Jobs

KMF ನೇಮಕ: 487 ಹುದ್ದೆಗಳ ನೇಮಕಾತಿಗೆ ಹೈಕೋರ್ಟ್‌ ಏನು ಹೇಳಿತು? ಶಾಕಿಂಗ್‌ ನ್ಯೂಸ್‌ ನಿಮಗಾಗಿ

ಅಭ್ಯರ್ಥಿಗಳ ಅಂಕಗಳನ್ನು ತಿದ್ದಲು ಪ್ರತಿ ಹುದ್ದೆಗೆ 30 - 50 ಲಕ್ಷದವರೆಗೆ ಲಂಚ ಪಡೆಯಲಾಗಿದೆ ಎಂದು ಅರ್ಜಿದಾರರು ಆರೋಪ ಮಾಡಿದ್ದಾರೆ.

KPSC ಗ್ರೂಪ್‌ ಸಿ ಹುದ್ದೆಗಳಿಗೆ ಅಧಿಸೂಚನೆ ! ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗವು (KPSC)ಸಹಕಾರ ಇಲಾಖೆಯ ಸಹಕಾರ ಸಂಘಗಳ ನಿರೀಕ್ಷಕರು ಹುದ್ದೆಗಳಿಗೆ (KPSC Group C Job Notification 2023) ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ.

Work From Home : ಇನ್ನು work from home ರದ್ದು? ಕಚೇರಿಗಳಿಗೆ ಬಂದು ಕೆಲಸ ಮಾಡಲು ಹೇಳಿದ ಕಂಪನಿಗಳು ಯಾವುವು ಗೊತ್ತಾ

ಹಲವಾರು ಕಂಪನಿಗಳು ಮನೆಯಿಂದ ಕೆಲಸದ ಸೌಲಭ್ಯಗಳನ್ನು ಅಂದರೆ ವರ್ಕ್‌ ಫ್ರಮ್‌ ಹೋಮ್‌ನ್ನು (Work From Home End) ಕೊನೆಗೊಳಿಸಿದೆ

Anganawadi Recruitment : ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!…

ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್ 29/3/2023 ರಂದು ಕೊನೆಯ ದಿನಾಂಕವಾಗಿದೆ.

KFD Ane Kavadi Notification 2023: ಕರ್ನಾಟಕ ಅರಣ್ಯ ಇಲಾಖೆಯಿಂದ ಆನೆ ಕಾವಡಿ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಅರಣ್ಯ ಇಲಾಖೆಯು( KFD)ರಾಜ್ಯದ ವಿವಿಧ ವೃತ್ತದಲ್ಲಿ ಅಗತ್ಯ ಆನೆ ಕಾವಾಡಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದೆ.

KEA ಯಿಂದ ಉದ್ಯೋಗವಕಾಶ! ಆಸಕ್ತರು ಈ ಕೂಡಲೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ! ಹೆಚ್ಚಿನ ಮಾಹಿತಿ ಇಲ್ಲಿದೆ

ಬೆಂಗಳೂರು ಕಛೇರಿಯಲ್ಲಿ ಅವಶ್ಯವಿರುವ ಮೀಡಿಯಾ ಕೋಆರ್ಡಿನೇಟರ್ (Media coordinators)ಕಮ್ ಕಾಲ್ ಸೆಂಟರ್ ಇನ್‌ಚಾರ್ಜ್‌ ಹುದ್ದೆಗಳ ಭರ್ತಿಗೆ ಕರ್ನಾಟಕ ಎಕ್ಸಾಮಿನೇಷನ್ ಅಥಾರಿಟಿಯು (KEA) ಅರ್ಜಿ ಆಹ್ವಾನ

CRPF Constable Recruitment 2023 : ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ನೇಮಕಾತಿ : ಅರ್ಜಿ ಸಲ್ಲಿಸಲು ಕೊನೆ ದಿನ : ಏ.24

9,000 ಕ್ಕೂ ಹೆಚ್ಚು ಕಾನ್ಸ್‌ಟೇಬಲ್‌ಗಳ (ತಾಂತ್ರಿಕ ಮತ್ತು ಟ್ರೇಡ್ಸ್‌ಮೆನ್) ನೇಮಕಾತಿಗಾಗಿ ಅಧಿಸೂಚನೆ ಪ್ರಕಟವಾಗಿದ್ದು, ಕರ್ನಾಟಕದಲ್ಲಿ ಒಟ್ಟು 460 ಹುದ್ದೆಗಳು ಖಾಲಿ ಇದೆ.