Canara Bank recruitment 2024: ಕೆನರಾ ಬ್ಯಾಂಕ್ನಲ್ಲಿ ಖಾಲಿಯಿರುವ ಅಕೌಂಟ್ಸ್ ಮತ್ತು ಅಡ್ಮಿನಿಸ್ಟ್ರೇಷನ್ ಸೆಕ್ರೆಟರಿ ಹುದ್ದೆಗಳ ನೇಮಕಾತಿಗೆ (Canara Bank recruitment 2024) ಅರ್ಜಿ ಆಹ್ವಾನ ಮಾಡಲಾಗಿದೆ.
CBI Recruitment 2024: ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣ ಅವಕಾಶ ಒಂದು ಇಲ್ಲಿದೆ. ಹೌದು, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (Central Bank of India) ಸಫಾಯಿ ಕರ್ಮಚಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
KIC Recruitment 2024: ಕರ್ನಾಟಕ ಮಾಹಿತಿ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗೆ ನೀಡಲಾದ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.
Karnataka Govt Jobs 2024: ವಿಶ್ವವಿದ್ಯಾಲಯ ಹಾಗೂ ಸ್ವಾಯತ್ತ ಸಂಸ್ಥೆಗಳಲ್ಲಿನ ಗ್ರೂಪ್ ಡಿ ಹಾಗೂ ಗ್ರೂಪ್ ಸಿ ವೃಂದದ ಕೆಲವು ಸಮನಾಂತರ ಹುದ್ದೆಗಳನ್ನು ಭರ್ತಿ ಮಾಡಲು ಪ್ರಕಟಣೆ ಹೊರಡಿಸಿದೆ.
IBPS Recruitment 2024: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳ ವಿವಿಧ ಶ್ರೇಣಿಯ ಬ್ಯಾಂಕ್ ಪೋಸ್ಟ್ಗಳನ್ನು ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದೆ.