Browsing Category

Jobs

SBI Clerk Main Result : 5008 ಎಸ್‌ಬಿಐ ಕ್ಲರ್ಕ್ ಮೇನ್ಸ್‌ ರಿಸಲ್ಟ್ ಪ್ರಕಟ!

ಕಳೆದ 2022 ರ ಸೆಪ್ಟೆಂಬರ್‌ನಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್(State Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಿತ್ತು

UPSC recruitment 2023 : ಕೇಂದ್ರ ಲೋಕಸೇವಾ ಆಯೋಗ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪದವಿ, ಸ್ನಾತಕೋತ್ತರ ಪದವಿ, ಬಿ.ಇ/ಬಿ.ಟೆಕ್, ಎಂಬಿಬಿಎಸ್, ಎಂ.ಎಸ್ ವಿದ್ಯಾರ್ಹತೆ ಜೊತೆಗೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Home guard recruitment 2023: ಗೃಹರಕ್ಷಕ ಸಿಬ್ಬಂದಿಗಳ ನೇಮಕಾತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಲು ಮಾರ್ಚ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಗ್ನಿಶಾಮಕ ಕಚೇರಿ ಆವರಣದಲ್ಲಿರುವ ಜಿಲ್ಲಾ ಗೃಹರಕ್ಷಕ ದಳ ಕಚೇರಿ ದೂ.ಸಂಖ್ಯೆ: 0820-2533650

ಕೃಷಿ ಇಲಾಖೆಯಲ್ಲಿ ಉದ್ಯೋಗ ಪಡೆಯಲಿಚ್ಚಿಸುವವರಿಗೆ ಉದ್ಯೋಗವಕಾಶ : ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾ.20

ಆಯ್ಕೆಯಾದ ಅಭ್ಯರ್ಥಿಗಳು ಏಪ್ರಿಲ್ 2023 ರಿಂದ ಮಾರ್ಚ್ 2025ರ ಅಂತ್ಯದ ತನಕ ಎರಡು ವರ್ಷಗಳ ಅವಧಿಗೆ ಆರ್‌ಕೆವಿವೈ ಕೋಶದಲ್ಲಿ ಕಾರ್ಯ ನಿರ್ವಹಣೆ ಮಾಡಬೇಕಿದೆ.

Clean Gold : ಈ ಟ್ರಿಕ್ಸ್‌ ಯೂಸ್‌ ಮಾಡಿ ಚಿನ್ನ, ಬೆಳ್ಳಿ ಆಭರಣ ಕ್ಲೀನ್‌ ಮಾಡಿ! ಮಿಂಚುತ್ತೆ!!!

ಮುಖ್ಯವಾಗಿ ಚಿನ್ನದ ಮೇಲ್ಭಾಗದ ಸರ್ಫೇಸ್ ಆಕ್ಸಿಡೇಶನ್ ಪ್ರಕ್ರಿಯೆಗೆ ಒಳಗಾಗಿರುತ್ತದೆ. ಆದ್ದರಿಂದ ಕೆಲವೊಂದು ವಿಧಾನಗಳ ಮೂಲಕ ಆಭರಣಗಳಿಗೆ ಹೊಳಪು ಭರಿಸಬಹುದು.

KHPT Recruitment 2023 : ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಉದ್ಯೋಗವಕಾಶ : ಅರ್ಜಿ ಸಲ್ಲಿಸಲು ಕೊನೆ ದಿನಾಂಕ…

ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಅನುಭವ, ಸಾಮರ್ಥ್ಯ, ಸೂಕ್ತತೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

BECIL Recruitment 2023 : ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗ :…

ಇಂಟರ್ನೆಟ್ ತಂತ್ರಜ್ಞಾನಗಳ ಜ್ಞಾನ ಹೊಂದಿರುವ ಅಭ್ಯರ್ಥಿಗಳಿಗೆ ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗವಕಾಶವಿದ್ದು (BECIL Recruitment 2023), ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಮಾಜ ಕಲ್ಯಾಣ ಇಲಾಖೆ 2021-22 : ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹಧನ ನೀಡಲಾಗುತ್ತಿದೆ.