SBI : ಎಸ್‌ಬಿಐ ನಿಂದ ಉದ್ಯೋಗವಕಾಶ! ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಿ, ಮಾರ್ಚ್ 15 ಕೊನೆಯ ದಿನಾಂಕ
ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI SO Job Notification 2023)ವಿವಿಧ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅಧಿಸೂಚನೆ ಹೊರಡಿಸಿದ್ದು, ಎಸ್‌ಬಿಐ ಅರ್ಹರಿಂದ ಈ ಹುದ್ದೆಗಳಿಗೆ ನೇರ ನೇಮಕಾತಿ ಹಾಗೂ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು…