ಈಗಾಗಲೇ ಸರ್ಕಾರಿ ನೌಕರರ 7ನೇ ವೇತನ ಆಯೋಗ ರಚನೆ ಮಾಡಿದ್ದು ಮಾರ್ಚ್ 1ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸದ್ಯ ಕೇಂದ್ರ ಸರ್ಕಾರಿ ನೌಕರರು ಸರ್ಕಾರದ ಡಿಎ ಹೆಚ್ಚಳದ ನಿರ್ಧಾರದ ನಿರೀಕ್ಷೆಯಲ್ಲಿದ್ದು ಸದ್ಯ …
Jobs
-
JobsNews
ಕರ್ನಾಟಕ ಸಿಟಿ ಕಾರ್ಪೋರೇಷನ್ನಲ್ಲಿ ಹುದ್ದೆ, ಇಂದೇ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ!
by ವಿದ್ಯಾ ಗೌಡby ವಿದ್ಯಾ ಗೌಡಇತ್ತೀಚೆಗೆ ಉದ್ಯೋಗವಿಲ್ಲದೆ ಅಲೆಯುವ ಯುವಕ-ಯುವತಿಯರ ಸಂಖ್ಯೆ ಹೆಚ್ಚಾಗಿದೆ. ಕೆಲವೊಂದು ಕಂಪನಿಗಳು ಹುದ್ದೆಗೆ ಆಹ್ವಾನಿಸಿದ್ದರೂ ಅನೇಕರಿಗೆ ಮಾಹಿತಿ ದೊರಕಿರುವುದಿಲ್ಲ. ಸದ್ಯ ಹಲವಾರು ಸಂಸ್ಥೆಗಳು ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸುತ್ತಿದೆ. ಹಾಗೆಯೇ ಇದೀಗ ಕರ್ನಾಟಕ ಸಿಟಿ ಕಾರ್ಪೊರೇಷನ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ …
-
JobsNewsಬೆಂಗಳೂರು
ESIC Karnataka Recruitment 2023 : ನಿರುದ್ಯೋಗಿಗಳಿಗೆ ಉತ್ತಮ ಅವಕಾಶ | ಬೆಂಗಳೂರಿನಲ್ಲಿ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ !
by ವಿದ್ಯಾ ಗೌಡby ವಿದ್ಯಾ ಗೌಡಇಂದಿನ ದಿನದಲ್ಲಿ ಉದ್ಯೋಗ ಸಿಗುವುದು ಬಹಳ ಕಷ್ಟ. ಆಧುನಿಕ ಯುಗದಲ್ಲಿ ಉದ್ಯೋಗ ಗಳಿಸಲು ಸಾಕಷ್ಟು ಅಲೆದಾಡಬೇಕು. ಅದರಲ್ಲೂ ನೆಚ್ಚಿನ ಕೆಲಸ ಸಿಗಲು ಪೈಪೋಟಿಯೇ ನಡೆಸಬೇಕು.ಕೆಲವೊಂದು ಕಂಪನಿಗಳು ಹುದ್ದೆಗೆ ಆಹ್ವಾನಿಸಿದ್ದರೂ ಅನೇಕರಿಗೆ ಮಾಹಿತಿ ದೊರಕಿರಲ್ಲ. ಸದ್ಯ ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕವು …
-
EducationJobslatestNews
SSC MTS Job 2023 : ಎಸ್ ಎಸ್ ಸಿ ಯಿಂದ 11,409 ಹುದ್ದೆ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ!
ಇಂದಿನ ಕಾಲದಲ್ಲಿ ಉದ್ಯೋಗ ಅತ್ಯವಶ್ಯಕವಾಗಿದೆ. ಆದರೆ, ಬಯಸಿದ ಉದ್ಯೋಗ ಪಡೆಯುವುದು ಸುಲಭದ ಮಾತಲ್ಲ. ಪೈಪೋಟಿಯ ನಡುವೆ ನೆಚ್ಚಿನ ಕೆಲ್ಸ ಗಿಟ್ಟಿಸಿಕೊಳ್ಳೋದು ಯುವಜನತೆಯ ಪಾಲಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಹಾಗೆಂದ ಮಾತ್ರಕ್ಕೆ ಉದ್ಯೋಗದ ವಿಷಯದಲ್ಲಿ ಅನೇಕ ಅವಕಾಶದ ಬಾಗಿಲುಗಳು ತೆರೆದಿದ್ದು ಇವುಗಳ ಕುರಿತಂತೆ …
-
ಇಪಿಎಫ್ ಅಥವಾ ಕಾರ್ಮಿಕ ಭವಿಷ್ಯ ನಿಧಿ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗಾಗಿ ಭಾರತ ಸರಕಾರ ಜಾರಿಗೆ ತಂದಿರುವ ಪ್ರಮುಖ ಉಳಿತಾಯ ಯೋಜನೆಯಾಗಿದೆ. ಉದ್ಯೋಗಿಗಳ ಪಾಲಿಗೆ ಪಿಎಫ್ (PF) ಮೊತ್ತವು ಸಂಕಷ್ಟದ ಸಂದರ್ಭಗಳಲ್ಲಿ ಆರ್ಥಿಕ ನೆರವನ್ನು ನೀಡುವ ಖಾತೆ ಎಂದರೇ ತಪ್ಪಾಗಲಾರದು. …
-
Jobslatest
CWC Recruitment 2023: ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಲಿಚ್ಚಿಸುವವರಿಗೆ ಜಲ ಆಯೋಗದಲ್ಲಿ ಉದ್ಯೋಗ | ಒಟ್ಟು ಹುದ್ದೆ-33, ಅರ್ಜಿ ಸಲ್ಲಿಸಲು ಕೊನೆ ದಿನ-ಫೆ.28
ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಗೆ ಕೇಂದ್ರ ಜಲ ಆಯೋಗದಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ಕೇಂದ್ರ ಜಲ ಆಯೋಗ(Central Water Commission)ಹುದ್ದೆ : ಕನ್ಸಲ್ಟೆಂಟ್ಒಟ್ಟು ಹುದ್ದೆ : 33ವೇತನ : ನಿಗದಿಪಡಿಸಿಲ್ಲಉದ್ಯೋಗದ ಸ್ಥಳ : …
-
EducationJobslatestNews
ಮಹಿಳೆಯರೇ ನಿಮಗೊಂದು ಸುವರ್ಣಾವಕಾಶ! ಡಿಜಿಟಲ್ ಮಾರ್ಕೆಟಿಂಗ್ ತರಬೇತಿ ಪಡೆಯಲು ಆಸಕ್ತಿ ಇದೆಯೇ? ಹಾಗಾದ್ರೆ ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೇಲ್ಸ್!
by ಹೊಸಕನ್ನಡby ಹೊಸಕನ್ನಡಮಹಿಳೆಯರೇ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ! ಉಬುಂಟು ಒಕ್ಕೂಟದ ಅಂಗವಾಗಿರುವ ಕೆ.ಲ್ಯಾಂಪ್ ವತಿಯಿಂದ ಫೆಬ್ರವರಿ 27 ರಂದು ಕಲಬುರಗಿಯ ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ ಮಹಿಳೆಯರಿಗಾಗಿ ಡಿಜಿಟಲ್ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ವಿದ್ಯಾರ್ಥಿನಿಯರು, ಮಹಿಳಾ ಉದ್ದಿಮೆದಾರರು, ಯುವತಿಯರು, ಸ್ವಂತ ವ್ಯವಹಾರ ಆರಂಭಿಸುವ ಇಚ್ಛೆಯುಳ್ಳವರು …
-
Jobs
HMT Recruitement 2023 | ಇಂಜಿನಿಯರಿಂಗ್ನಲ್ಲಿ ಡಿಪ್ಲೊಮಾ ಮಾಡಿದವರಿಗೆ ಉತ್ತಮ ಅವಕಾಶ | ಒಟ್ಟು ಹುದ್ದೆ-40, ಅರ್ಜಿ ಸಲ್ಲಿಸಲು ಕೊನೆ ದಿನ-ಫೆ.28
ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಹಿಂದೂಸ್ತಾನ್ ಮೆಷಿನ್ ಟೂಲ್ಸ್ ಲಿಮಿಟೆಡ್ ಕಂಪೆನಿಯಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆಯ ಹೆಸರು : HMT ಮೆಷಿನ್ ಟೂಲ್ಸ್ ಲಿಮಿಟೆಡ್ಒಟ್ಟು ಪೋಸ್ಟ್ಗಳ ಸಂಖ್ಯೆ: 40ಡಿಪ್ಲೊಮಾ ಅಪ್ರೆಂಟಿಸ್- 20 ಹುದ್ದೆಗಳುಪದವೀಧರ ಅಪ್ರೆಂಟಿಸ್- 20 ಹುದ್ದೆಗಳುಉದ್ಯೋಗ …
-
JobslatestNationalNews
ಸರ್ಕಾರಿ ಕೆಲಸಕ್ಕಾಗಿ ವಾಮಮಾರ್ಗ ಹಿಡಿದ ಅಭ್ಯರ್ಥಿಗಳು! ನಿನ್ನೆ ಬಟ್ಟೆಯೊಳಗೆ 5 ಕೆಜಿ ತೂಕದ ಕಲ್ಲು, ಇಂದು ಗೋಧಿ ಹಿಟ್ಟು!
by ಹೊಸಕನ್ನಡby ಹೊಸಕನ್ನಡಸರ್ಕಾರಿ ಕೆಲಸಕ್ಕಾಗಿ ವಾಮಮಾರ್ಗ ಹಿಡಿದ ಅಭ್ಯರ್ಥಿಗಳು! ನಿನ್ನೆ ಬಟ್ಟೆಯೊಳಗೆ 5 ಕೆಜಿ ತೂಕದ ಕಲ್ಲು, ಇಂದು ಗೋಧಿ ಹಿಟ್ಟು! KSRTC ಡ್ರೈವರ್ ಮತ್ತು ಕಂಡಕ್ಟರ್ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯಲ್ಲಿ ಪಾಸ್ ಆಗಲು ಅಭ್ಯರ್ಥಿಗಳು ತೂಕ ಹೆಚ್ಚಿಸಿಕೊಳ್ಳಲು ನಾನಾತಂತ್ರ ಬಳಸಿ ಪರೀಕ್ಷಕರ ಕಣ್ಣಿಗೆ …
-
JobsNewsSocial
Banking Jobs : ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ನಲ್ಲಿ ಬಂಪರ್ ಉದ್ಯೋಗವಕಾಶ | ಈ ಅವಕಾಶ ಮಿಸ್ ಮಾಡಬೇಡಿ!
by ವಿದ್ಯಾ ಗೌಡby ವಿದ್ಯಾ ಗೌಡಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ಹುದ್ದೆಯ ವಿವರ : ಜೂನಿಯರ್ ಅಸೋಸಿಯೇಟ್ (IT)- 15ಅಸಿಸ್ಟೆಂಟ್ ಮ್ಯಾನೇಜರ್ …
