EPF ಬಡ್ಡಿದರ ಶೇ.8 ನಿಗದಿ ಸಾಧ್ಯತೆ!
ಇಪಿಎಫ್ ಅಥವಾ ಕಾರ್ಮಿಕ ಭವಿಷ್ಯ ನಿಧಿ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗಾಗಿ ಭಾರತ ಸರಕಾರ ಜಾರಿಗೆ ತಂದಿರುವ ಪ್ರಮುಖ ಉಳಿತಾಯ ಯೋಜನೆಯಾಗಿದೆ. ಉದ್ಯೋಗಿಗಳ ಪಾಲಿಗೆ ಪಿಎಫ್ (PF) ಮೊತ್ತವು ಸಂಕಷ್ಟದ ಸಂದರ್ಭಗಳಲ್ಲಿ ಆರ್ಥಿಕ ನೆರವನ್ನು ನೀಡುವ ಖಾತೆ ಎಂದರೇ ತಪ್ಪಾಗಲಾರದು. ಕುಟುಂಬದ!-->…