Bangalore Urban DC Office Recruitment 2023 : ಡಿಸಿ ಆಫೀಸಿನಲ್ಲಿ ಉದ್ಯೋಗವಕಾಶ | ಆಸಕ್ತರು ಅರ್ಜಿ ಸಲ್ಲಿಸಿ
ಬೆಂಗಳೂರು ನಗರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಲೋಡರ್ಸ್ ಮತ್ತು ಕ್ಲೀನರ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿ ಇಲ್ಲಿ ನೀಡಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ!-->…