Karnataka Excise Department Recruitment 2023 | ಅಬಕಾರಿ ಇಲಾಖೆಯಲ್ಲಿ ಉದ್ಯೋಗ ; ಒಟ್ಟು ಹುದ್ದೆ-1100
ಉದ್ಯೋಗಕ್ಕಾಗಿ ಹುಡುಕಾಡುತ್ತಿರುವವರಿಗೆ ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಉದ್ಯೋಗವಕಾಶವಿದ್ದು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಈ ಕುರಿತು ಅಬಕಾರಿ ಇಲಾಖೆ ಸಚಿವ ಕೆ.ಗೋಪಾಲಯ್ಯ ಮಾಹಿತಿ ನೀಡಿದ್ದು, "ರಾಜ್ಯ ಬೊಕ್ಕಸಕ್ಕೆ ಹೆಚ್ಚು ಆದಾಯ ತಂದುಕೊಂಡುವ!-->!-->!-->…