Job fair: ಮಡಿಕೇರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್, 13 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ‘ಉದ್ಯೋಗಮೇಳ’ ನಡೆಯಲಿದೆ.
Central Bank Of India Recruitment 2025: ನೀವು ಪದವೀಧರರಾಗಿದ್ದು ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದರೆ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಯುವಕರಿಗೆ ಒಂದು ಉತ್ತಮ ಅವಕಾಶವನ್ನು ತಂದಿದೆ.
ಇಂಡಿಯನ್ ಓವರ್ಸೀಸ್ ಬ್ಯಾಂಕ್(IOB) 400 ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ iob.in ಗೆ ಭೇಟಿ ನೀಡುವ ಮೂಲಕ ಮೇ 31 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
Madikeri: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಬಸವನಹಳ್ಳಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜ್‌ನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
Job Alert: ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಮಹಿಳಾ ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆಸಕ್ತ ಮತ್ತು ಅರ್ಹ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇದೆ.