Revenue Department recruits: 500 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿ; ಸಿಎಂ ಸಿದ್ದರಾಮಯ್ಯ
Revenue Department recruits: 9834 ಗ್ರಾಮ ಆಡಳಿತಾಧಿಕಾರಿಗಳ ಮಂಜೂರಾದ ಹುದ್ದೆಗಳಿಗೆ ಲ್ಯಾಪ್‌ಟಾಪ್ ನೀಡಲು ಸರಕಾರ ನಿರ್ಧಾರ ಮಾಡಿದ್ದು, ಮೊದಲನೇ ಹಂತದಲ್ಲಿ 4 ಕ್ರೋಮ್‌ಬುಕ್‌ಗಳನ್ನು ನೀಡಲಾಗುತ್ತಿದೆ.