ಸರಕಾರಿ ಉದ್ಯೋಗಿಗಳಿಗೆ ಬಿಗ್ ಶಾಕಿಂಗ್ ನ್ಯೂಸ್
ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ದೊಡ್ಡ ಶಾಕ್ ಎದುರಾಗುವ ಸಾಧ್ಯತೆ ದಟ್ಟವಾಗಿದ್ದು, ಬರೋಬ್ಬರಿ 25000 ಸರ್ಕಾರಿ ಹುದ್ದೆಗಳ ನೇಮಕಕ್ಕೆ ತಡೆ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಗೆ ಕುರಿತಂತೆ, ರಾಜ್ಯ ಪೌರ ಕಾರ್ಮಿಕರ ಖಾಯಂಗೊಳಿಸುವಿಕೆ!-->!-->!-->…