ಸರಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಬೊಮ್ಮಾಯಿ ಸರ್ಕಾರದಿಂದ ಗುಡ್ ನ್ಯೂಸ್!
ಸರಕಾರಿ ಉದ್ಯೋಗಕ್ಕಾಗಿ ಕಾದು ಕೂತವರಿಗೆ ಬೊಮ್ಮಾಯಿ ಸರ್ಕಾರದಿಂದ ಗುಡ್ ನ್ಯೂಸ್ ದೊರೆತಿದ್ದು, ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದೆಂದು ಹೇಳಲಾಗಿದೆ.
ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಸಿ.ಎಸ್. ಮಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಉದ್ಯೋಗ!-->!-->!-->…