KPSC : ಕೆಪಿಎಸ್‌ಸಿಯಿಂದ ಗ್ರೂಪ್ ಎ, ಬಿ, ಸಿ ಹುದ್ದೆಗಳ ಕುರಿತು ಮಹತ್ವದ ಮಾಹಿತಿ ಪ್ರಕಟಣೆ
ಕರ್ನಾಟಕ ಲೋಕಸೇವಾ ಆಯೋಗವು ಈವರೆಗೆ ಅಧಿಸೂಚಿಸಲಾದ ವಿವಿಧ ಗ್ರೂಪ್ ಎ, ಬಿ, ಸಿ ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಲಾದ ಸಂಭವನೀಯ ದಿನಾಂಕಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.!-->…