KPSC : ಗ್ರೂಪ್ ಸಿ ಹುದ್ದೆ- ಮೂಲ ದಾಖಲೆ ಪರಿಶೀಲನೆ ದಿನಾಂಕ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗವು ಇತ್ತೀಚೆಗೆ ವಿವಿಧ ಇಲಾಖೆಗಳಲ್ಲಿನ ಗ್ರೂಪ್ -ಸಿ ತಾಂತ್ರಿಕೇತರ ಹುದ್ದೆಗಳಿಗೆ (ಪದವಿ ಮತ್ತು ಪದವಿ ಪೂರ್ವ)1:3 ಅನುಪಾತದಲ್ಲಿ ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಲು ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಇದೀಗ ಆ!-->…