Browsing Category

latest

Income tax: ಹಳೆಯ ಮತ್ತು ಹೊಸ ತೆರಿಗೆಯಲ್ಲಿ ನೌಕರರಿಗೆ ಯಾವುದು ಲಾಭ?

2023 ರ ಬಜೆಟ್ ನಲ್ಲಿ ತೆರಿಗೆಗೆ ಸಂಬಂಧಿಸಿದಂತೆ ಹಳೆಯ ಮತ್ತು ಹೊಸ ತೆರಿಗೆ ಪದ್ಧತಿಯ ಬಗ್ಗೆ ತೆರಿಗೆದಾರರಲ್ಲಿ ಬಹಳಷ್ಟು ಗೊಂದಲಗಳಿವೆ. ಆ ಎರಡು ಆಡಳಿತದ ಬಗ್ಗೆ ತಿಳಿಯುತ್ತ ಹೋಗೋಣ. ಕಳೆದ ಬಜೆಟ್ ನಲ್ಲಿ ಹೊಸ ಮತ್ತು ಹಳೆಯ ತೆರಿಗೆ ಪದ್ಧತಿಗೆ ಹಲವಾರು ಬದಲಾವಣೆಗಳನ್ನು ಸರ್ಕಾರವು…

Gyanavapi mosque: ಮಸೀದಿಯೊಳಗೆ ಪ್ರತಿದಿನ 5 ಬಾರಿ ಹಿಂದೂ ದೇವರ ಪೂಜೆ!!!

ವಾರಣಾಸಿ: ಐತಿಹಾಸಿಕವಾಗಿ 31 ವರ್ಷಗಳ ತರುವಾಯ ಜ್ಞಾನವ್ಯಾಪಿ ಮಸೀದಿಯ ಒಳಗಡೆ ಇರುವ ಹಿಂದೂ ದೇವರ ಮೂರ್ತಿಗೆ ಪೂಜೆ ಸಲ್ಲಿಸಲು ನ್ಯಾಯಾಲಯವು ಅವಕಾಶವನ್ನು ಕಲ್ಪಿಸಿದೆ ಕೊಟ್ಟಿದೆ. ಪೂಜೆಯು ನಡೆದಿದ್ದು ದಿನಕ್ಕೆ 5 ಬಾರಿ ಪೂಜೆ ನಡೆಯುವುದು ವಿಶೇಷವಾದುದು. ಆರತಿ ಬೆಳಗಿ, ಗಂಟೆ ಶಬ್ದ,…

CBSE 9 ನೇ ತರಗತಿಯ ಪಠ್ಯದಲ್ಲಿ ಡೇಟಿಂಗ್ ಪಾಠ!!!

ನವದೆಹಲಿ: ವಿದ್ಯಾರ್ಥಿಗಳಿಗೆ ಪಠ್ಯಕ್ರಮದಲ್ಲಿ ಡೇಟಿಂಗ್ ಮತ್ತು ಅದರ ಸಂಬಂಧಗಳ ಕುರಿತ ವ್ಯತ್ಯಾಸವನ್ನು ಅರ್ಥವಾಗುವಂತೆ ನೀಡಲಾಗಿದೆ. ಈ ಪಾಠದಲ್ಲಿ ಘೋಸ್ಟಿಂಗ್‌, ಕ್ಯಾಟ್‌ಫಿಶಿಂಗ್ ಮತ್ತು ಸೈಬರ್‌ಬುಲ್ಲಿಂಗ್ ಎಂಬ ಆಧುನಿಕ ಪದಗಳನ್ನು ಕೂಡ ನೀಡಲಾಗಿದೆ. ಇದನ್ನೂ ಓದಿ: Rishabh…

Rishabh Pant: ಅಪಘಾತದ ಕುರಿತು ಪಂತ್ ಶಾಕಿಂಗ್ ಹೇಳಿಕೆ!

ಹೊಸದಿಲ್ಲಿ: ಸ್ಟಾರ್ ಕ್ರಿಕೇಟ್ ಆಟಗಾರರ ರಿಷಬ್ ಪಂತ್ 13 ತಿಂಗಳ ಹಿಂದೆ ನಡೆದ ಅಪಘಾತದಲ್ಲಿ ತನ್ನ ಬಲಗಾಲನ್ನು ಕಳೆದುಕೊಳ್ಳುವ ಭೀತಿ ಇತ್ತು ಎಂದು ಹೇಳಿದ್ದಾರೆ. ಪಂತ್ ಅವರು ಸ್ಟಾರ್ ಸ್ಪೋರ್ಟ್ಸ್ ಸರಣಿ ‘ಬಿಲೀವ್: ಟು ಡೆತ್ & ಬ್ಯಾಕ್’ ನಲ್ಲಿ ತಮ್ಮ 13 ತಿಂಗಳ ಕಠಿಣ ದಿನಗಳು…

School Holidays: ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್‌!!!

School Holidays: ಈ ವರ್ಷದ ಫೆಬ್ರವರಿ ತಿಂಗಳಲ್ಲಿ ಶಾಲಾ ಕಾಲೇಜುಗಳಿಗೆ ಕೆಲವು ಸಾರ್ವಜನಿಕ ರಜೆಗಳಿವೆ. ಅವುಗಳು ಎಷ್ಟಿವೆ ಎಂದು ನೋಡೋಣ. ಬಿಡುವಿಲ್ಲದ ಕೆಲಸದ ನಡುವೆ ರಜೆ ದಿನಗಳಲ್ಲಿ ವಿಶ್ರಾಂತಿ ಪಡೆಯುವುದು ಸಾಮಾನ್ಯವಾಗಿದ್ದು. ಈ ಕಾರಣಕ್ಕಾಗಿಯೇ ಶಾಲೆ ಕಾಲೇಜುಗಳಿಗೆ ಹೋಗುವವರು ಹಾಗೂ…

Viral News: ಚಕ್ಕುಲಿ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು!!!

ತೆಲಂಗಾಣದ ಮಂಚಿರ್ಯಾಲ್‌ನಲ್ಲಿ ಸಂಜೆಯ ಸಮಯದಲ್ಲಿ ಚಕ್ಕುಲಿ ತಿಂದಿದ್ದು, ಅದು ಗಂಟಲಲ್ಲಿ ಸಿಲುಕಿಕೊಂಡಿದೆ. ಪರಿಣಾಮ ಉಸಿರಾಟದ ಸಮಸ್ಯೆ ಉಂಟಾಗಿದ್ದು, ಸಾವನ್ನಪ್ಪಿರುವುದು ತಿಳಿದು ಬಂದಿದೆ. ಮಂಚಿರ್ಯಾಲ್‌ನ ಹಮಾಲಿವಾಡದ ಎನ್‌ ರಂಗರಾವ್‌ (65) ಎಂಬುವವರೇ ಮೃತ ವ್ಯಕ್ತಿ. ಇವರು ದಿನಗೂಲಿ…

Budget 2024: ಬಡ ಜನತೆಗೆ 300 ಯೂನಿಟ್ ಉಚಿತ ವಿದ್ಯುತ್; ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಮಹತ್ವದ ಘೋಷಣೆ!

Pradhan Mantri Suryoday Yojana: ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ 2024 ರ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದ್ದು, ಈ ಯೋಜನೆಯಡಿಯಲ್ಲಿ ಸೌರ ವ್ಯವಸ್ಥೆಗಳನ್ನು ಅಳವಡಿಸಿಕೊಂಡವರಿಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು…

Agriculture Budget 2024: ಬಜೆಟ್‌ನಲ್ಲಿ ಕೃಷಿ ಕ್ಷೇತ್ರದ ಮೇಲೆ ಕೇಂದ್ರೀಕರಣ;

Agriculture Budget 2024: ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದ್ದು, ಇಂದು ಹಲವು ಘೋಷಣೆಗಳನ್ನು ಎಲ್ಲರನ್ನೂ ಮನದಲ್ಲಿಟ್ಟು ಘೋಷಣೆ ಮಾಡುವ ಕಾಳಜಿ ವಹಿಸಲಾಗಿದೆ. ಹಾಗಾಗಿ ಇದೀಗ ಕೃಷಿ ಕ್ಷೇತ್ರಕ್ಕೂ ಬಜೆಟ್‌ನಲ್ಲಿ ಹೆಚ್ಚಿನ…