ಆಂಡ್ರಾಯ್ಡ್ ಫೋನ್ ನಲ್ಲಿ ಗೌಪ್ಯತೆ ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಕ್ರಮಗಳಿಗೆ ಮುಂದಾದ ಗೂಗಲ್ !!
ಆಂಡ್ರಾಯ್ಡ್ ಫೋನ್ ನಲ್ಲಿ ಸುರಕ್ಷತೆ ಮತ್ತು ಗೌಪ್ಯತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗೂಗಲ್ ಹಲವು ಕ್ರಮಗಳಿಗೆ ಮುಂದಾಗಿದ್ದು, ಕಾಲ್ ರೆಕಾರ್ಡಿಂಗ್ ಗೆ ಅವಕಾಶ ನೀಡುವ ಅಪ್ಲಿಕೇಷನ್‌ಗಳನ್ನು ನಿರ್ಬಂಧಿಸಿದೆ.ಬಹಳ ದಿನಗಳಿಂದಲೂ ಗೂಗಲ್ ತನ್ನ ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್‌ನಲ್ಲಿ!-->!-->!-->…
