Browsing Category

latest

ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲು ತೀವ್ರ ಪ್ರಯತ್ನ – ಶಾಹಿದ್ ಆಫ್ರಿದಿ ವಿರುದ್ಧ ಕನೇರಿಯಾ ಆರೋಪ

ಡ್ಯಾನಿಶ್ ಕನೇರಿಯಾ ಪಾಕಿಸ್ತಾನದ ಮಾಜಿ ಸ್ಪಿನ್ನರ್ ಆಟಗಾರನನ್ನು ಸ್ಪಾಟ್ ಫಿಕ್ಸಿಂಗ್ ಮಾಡಿದ ಆರೋಪದಡಿ ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯಿಂದ ಸಸ್ಪೆಂಡ್‌ ಮಾಡಲಾಗಿತ್ತು. ಈ ಬಗ್ಗೆ ಅವರು ಇತ್ತೀಚೆಗಷ್ಟೇ IANS ಸುದ್ದಿಸಂಸ್ಥೆಯ ಜತೆಗೆ ಮಾತನಾಡುತ್ತಾ, "ಶಾಹಿದ್ ಆಫ್ರಿದಿ ಓರ್ವ ದೊಡ್ಡ ಸುಳ್ಳುಗಾರ.

ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ಹೃದಯಾಘಾತದಿಂದ ನಿಧನ

ನವದೆಹಲಿ: ಖ್ಯಾತ ಭಾರತೀಯ ಸಂಗೀತ ಸಂಯೋಜಕ ಮತ್ತು ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ಅವರು 84 ವರ್ಷದ ಸುದೀರ್ಘ ಪಯಣದ ಬಳಿಕ ಇಂದು ಮುಂಬೈನಲ್ಲಿ ಕೊನೆ ಉಸಿರೆಳೆದಿದ್ದಾರೆ.ಶರ್ಮಾ ಕಳೆದ ಆರು ತಿಂಗಳಿನಿಂದ ಮೂತ್ರಪಿಂಡಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿದ್ದರು ಮತ್ತು

16-18 ವರ್ಷದೊಳಗಿನ ಮಕ್ಕಳು ಸೋಶಿಯಲ್ ಮೀಡಿಯಾದಲ್ಲಿ ಲೈವ್-ಸ್ಟ್ರೀಮಿಂಗ್ ಮಾಡುವುದು ನಿಷೇಧ!

ಇಂಟರ್ನೆಟ್ ಬಳಕೆಯಿಂದ ಅಪ್ರಾಪ್ತ ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪೆಟ್ಟು ಬೀಳುವುದರಿಂದ,16 ವರ್ಷದೊಳಗಿನ ಮಕ್ಕಳು ಸೋಶಿಯಲ್ ಮೀಡಿಯಾದಲ್ಲಿ ಲೈವ್-ಸ್ಟ್ರೀಮಿಂಗ್ ಮಾಡುವುದನ್ನು ನಿಷೇಧಿಸಲು ಚೀನಾ ಮುಂದಾಗಿದೆ.ಹೊಸ ನಿಯಮಗಳ ಪ್ರಕಾರ,16 ಮತ್ತು 18 ರ ನಡುವಿನ ವಯಸ್ಸಿನ

DL ನಿಯಮ ಇನ್ನಷ್ಟು ಸುಲಭಗೊಳಿಸಿದ ಕೇಂದ್ರ ಸರ್ಕಾರ : ಜುಲೈ 1 ರಿಂದಲೇ ಈ ನಿಯಮ ಅನ್ವಯ!

ಡ್ರೈವಿಂಗ್ ಲೈಸೆನ್ಸ್ ಮಾಡಿಸುವ ನಿಯಮಗಳನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ ಹಾಗಾಗಿ ಡ್ರೈವಿಂಗ್ ಲೈಸೆನ್ಸ್ ಮಾಡಿಸುವುದಕ್ಕೆ, ರಿನ್ಯೂ ಮಾಡಿಸುವ ಬಗ್ಗೆ ಯೋಚನೆ ಮಾಡುತ್ತಿದ್ದರೆ, ಈ ಸುದ್ದಿ ನಿಮಗಾಗಿ.ಕೇಂದ್ರ ಸರ್ಕಾರ ರೂಪಿಸಿರುವ ಚಾಲನಾ ಪರವಾನಗಿಯ ಹೊಸ ನಿಯಮಗಳು ಮೊದಲಿಗಿಂತ ಹೆಚ್ಚು

9 ತಿಂಗಳ ಹಸುಗೂಸನ್ನು ಅಪರಿಚಿತನ ಕೈಗೆ ಕೊಟ್ಟು ಮಹಿಳೆ ಪರಾರಿ ! ಪೊಲೀಸ್ ಠಾಣೆ ಮೊರೆ ಹೋದ ಯುವಕ!

ತಾಯಿಯಾದವಳೊಬ್ಬಳು ಅದು ಹೇಗೆ ತಾನೇ ತನ್ನ ಹೊಟ್ಟೆಯಲ್ಲಿ ಹುಟ್ಟಿದ ಮಗುವನ್ನು ಇನ್ನೊಬ್ಬರ ಕೈಯಲ್ಲಿ ಕೊಟ್ಟು ಪರಾರಿಯಾಗಲು ಸಾಧ್ಯ? ಆಕೆಯ ಹೆತ್ತ ಕರುಳು ಚುರುಕ್ ಅನ್ನಲಿಲ್ಲವೇ? ಮಾತೃವಾತ್ಸಲ್ಯಕ್ಕೆ ಕಳಂಕ ತಂದಳೇ ಈ ತಾಯಿ? ಈ ಮಾತು ನಿಜ ಅನಿಸುತ್ತದೆ ಏಕೆಂದರೆ, ಓರ್ವ ತಾಯಿ ಮಗುವನ್ನು ಓರ್ವ

‘ಜೆಡಿಎಸ್ ಪಕ್ಷ ಅಧಿಕಾರಕ್ಕೆ ತಂದೇ ಕೊನೆ ಉಸಿರು ಬಿಡಬೇಕೆಂದು ಪಣ ತೊಟ್ಟಿದ್ದೇನೆ’-ಮಾಜಿ ಪ್ರಧಾನಿ…

ಚಿಕ್ಕಮಗಳೂರು: ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ತಂದೇ ಕೊನೆ ಉಸಿರು ಬಿಡುವುದು ನನ್ನ ರಾಜಕೀಯ ಹಠ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.ಒಕ್ಕಲಿಗರ ಸಮುದಾಯ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಜೆಡಿಎಸ್‌ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,"ನನಗೆ

ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಯುವತಿಯ ಕತ್ತು ಸೀಳಿದ ಚೀನಾ ಮಾಂಜಾ – ಕುತ್ತಿಗೆಗೆ 50 ಸ್ಟಿಚ್, ಯುವತಿ…

ಚೀನಾ ದಾರದಿಂದಾಗಿ ನಾವು ಈಗಾಗಲೇ ಹಲವಾರು ಮಂದಿಯ ಪ್ರಾಣ ಸಂಕಷ್ಟದಲ್ಲಿ ಸಿಲುಕಿರುವುದನ್ನು ಕಂಡಿದ್ದೇವೆ. ಆದರೆ ಇದರ ನಿಷೇಧದ ಬಗ್ಗೆ ಇಲ್ಲಿಯವರೆಗೆ ಯಾವುದೇ ಕ್ರಮ ತಗೊಂಡಿಲ್ಲ. ಈಗ ಇದರ ಮುಂದುವರಿದ ಭಾಗವೇ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಯುವತಿಯ ಕುತ್ತಿಗೆ ಸೀಳಿದೆ ಈ ಚೀನಾದ ಮಾಂಜಾ. ಯುವತಿಯ

ಹೊಸದಾಗಿ ಪ್ರಯಾಣಿಕ ಸ್ನೇಹಿ ಮಾರ್ಗಸೂಚಿಗಳನ್ನು ಹೊರಡಿಸಿದ ಭಾರತೀಯ ರೈಲ್ವೆ|ರಾತ್ರಿವೇಳೆ ಪ್ರಯಾಣಿಕರು ಏರಿದ ಧ್ವನಿಯಲ್ಲಿ…

ನವದೆಹಲಿ: ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ಖಾತರಿಪಡಿಸುವ ಉದ್ದೇಶದಿಂದ ಭಾರತೀಯ ರೈಲ್ವೆ ಹೊಸದಾಗಿ ಪ್ರಯಾಣಿಕ ಸ್ನೇಹಿ ಮಾರ್ಗಸೂಚಿಗಳನ್ನು ಹೊರಡಿಸಿದೆ.ರೈಲ್ವೆ ಪ್ರಯಾಣಿಕರು ರಾತ್ರಿ ಪ್ರಯಾಣದ ಸಂದರ್ಭದಲ್ಲಿ ಮೊಬೈಲ್‌ನಲ್ಲಿ ಏರಿದ ಧ್ವನಿಯಲ್ಲಿ ಮಾತನಾಡುವುದನ್ನು ಅಥವಾ 'ಲೌಡ್‌