Browsing Category

latest

ಉಡುಪಿ:ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ಸಾಗುತ್ತಿದ್ದ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವು!

ಉಡುಪಿ:ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.ಮೃತರನ್ನು ಬೆಂಗಳೂರಿನ ಮೋಹನ್ (70)ಎಂದು ಗುರುತಿಸಲಾಗಿದೆ.ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ಸಾಗುತ್ತಿದ್ದ ವೇಳೆ ಮೋಹನ್ ಎಂಬುವವರು ದಿಢೀರ್

ಸುಸೂತ್ರವಾಗಿ ನಡೆಯುತ್ತಿದ್ದ ಮದುವೆಗೆ ಬಂದ ಪ್ರೇಮಿ| ಬಂದವನೇ ವರನ ಕೈಯಲ್ಲಿದ್ದ ಹಾರ ಕಿತ್ತು ವಧುವಿನ ಕೊರಳಿಗೆ ಹಾಕಿದ!

ಇತ್ತೀಚಿನ ವಿವಾಹ ಸಮಾರಂಭಗಳು ಯಾವುದೇ ಸಿನಿಮಾ ಕಥೆಗಿಂತ ಕಮ್ಮಿ ಇಲ್ಲ. ಹಲವು ಟ್ವಿಸ್ಟ್, ರೋಚಕ ಘಟನೆಗಳು ಈಗಿನ ಮದುವೆಗಳಲ್ಲಿ ನಡೆಯುತ್ತಲೇ ಇರುತ್ತದೆ. ಮದುವೆಯಲ್ಲಿ ನಡೆಯುವ ವಿಲಕ್ಷಣ ಘಟನೆಗಳನ್ನು ತೆಗೆದುಕೊಂಡೇ ಸಿನಿಮಾ ಮಾಡಬಹುದು, ಅಂತಹ ಘಟನೆಗಳು ನಡೆಯುತ್ತದೆ.ಬಿಹಾರದ ರಾಜಧಾನಿ

ಮಲ್ಪೆ ಬೀಚ್ ನಲ್ಲಿ ನೂತನವಾಗಿ ನಿರ್ಮಾಣವಾಗಿದ್ದ ಫ್ಲೋಟಿಂಗ್ ಬ್ರಿಡ್ಜ್ ಹಾನಿ|ಪ್ರವಾಸಿಗರು ಯಾವುದೇ ವದಂತಿಗಳಿಗೆ ಕಿವಿ…

ಉಡುಪಿ :ಮಲ್ಪೆ ಬೀಚ್‌ನಲ್ಲಿ ಸ್ಥಾಪಿಸಿದ್ದ ಫ್ಲೋಟಿಂಗ್ ಬ್ರಿಡ್ಜ್ ಶುಕ್ರವಾರ ಲೋಕಾರ್ಪಣೆಗೊಂಡಿದ್ದು,ಒಂದು ವಾರದೊಳಗೆ ಕಡಲಿನ ಅಬ್ಬರಕ್ಕೆ ಸೇತುವೆ ಹಾನಿಗೊಂಡಿದೆ ಎಂಬ ಸುಳ್ಳು ಸುದ್ದಿ ಹರಡಿತ್ತು. ಇದೀಗ ಮಲ್ಪೆ ಬೀಚ್ ಗುತ್ತಿಗೆದಾರ ಸುದೇಶ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.ಈ ತೇಲುವ

“ಚಪ್ಪಲಿ ಕಳೆದು ಹೋಗಿದೆ ಸ್ವಾಮಿ, ಹುಡುಕಿಕೊಡಿ” ಪೊಲೀಸರಿಗೆ ಕಂಪ್ಲೇಂಟ್ ಕೊಟ್ಟ ರೈತ

ಮಧ್ಯಪ್ರದೇಶ: ಹಣ ಕಳೆದು ಹೋಗಿದೆ, ಚಿನ್ನಾಭರಣ ಕಳುವಾಗಿದೆ, ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಕಳುವಾಗಿದೆ ಅಂತ ಜನಸಾಮಾನ್ಯರು ದಿನನಿತ್ಯ ಪೊಲೀಸರಿಗೆ ದೂರು ಕೊಡುವುದನ್ನು ಕೇಳಿದ್ದೇವೆ. ಮೊನ್ನೆ ಒಬ್ಬಾತ ಅತಿರೇಕಕ್ಕೆ ಹೋಗಿ 2 ಕ್ವಾರ್ಟರ್ ಗಂಟಲಿಗೆ ಹುಯ್ದುಕೊಂಡರೂ ಕಿಕ್ಕೇ ಏರ್ತಿಲ್ಲ ಅಂತ

ಅಪ್ರಾಪ್ತ ಬಾಲಕಿಯೋರ್ವಳ ಸ್ನಾನದ ವೀಡಿಯೋ ಮಾಡಿ ದೈಹಿಕ ಸಂಪರ್ಕಕ್ಕೆ ಬೇಡಿಕೆ ಇಟ್ಟ ಬಾಲಕರು| ಹೆದರಿದ ಬಾಲಕಿಯಿಂದ…

ನಿಜಕ್ಕೂ ಇದೊಂದು ಆಘಾತಕಾರಿ ಘಟನೆ. ಅಪ್ರಾಪ್ತ ವಯಸ್ಸಿನವರು ಈ ರೀತಿಯ ಅಪರಾಧಗಳನ್ನು ಮಾಡುತ್ತಾರೆ ಎಂದರೆ ನಂಬಲು ಸ್ವಲ್ಪ ಕಷ್ಟ ಅಂತಾನೇ ಹೇಳಬಹುದು. ಆದರೂ ನಂಬಲಸಾಧ್ಯ ಘಟನೆಗಳು ಯಾವಾಗಲೂ ನಮ್ಮ ಮುಂದೆ ನಡೆಯುತ್ತಲೇ ಇರುತ್ತದೆ. ಅಂಥದ್ದೇ ಒಂದು ಘಟನೆ ವೆಲ್ಲೂರಿನಲ್ಲಿ ನಡೆದಿದೆ.15 ವರ್ಷದ

ಮಲ್ಪೆ :ಫ್ಲೋಟಿಂಗ್ ಬ್ರಿಡ್ಜ್ ಉದ್ಘಾಟನೆಗೊಂಡ ಒಂದು ವಾರದೊಳಗೆ ಹಾನಿ!

ರಾಜ್ಯದ ಮೊದಲ ಹಾಗೂ ದೇಶದ ಎರಡನೇ ತೇಲುವ ಸೇತುವೆ ಉಡುಪಿಯ ಮಲ್ಪೆ ಬೀಚ್‌ನಲ್ಲಿ ನಿರ್ಮಾಣಗೊಂಡು ಶುಕ್ರವಾರ ಲೋಕಾರ್ಪಣೆಗೊಂಡಿತ್ತು. ಆದರೆ ಇದೀಗ ಒಂದು ವಾರದೊಳಗೆ ಕಡಲಿನ ಅಬ್ಬರಕ್ಕೆ ಆ ಸೇತುವೆ ಹಾನಿಗೊಂಡಿದೆ.ಈ ತೇಲುವ ಸೇತುವೆಯಲ್ಲಿ ಅಲೆಗಳ ಮೇಲೆ ನಡೆಯುವ ಅಪೂರ್ವ ಅವಕಾಶ ಪ್ರವಾಸಿಗರಿಗೆ

ರೋಲರ್ ಕೋಸ್ಟರ್ ಅವಾಂತರ | 45 ನಿಮಿಷ ತಲೆ ಕೆಳಗಾಗಿಯೇ ಇದ್ದ ಜನ!

ರೋಲರ್ ಕೋಸ್ಟರ್ ಎಂದರೆ ಹಲವಾರು ಮಂದಿ ಭಯ ಬೀಳುವುದು ಗ್ಯಾರಂಟಿ. ಅಮ್ಯೂಸ್ ಮೆಂಟ್ ಪಾರ್ಕ್ ಗಳಲ್ಲಿ ರೋಮಾಂಚನಕಾರಿ ಹಾಗೂ ಥ್ರಿಲ್ಲಿಂಗ್ ಫೀಲ್ ಕೊಡುವ, ಗಟ್ಟಿ ಹೃದಯ ಇರುವವರು ಮಾತ್ರ ಈ ಗೇಮ್ ನಲ್ಲಿ ಪಾಲ್ಗೊಳ್ಳುತ್ತಾರೆ. ಕೆಲವೊಮ್ಮೆ ಏನೋ ಸಾಹಸ ಮಾಡಿ, ಅದಕ್ಕೆ ಹತ್ತಿ ಆಮೇಲೆ ಜೀವಮಾನದಲ್ಲಿ ನಾನು

ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ವ್ಯಕ್ತಿ ಸ್ಥಳದಲ್ಲೇ ಸಾವು, ಸಹಸವಾರ ಗಂಭೀರ

ಬೆಳ್ತಂಗಡಿ :ಮುಂಡಾಜೆಯ ಶಾರದಾನಗರದಲ್ಲಿ ಬೈಕ್ ಸ್ಕಿಡ್ ಆಗಿ ಫೋನ್ ಕಂಬಕ್ಕೆ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿ, ಸಹಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.ಕಡಿರುದ್ಯಾವರ ನಿವಾಸಿ ಯಶೋಧರ ದೇವಾಡಿಗ(30) ಮೃತರು. ಸಹಸವಾರ ಕಡಿರುದ್ಯಾವರ ನಿವಾಸಿ ಅಶೋಕ್ ಗೌಡ (32) ಗಂಭೀರ ಗಾಯಗೊಂಡಿದ್ದು,