Browsing Category

latest

ತಾಜ್ ಮಹಲ್ ನ 20 ಕೊಠಡಿಗಳಲ್ಲಿ ಹಿಂದೂ ದೇವರ ವಿಗ್ರಹ : ಮುಚ್ಚಿದ ಬಾಗಿಲು ತೆರೆಯುವಂತೆ ಕೋರಿ ಅರ್ಜಿ ಸಲ್ಲಿಕೆ !

ಯಮುನಾ ನದಿಯ ದಂಡೆಯಲ್ಲಿ ರುವ ತಾಜ್ ಮಹಲ್, 17 ನೇ ಶತಮಾನದಲ್ಲಿ ನಿರ್ಮಾಣ ಮಾಡಲಾದ ಅದ್ಭುತವಾಗಿದೆ. ಬಿಳಿ ಅಮೃತಶಿಲೆಯಿಂದ ನಿರ್ಮಿಸಲ್ಪಟ್ಟ ತಾಜ್ ಮಹಲ್, ಪ್ರಪಂಚದ 7 ಅದ್ಭುತಗಳಲ್ಲಿ ಒಂದು. ಪ್ರೇಮಸೌಧ ಎಂದೇ ಹೆಸರುವಾಸಿಯಾಗಿರುವ ತಾಜ್ ಮಹಲ್ ಎಷ್ಟು ಬಾರಿ ನೋಡಿದರೂ ಖುಷಿ ಕೊಡುತ್ತದೆ. ಏನೋ ಒಂದು

ಫ್ರೀ ಸೀರೆಗಾಗಿ ಸೇರಿದ ಜನಜಂಗುಳಿ: ತಾಯಿ, ಮಗು ಪರದಾಟ, ಕಾಪಾಡಿ ಎಂದು ಅತ್ತ ತಾಯಿ!

ನಿನ್ನೆ ವಿಶ್ವತಾಯಂದಿರ ದಿನಾಚರಣೆಯ ಅಂಗವಾಗಿ,ಅರಕಲಗೂಡು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ಶ್ರೀಧರ್‌ಗೌಡ ಭಾನುವಾರ ವಿಶ್ವ ತಾಯಂದಿರ ದಿನ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಈ ಕಾರ್ಯಕ್ರಮ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಈ

ಕೋವಿಡ್ ಕರಿಛಾಯೆ : ದೇಶದಲ್ಲಿ ಸೋಂಕಿತರ ಸಾವಿನಲ್ಲಿ ಏರಿಕೆ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, 4ನೇ ಅಲೆ ಆತಂಕ ಆರಂಭವಾಗಿದೆ. ಈ ನಡುವೆ ಶನಿವಾರಕ್ಕಿಂತ ಸೋಂಕಿತರ ಸಂಖ್ಯೆ ಭಾನುವಾರ ಕಡಿಮೆ ದಾಖಲಾಗಿದೆ. ಕಳೆದ 24 ಗಂಟೆಯಲ್ಲಿ 3,451 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ

ಮದುವೆ ಗಾಸಿಪ್ ಗೆ ಕಾಲು ತೋರಿಸಿ ಫೋಟೋ ಹಾಕಿ ಸ್ಟ್ರಾಂಗ್ ಮೆಸೇಜ್ ನೀಡಿದ ನಟಿ ಸಾಯಿ ಪಲ್ಲವಿ!

ನಟಿ ಸಾಯಿ ಪಲ್ಲವಿ ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ ? ಆಕೆಯ ನಟನೆಗೆ ಫಿದಾ ಆದವರು ಮಾತ್ರ ಅಲ್ಲ ಆಕೆಯ ಸಹಜ ಸೌಂದರ್ಯಕ್ಕೂ ಮಾರು ಹೋದವರು ತುಂಬಾ ಮಂದಿ ಇದ್ದಾರೆ. ದಕ್ಷಿಣ ಭಾರತದಲ್ಲಿ ನಟಿ ಸಾಯಿ‌ಪಲ್ಲವಿಗೆ ಸಖತ್ ಡಿಮ್ಯಾಂಡ್ ಇದೆ. ಗ್ಲ್ಯಾಮರ್ ಗೆ ಜಾಸ್ತಿ ಒತ್ತು ಕೊಡದೇ, ತಮ್ಮ ಸಹಜ ನಟನೆಯ

ಭಾರತ ಸನಾತನ ಧರ್ಮದ ತತ್ವಗಳನ್ನು ಪಾಲಿಸುವ ಅಗತ್ಯವಿದೆ- ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

ಕರ್ನಾಟಕದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದ್ದಾಗ, ಹಿಜಾಬ್ ಇಸ್ಲಾಂ ಧರ್ಮದ ಅವಿಭಾಜ್ಯ ಅಂಗವಲ್ಲ. ಹಿಜಾಬ್ ಧರಿಸಬೇಕು ಎಂದು ಕುರಾನ್ ನಲ್ಲಿ ಎಲ್ಲಿಯೂ ಹೇಳಿಲ್ಲ ಎಂದು ಹೇಳಿದ್ದ ಕೇರಳ ರಾಜ್ಯಪಾಲರು ಇದೀಗ ಮತ್ತೆ ಸನಾತನ ಧರ್ಮದ ಬಗ್ಗೆ ತಮ್ಮ ಒಳ್ಳೆಯ ಅಭಿಪ್ರಾಯ ನೀಡಿ ಮತ್ತೊಮ್ಮೆ

ಕತ್ತಲೆಯಿಂದ ಬೆಳಕಿಗೆ ಬರಬೇಕೆಂದಿದ್ದೇನೆ, ನನ್ನ ಪತಿ ಮೃಗದ ಮನಸ್ಸಿನವನು- ಖ್ಯಾತ ಟಿವಿ ನಿರೂಪಕನ ವಿರುದ್ಧ ಪತ್ನಿಯ…

ತನಗಿಂತ ವಯಸ್ಸಿನಲ್ಲಿ ತುಂಬಾ ಕಿರಿಯವಳಾದ ಯುವತಿಯನ್ನು ಮದುವೆಯಾಗಿ, ತನ್ನ ಹೆಂಡತಿಯ ಸೌಂದರ್ಯದ ಬಗ್ಗೆ, ಆಕೆಯ ಗುಣ ನಡತೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಗುಣಗಾನಮಾಡಿ, ರಾಜಕೀಯ ಪಕ್ಷದಲ್ಲೂ ಗುರುತಿಸಿಕೊಂಡಿರುವ ಜೊತೆಗೆ ಟಿವಿ ನಿರೂಪಕ ವೃತ್ತಿ ಮಾಡಿಕೊಂಡಿದ್ದ ವ್ಯಕ್ತಿ ವಿರುದ್ಧ ಆತನ ಪತ್ನಿ

10 ತಿಂಗಳ ನಂತರ ವಿದೇಶದಿಂದ ಊರಿಗೆ ಬಂದ ದಿನವೇ ದಂಪತಿಗಳ ಮರ್ಡರ್| ಮನೆಯ ಕಾರು ಚಾಲಕನೇ ಮಾಡಿದ್ದ ಡಬಲ್ ಮರ್ಡರ್…

ಈಗಿನ ಕಾಲದಲ್ಲಿ ಯಾರನ್ನೂ ನಂಬುವ ಹಾಗೇ ಇಲ್ಲ. ಅನ್ನ ಹಾಕಿದ ಮಾಲೀಕನನ್ನೇ ಕೊಲ್ಲುವ ಕಾಲ ಬಂದಿದೆ. ತಮ್ಮ ಮಗಳನ್ನು ನೋಡಲೆಂದು 10 ತಿಂಗಳ ಹಿಂದೆ ಹೊರದೇಶಕ್ಕೆ ಹೋದ ದಂಪತಿ ವಾಪಾಸು ಊರಿಗೆ ಬಂದ ಒಂದೇ ದಿನದಲ್ಲಿ ಕೊಲೆಯಾಗಿದ್ದಾರೆ. ಇಂತಹ ದುರದೃಷ್ಟಕರ ಘಟನೆ ನಡೆದಿರುವುದು ಹೈದರಾಬಾದ್ ನಲ್ಲಿ.

ಆನೆ ದಂತದಲ್ಲಿ ಕೆತ್ತಲಾಗಿರುವ ಟ್ರೋಫಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳು ವಶಕ್ಕೆ!

ಆನೆ ದಂತದಲ್ಲಿ ಸುಂದರವಾಗಿ ಕೆತ್ತಲಾಗಿರುವ ಟ್ರೋಫಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ.ಬಂಧಿತ ಆರೋಪಿಗಳನ್ನು ರಫೀಕ್ ಅಹಮದ್ ಖಾನ್ ಮತ್ತು ಫಾಜಿಲ್ ಖಾನ್ ಎಂದು ಗುರುತಿಸಲಾಗಿದೆ.ಪೊಲೀಸ್ ಅರಣ್ಯ