Browsing Category

latest

ಯತ್ನಾಳ್ ಗೆ 200 ಕೋಟಿ ಮಾನ ನಷ್ಟ ಮೊಕದ್ದಮೆ ಹೂಡಿಕೆ ಹಿನ್ನೆಲೆ | ಮಾನ ಇಲ್ಲದವರಿಗೆ ನಷ್ಟ ಏನಾಗತ್ತೆ ? ರೌಡಿ ಕೊತ್ವಾಲ್…

ಬೆಂಗಳೂರು:ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ 200 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಯತ್ನಾಳ್, ಮಾನ ಇಲ್ಲದವರಿಗೆ ಮಾನನಷ್ಟವೇನಾಗುತ್ತೆ ಎಂದು ಪ್ರಶ್ನಿಸಿದ್ದಾರೆ.ವಿಜಯಪುರದಲ್ಲಿ ಮಾತನಾಡಿದ ಶಾಸಕ ಬಸನಗೌಡ

ಆಪರೇಶನ್ ಕಮಲ ಅನಿವಾರ್ಯ ಎಂದ ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಬಿಜೆಪಿ ಯುವ ಮೋರ್ಛಾ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲು, ಆಪರೇಷನ್ ಕಮಲ ಅನಿವಾರ್ಯ ಎಂದು ಇಂದು ಬೆಂಗಳೂರಿನಲ್ಲಿ ಹೇಳಿದ್ದಾರೆ. ಆಮೂಲಕ ಮತ್ತಷ್ಟು ಆಪರೇಶನ್ ಕಮಲ ನಡೆಯುವ ಮುನ್ಸೂಚನೆ ನೀಡಿದ್ದಾರೆ.ನಿನ್ನೆ ಜೆಡಿಎಸ್ ಹಾಗೂ ಕಾಂಗ್ರೆಸ್ ನ ಹಲವು

ಮೇ 20ರ ಒಳಗೆ ಹೊರಬೀಳಲಿದೆ ಎಸ್.ಎಸ್.ಎಲ್.ಸಿ ರಿಸಲ್ಟ್!! ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ-ಶಿಕ್ಷಣ ಸಚಿವ ಬಿ.ಸಿ…

ಈಗಾಗಲೇ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶದ ಮೌಲ್ಯಮಾಪನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಮೇ 20ರೊಳಗೆ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲು ಎಲ್ಲಾ ತಯಾರಿ ನಡೆದಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಈ ಮೊದಲು ಮೇ 15ರ ಒಳಗೆ

ಫ್ರಿಡ್ಜ್ ಸ್ವಿಚ್’ನ್ನು ಅನ್ ಪ್ಲಗ್ ಮಾಡಲು ಹೋದ ಮಹಿಳೆಗೆ ವಿದ್ಯುತ್ ಶಾಕ್ ಹೊಡೆದು ಸ್ಥಳದಲ್ಲಿಯೇ ಮೃತ್ಯು|ಸಾವಿನ…

ಬೆಂಗಳೂರು: ಕೈಯಲ್ಲಿ ನೀರಿನ ಜಗ್ ಹಿಡಿದುಕೊಂಡು ಫ್ರಿಡ್ಜ್ ಸ್ವಿಚ್'ನ್ನು ಅನ್ ಪ್ಲಗ್ ಮಾಡಲು ಹೋದ ಮಹಿಳೆಗೆ ವಿದ್ಯುತ್ ಶಾಕ್ ಹೊಡೆದು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಗರದ ಕನಕಪುರ ರಸ್ತೆಯಲ್ಲಿ ನಡೆದಿದೆ.ಮೃತಪಟ್ಟ ಮಹಿಳೆಯನ್ನು ಲತಾ (19) ಎಂದು ಗುರುತಿಸಲಾಗಿದೆ.ಸೌಭಾಗ್ಯ ಅವರು

ತಂದೆಯ ಮೇಣದ ಪ್ರತಿಮೆಯನ್ನು ಮಾಡಿ ಪಕ್ಕದಲ್ಲಿ ತಾಯಿಯನ್ನು ಕೂರಿಸಿ ಮದುವೆ ಶಾಸ್ತ್ರಕ್ಕೆ ಕುಳಿತ ವರ!

ಮದುವೆ ಎಂಬುದು ಪ್ರತಿಯೊಂದು ಜೋಡಿಯ ಸುಂದರವಾದ ಘಟ್ಟ.ಇದು ಜೀವನದುದ್ದಕ್ಕೂ ಮರೆಯಲಾಗದ ದಿನವೆಂದೆ ಹೇಳಬಹುದು.ಇಂತಹ ಶುಭ ಸಮಾರಂಭದಲ್ಲಿ ತನ್ನ ತಂದೆ-ತಾಯಿ ಕಣ್ಣೆದುರೇ ಇರಬೇಕು ಎಂಬುದು ಪ್ರತಿಯೊಬ್ಬರೂ ಇಚ್ಛೆ ಪಡುವಂತದ್ದೇ.ಆದರೆ ಮೈಸೂರುನಲ್ಲಿ ನಡೆದ ಮದುವೆಯಲ್ಲಿ ವರ ತನ್ನ ತಂದೆಯನ್ನು

ತನ್ನ ಶೂಟಿಂಗ್ ಸ್ಕಿಲ್ ಪರೀಕ್ಷಿಸಲು ಮಗನ ಬಾಯಲ್ಲಿಟ್ಟಿದ್ದ ಸಿಗರೇಟಿಗೆ ಎಕೆ-47ನಲ್ಲಿ ಶೂಟ್ ಮಾಡಿದ ತಂದೆ!

ಜಗತ್ತಿನಲ್ಲಿ ಎಂತೆಂತಹ ವ್ಯಕ್ತಿಗಳು ಇರುತ್ತಾರೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ ಎಂಬಂತಿದೆ. ಹೌದು.ಇಲ್ಲೊಬ್ಬ ತಂದೆ ತನ್ನತನ್ನ ಶೂಟಿಂಗ್ ಸ್ಕಿಲ್ ಪ್ರದರ್ಶಿಸಲು ತನ್ನ ಮಗನ ಬಾಯಲ್ಲಿಟ್ಟಿದ್ದ ಸಿಗರೇಟ್ ಅನ್ನೇ ಗುರಿಯಾಗಿಸಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ.ಈತ ಇರಾಕಿನ

ಪತಿಯನ್ನು ಸಾಯಿಸಲು ಹಾಲಿನಲ್ಲಿ ವಿಷ ಹಾಕಿ ಕುಡಿಯಲು ಕೊಟ್ಟ ನವವಧು| ಪ್ರಜ್ಞೆ ತಪ್ಪಿ ಕೆಳಗೆ ಬಿದ್ದ ಗಂಡ,ಕೊನೆಗೂ…

ಬಲವಂತದ ಮದುವೆ, ಇಷ್ಟವಿಲ್ಲದ ಮದುವೆ ಹೆಚ್ಚಾಗುತ್ತಿದ್ದು, ಹೆಣ್ಣುಮಕ್ಕಳ ಇಷ್ಟ ಕೇಳದೆ ಮದುವೆ ಮಾಡುವ ಹೆತ್ತ ತಂದೆ ತಾಯಂದಿರು ಇದನ್ನು ಅರ್ಥ ಮಾಡಬೇಕು. ಮದುವೆ ಏನೋ ಮಾಡಿಕೊಡುತ್ತೀರಾ ಆದರೆ ? ಸಮ್ಮತವಲ್ಲದ ಮದುವೆಗೆ ಬಲಿಯಾಗುವುದು ಹುಡುಗ. ಇಂತಹ ಅನೇಕ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಲೇ

ಬಂಗಾರ ಪ್ರಿಯರಿಗೆ ಶಾಕ್ ! ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ !

ಹೆಂಗಳೆಯರ ನಿದ್ದೆ ಕದಿಯುವ, ಮನಸೋ ಇಚ್ಛೆ ಇಷ್ಟ ಪಡುವ ಚಿನ್ನದ ಬೆಲೆಯ ಇಂದಿನ ರೇಟ್ ಏರಿಕೆಯಾಗಿದೆ.ಕಳೆದ ನಾಲ್ಕೈದು ದಿನಗಳಿಂದ ಇಳಿಮುಖವಾಗಿದ್ದ ಚಿನ್ನದ ಬೆಲೆ ಇಂದು ಮತ್ತೊಮ್ಮೆ ಏರಿಕೆಯಾಗಿದೆ.ಚಿನ್ನದ ಬೆಲೆಯಲ್ಲಿ ಇಂದು 330 ರೂ. ಏರಿಕೆ ಕಂಡಿದೆ. ಬೆಳ್ಳಿಯ ಬೆಲೆ ಕೂಡಾ ಇಂದು 200 ರೂ.