Browsing Category

latest

ವಿಶ್ವದ ಅತೀ ಎತ್ತರದ ನಾಯಿಯಾಗಿ ಹೊರಹೊಮ್ಮಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಸೇರ್ಪಡೆಗೊಂಡ ಜೀಯಸ್!

ವಿಶ್ವದಲ್ಲಿ ಅತೀ ಎತ್ತರದ ಮನುಷ್ಯ,ಎತ್ತರದ ಕುಟುಂಬ, ಹಿರಿಯ ವ್ಯಕ್ತಿ ಎಂಬಂತೆ ಪ್ರಾಣಿಗಳೂ ಕೂಡ ಈ ಹೆಗ್ಗಳಿಕೆಗೆ ಪಾತ್ರವಾಗಿವೆ.ಅವು ಸಹ ತಮ್ಮ ಎತ್ತರದಿಂದಲೇ ಗಿನ್ನಿಸ್ ವರ್ಲ್ಡ್ ರೆಕಾರ್ಡ್ಸ್ ಬುಕ್ ಸೇರಿವೆ.ಇದೀಗ ಅಮೇರಿಕಾದ ನಾಯಿಯೊಂದು ಅತೀ ಎತ್ತರದ ನಾಯಿಯೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಇವರೆಂಥಾ ಕ್ರೂರಿಗಳು- ಸಮಾಧಿ ಅಗೆದು ಅಪ್ರಾಪ್ತೆಯ ಶವದೊಂದಿಗೆ ಅತ್ಯಾಚಾರ, ಮರುದಿನ ಸ್ಮಶಾನ ತಲುಪಿದ ಮನೆಮಂದಿಗೆ ಶಾಕ್ !

ಕಾಮದ ಪಟ್ಟಿ ಕಣ್ಣಿನಲ್ಲಿ ಅಂಟಿಕೊಂಡ ವ್ಯಕ್ತಿಗಳೇ ಇಂತಹ ನೀಚ ಕೆಲಸ ಮಾಡಲು ಸಾಧ್ಯ. ಈ ಘಟನೆಓದಿದವರೆಲ್ಲರೂ ಮನುಷ್ಯ ಇಷ್ಟು ಅನಾಗರಿಕನಾಗಲು ಹೇಗೆ ಸಾಧ್ಯ ಎಂದು ಯೋಚಿಸುವ ಮಟ್ಟಕ್ಕೆ ಹೋಗಿದೆ. ಮೃತಪಟ್ಟ ಬಾಲಕಿಯ ಶವವನ್ನು ಸಮಾಧಿಯಿಂದ ಹೊರತೆಗೆದು, ಅತ್ಯಾಚಾರ ನಡೆಸಿದ್ದಾರೆ ದುಷ್ಕರ್ಮಿಗಳು.ಮೇ

ದೈವಸ್ಥಾನದ ಬಾಗಿಲು ಮುರಿದು 51ಸಾವಿರ ರೂ.ಮೌಲ್ಯದ ಸಾಮಗ್ರಿ ಕಳವು ಗೈದ ಕಳ್ಳರು!

ಉಡುಪಿ :ತುಳುನಾಡ ಕಾರ್ಣಿಕ ದೈವಸ್ಥಾನಕ್ಕೆ ಕಳ್ಳರು ನುಗ್ಗಿ ಅಪಾರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಉಡುಪಿಯ ಹಿರೇಬೆಟ್ಟು ಗ್ರಾಮದ ಬಾಳಟ್ಟು ಬೀಡು ಎಂಬಲ್ಲಿ ನಡೆದಿದೆ.ಬ್ರಹ್ಮಗಿರಿಯ ಪ್ರಥ್ವಿರಾಜ ಶೆಟ್ಟಿ ಎಂಬವರ ಕುಟುಂಬದ ಮನೆಯ ಆವರಣದಲ್ಲಿರುವ ದೈವದ ಮನೆಯ ಬಾಗಿಲು ಚಿಲಕವನ್ನು

ಪದ್ಮಶ್ರೀ ಪುರಸ್ಕೃತ ಸುಕ್ರಜ್ಜಿ ಮಂಗಳೂರಿನ ಆಸ್ಪತ್ರೆಗೆ ದಾಖಲು

ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಕ್ರಿ ಬೊಮ್ಮಗೌಡ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.86 ವರ್ಷ ಪ್ರಾಯದ ಸುಕ್ರಿ ಬೊಮ್ಮಗೌಡ ಅವರು ಕಳೆದ 4 ತಿಂಗಳಿನಿಂದ

ಕಾಡಿನ ರಾಜ ಸಿಂಹನನ್ನು ನರಮನುಷ್ಯನೊಬ್ಬ ಕೋಲಿನಿಂದ ಅಟ್ಟಿಸಿದ ವೀಡಿಯೋ ವೈರಲ್ | ಎಲ್ಲಾ ಕಾರ್ಯಕ್ಕೂ ಆತ್ಮವಿಶ್ವಾಸವೇ…

ಕಾಡಿನ ರಾಜ ಸಿಂಹ ಅಂದರೆ ಗತ್ತು, ಗಾಂಭೀರ್ಯ, ಶೌರ್ಯಕ್ಕೆ ಹೆಸರುವಾಸಿ. ಇಂತಿಪ್ಪ ಈ ಸಿಂಹವನ್ನು ಯಾರಾದರೂ ಬೆದರಿಸುವುದುಂಟೇ ? ಅದು ಕೂಡಾ ಕೋಲು ಹಿಡಿದು..! ನರಮನುಷ್ಯನೊಬ್ಬ ಬರಿಯ ಕೋಲಿನಿಂದ ಅಟ್ಟಿ ಬೆನ್ನಟ್ಟಿರುವುದನ್ನು ಊಹಿಸಲೂ ಅಸಾಧ್ಯ. ಆದರೆ ಈ ಪ್ರಕರಣದಲ್ಲಿ ಅದು ನಿಜವಾಗಿದೆ.ಯಾವುದೇ

ಶೂಟಿಂಗ್ ಮುಗಿಸಿ ಮನೆಗೆ ತೆರಳುತ್ತಿದ್ದ ಸ್ಯಾಂಡಲ್‌ವುಡ್‌ ಪೋಷಕ ನಟಿಗೆ ಅಪಘಾತ!!

ಬೆಂಗಳೂರು:ಸ್ಯಾಂಡಲ್‌ವುಡ್‌ ಪೋಷಕ ನಟಿ ಶೂಟಿಂಗ್ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿ,ಗಾಯಗೊಂಡ ಘಟನೆ ಎನ್ ಆರ್ ಕಾಲೋನಿ 9 ನೇ ಅಡ್ಡ ರಸ್ತೆಯಲ್ಲಿ ನಡೆದಿದೆ.ಗಾಯಾಳು ನಟಿ ಸುನೇತ್ರಾ(40)ರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತದ ರಭಸಕ್ಕೆ

ಈ ರಾಶಿಯವರು ಕಪ್ಪು ದಾರವನ್ನು ಧರಿಸಿದರೆ ನಿಮಗೆ ಎದುರಾಗುತ್ತೆ ದುರಾದೃಷ್ಟ!

ಇಂದು ಪ್ರತಿಯೊಬ್ಬರು ಕೂಡ ಕೈಕಾಲುಗಳಿಗೆ ಕಪ್ಪು ದಾರವನ್ನು ಕಟ್ಟುವುದು ಸಾಮಾನ್ಯವಾಗಿದೆ. ಕೆಲವೊಂದಿಷ್ಟು ಜನ ಫ್ಯಾಷನ್ ಗಾಗಿ ಕಟ್ಟಿಕೊಳ್ಳುತ್ತಾರೆ. ಆದರೆ ಹಿಂದಿನ ಪದ್ಧತಿಯಂತೆ ಕಪ್ಪು ದಾರ ಕಟ್ಟುವುದಕ್ಕೂ ಒಂದು ಕಾರಣವಿದೆ.ಕೈ-ಕಾಲು ಮಾತ್ರವಲ್ಲ, ಕುತ್ತಿಗೆ, ಸೊಂಟ, ತೋಳುಗಳು, ಕೈಗಳು,

ಕುಡಿದರೂ ಕಿಕ್ ಏರ್ತಾ ಇಲ್ಲ: ಗೃಹ ಸಚಿವರಿಗೆ ಪತ್ರದ ಮೂಲಕ ದೂರು ನೀಡಿದ ಕುಡುಕ!

ಲೋಕದ ಚಿಂತೆ ಒಂದಾದರೆ, ಕುಡುಕರಿಗೆ ಅವರದೇ ಆದ ಚಿಂತೆ. ಇದ್ಯಾಕೆ ಹೇಳ್ತಿದ್ದೇವೆ ಅಂದರೆ, ಇಲ್ಲೊಬ್ಬ ಕುಡುಕ, ಕುಡಿದರೂ ನಶೆ ಏರ್ತಾ ಇಲ್ಲ ಅಂತ, ರಾಜ್ಯದ ಗೃಹಸಚಿವರಿಗೆ ದೂರು ನೀಡಿದ್ದಾನೆ.ಈ ಘಟನೆ ನಡೆದಿರುವುದು ಮಧ್ಯಪ್ರದೇಶದಲ್ಲಿ. ಉಜ್ಜಯಿನಿಯ ಬಹದ್ದೂರ್ ಗಂಜ್ ಆರ್ಯ ಸಮಾಜ ಮಾರ್ಗದಲ್ಲಿ