Browsing Category

latest

HAL ನಲ್ಲಿ ಉದ್ಯೋಗವಕಾಶ | ಮೇ.24 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ವೇತನ ರೂ.40,000/-ರೂ.1,40,000/- ವರೆಗೆ!

ಬೆಂಗಳೂರಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(ಹೆಚ್ ಎಎಲ್) ಕಂಪನಿಯು ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆಯೊಂದನ್ನು ಹೊರಡಿಸಿದೆ.ಹುದ್ದೆಗಳ ವಿವರ : ಭದ್ರತಾ ಅಧಿಕಾರಿ ಸೇರಿದಂತೆ ಅಧಿಕಾರಿ ಹುದ್ದೆಗಳು ಖಾಲಿ ಇದೆ. ಒಟ್ಟು 10 ಹುದ್ದೆಗಳು ಖಾಲಿ ಇದೆ. ಈಗಾಗಲೇ ಅರ್ಜಿ

ಮಂಗಳೂರು:ಒಂದೇ ಬೈಕ್‌ನಲ್ಲಿ ಐವರು ಪ್ರಯಾಣಿಸುತ್ತಿದ್ದ ವಿಡಿಯೋ ವೈರಲ್ ಮಾಡಿದ ಶಾಸಕರು|ಡಿಸಿಪಿಗೆ ಕ್ರಮ ಕೈಗೊಳ್ಳುವಂತೆ…

ಮಂಗಳೂರು:ವಾಹನ ಸವಾರರಿಗೆ ಸರ್ಕಾರ ಅದೆಷ್ಟೇ ರೂಲ್ಸ್ ಜಾರಿಗೊಳಿಸಿದರೂ, ಜನರು ಪಾಲಿಸುತ್ತಲೇ ಇಲ್ಲ. ತ್ರಿಬಲ್ ಬೈಕ್ ರೈಡ್,ಲೈಸನ್ಸ್ ಇಲ್ಲದೆ ಹೋಗಿ,ಪೊಲೀಸ್ ಕೈಗೆ ಸಿಕ್ಕಿಬಿದ್ದರೂ ಇಂತಹ ಪ್ರಕರಣಗಳೇನು ಕಮ್ಮಿ ಇಲ್ಲ. ಇದೀಗ ಎಂ.ಜಿ. ರೋಡ್ ನಲ್ಲಿ ಒಂದೇ ಬೈಕ್‌ನಲ್ಲಿ ಐವರು ಪ್ರಯಾಣಿಸುತ್ತಿದ್ದ

ಉಡುಪಿ : ‘ಎದ್ದು, ಬಿದ್ದು, ಹೋರಾಡಿ, ಗೆದ್ದು ಬಾ ಗೆಳೆಯ’ ಫಸ್ಟ್ ನೈಟ್ ಗೆ ಗೆಳೆಯರಿಂದ ಬ್ಯಾನರ್ ಮೂಲಕ…

ಉಡುಪಿ : ಯಾವುದೇ ಸಂಭ್ರಮದಲ್ಲಿ ಗೆಳೆಯರ ಬಳಗ ಇಲ್ಲದೇ ಹೋದರೆ ಹೇಗೆ ಹೇಳಿ ?! ಅವರಿದ್ದರೆನೇ ಆಚರಿಸಿ ಕೊಳ್ಳುವ ಸಂಭ್ರಮದ ತಳುಕು ಹೆಚ್ಚಾಗುವುದು. ಅಂದ ಹಾಗೆ ನಾವು ಹೆಚ್ಚಾಗಿ ಈ ಮದುವೆ, ಹುಟ್ಟಿದ ಹಬ್ಬಕ್ಕೆ ಬ್ಯಾನರ್‌ಗಳನ್ನು ಹಾಕಿ ಶುಭ ಹಾರೈಸುವುದನ್ನು ನೋಡಿದ್ದೇವೆ. ಹೆಚ್ಚು

ಮೇ.10ರೊಳಗೆ ಸಂಪುಟ ವಿಸ್ತರಣೆ ಇಲ್ಲವೇ ಪುನರಾಚನೆ – ಬಿ.ಎಸ್.ವೈ

ಬೆಂಗಳೂರು : ಮೇ.10ರೊಳಗೆ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಯಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮಾಹಿತಿ ನೀಡಿದರು.ದುಬೈಗೆ ತೆರಳುವ ಮುನ್ನ ಬೆಂಗಳೂರಿನಲ್ಲಿರುವ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾತನಾಡಿದ ಅವರು, ಮುಂದಿನ ಮೂರು ದಿನಗಳಲ್ಲಿ ಬೊಮ್ಮಾಯಿ

ಕಡಬ : ಅತಿಕ್ರಮಣ ಪ್ರವೇಶ ಮಾಡಿ ಅನ್ಯಧರ್ಮದವರ ಪ್ರಾರ್ಥನಾ ಚಟುವಟಿಕೆ | ದೂರು ನೀಡಿದಕ್ಕೆ ಹಲ್ಲೆ ಯತ್ನ, ಕೊಲೆ…

ಕಡಬ: ನನ್ನ ಸ್ವಾಧೀನ ಇರುವ ಜಾಗಕ್ಕೆ ಅತಿಕ್ರಮಣ ಪ್ರವೇಶ ಮಾಡಿ ಅನ್ಯಧರ್ಮದ ಪ್ರಾರ್ಥನಾ ಚಟುವಟಿಕೆ ನಡೆಸುತ್ತಿದ್ದು ಈ ಬಗ್ಗೆ ಕಂದಾಯ ಇಲಾಖೆಗೆ ದೂರು ನೀಡಿದ್ದು ಇದನ್ನು ಪ್ರಶ್ನಿಸಿ ಜೋಸ್ ವರ್ಗಿಸ್, ಟಿ.ಜಿ ಚಾಕೋ, ವಿಕ್ಟರ್ ಮಾರ್ಟೀಸ್ ಹಾರಿಸ್ ಕಳಾರ ಎಂಬವರು ನನ್ನ ಜಾಗಕ್ಕೆ ಅತಿಕ್ರಮಣ

ಕೆಎಸ್‌ಆರ್ ಟಿಸಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಭೀಕರ ಅಪಘಾತ|ಉಡುಪಿ ಮೂಲದ ತಾಯಿ ಮಗು ಸೇರಿದಂತೆ ಡ್ರೈವರ್…

ರಾಮನಗರ:ಕೆಎಸ್‌ಆರ್ ಟಿಸಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಕನಕಪುರ ಮುಖ್ಯ ರಸ್ತೆಯಲ್ಲಿ ಭೀಕರ ಅಪಘಾತ ನಡೆದಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಡೆದಿದೆ.6 ತಿಂಗಳ ಮಗು ಸುಮಂತ್ ಸೇರಿದಂತೆ ಉಡುಪಿ ಮೂಲದ ಅಕ್ಷತಾ ಹಾಗೂ ಡ್ರೈವರ್ ಉಮೇಶ್ ಮೃತರು.ಇಬ್ಬರು

ಬೊಮ್ಮಾಯಿ ಸರ್ಕಾರದಿಂದ ವಸತಿ ರಹಿತರಿಗೆ ಗುಡ್ ನ್ಯೂಸ್| ಡಿಸೆಂಬರ್ ಒಳಗೆ ಒಟ್ಟು 6 ಲಕ್ಷ ಮನೆಗಳ ನಿರ್ಮಾಣ

ಬೆಂಗಳೂರು : ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ,ವಸತಿ ರಹಿತರಿಗೆ ಗುಡ್ ನ್ಯೂಸ್ ನೀಡಿದ್ದಾರೆ.ಅಮೃತ ಯೋಜನೆಯ ಮನೆಗಳನ್ನೂ ಒಳಗೊಂಡಂತೆ ಒಟ್ಟು 6 ಲಕ್ಷ ಮನೆಗಳನ್ನು ಡಿಸೆಂಬರ್ ಮಾಹೆಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ.2022-23 ನೇ

ಗ್ಯಾಸ್ ಬೆಲೆ ಮತ್ತೆ ಏರಿಕೆ; ಗೃಹಬಳಕೆ ಸಿಲಿಂಡರ್ ದರ ರೂ. 50 ಏರಿಕೆ!

ದಿನದಿಂದ ದಿನಕ್ಕೆ ಗ್ಯಾಸ್ ಬೆಲೆ ಹೆಚ್ಚಳ ಜನಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದೆ. ಸಾಮಾನ್ಯ ಜನರು ಇದರಿಂದ ತತ್ತರಿಸಿ ಹೋಗಿದ್ದಾರೆ. ಮೊನ್ನೆಯಷ್ಟೇ ವಾಣಿಜ್ಯ ಸಿಲಿಂಡರ್ ಬೆಲೆ ರೂ.102 ಆಗಿತ್ತು. ಈಗ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ನಲ್ಲೂ ಏರಿಕೆ ಮಾಡಲಾಗಿದೆ.ತೈಲ ಉತ್ಪಾದನಾ ಕಂಪನಿಗಳು