ಬೆಳ್ತಂಗಡಿ:ಬಾವಿಕಟ್ಟೆಯ ಮೇಲೆ ಕುಳಿತುಕೊಂಡಿದ್ದ ವ್ಯಕ್ತಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವು!
ಬೆಳ್ತಂಗಡಿ:ಬಾವಿಕಟ್ಟೆಯಲ್ಲಿ ಕುಳಿತಿದ್ದ ವ್ಯಕ್ತಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉಜಿರೆ ಗ್ರಾಮದ ಸದರ್ನ್ ರಬ್ಬರ್ ಅಂಗಡಿ ಬಳಿ ನಡೆದಿದೆ.
ಬಿಹಾರ ಮೂಲದ ಬದ್ಲುಸಿಂಗ್ (39) ಎಂಬುವವರು ಮೃತ ಪಟ್ಟವರೆಂದು ಗುರುತಿಸಲಾಗಿದೆ.
ಮೃತರು,ಪೈಸ್ ಮ್ಯಾಥ್ಯ ಎಂಬುವರ ಸದರ್ನ್!-->!-->!-->!-->!-->…