Browsing Category

latest

ಪ್ರತಿ ಮಗುವಿನ ಮೊಗದಲ್ಲಿ ನಗು ಮೂಡಿಸಿತು ಶಿಕ್ಷಕ ಇರಿಸಿದ ಬಾಕ್ಸ್!

ಮಕ್ಕಳೆಂದರೆ ಚೇಷ್ಟೆ ಅನ್ನುವುದಕ್ಕಿಂತಲೂ ಮುಗ್ಧ ಎಂದ್ರೆ ತಪ್ಪಾಗಲ್ಲ. ಯಾಕಂದ್ರೆ ಆ ಪುಟಾಣಿಗಳಿಗೆ ಜಗತ್ತಲ್ಲಿ ಏನು ನಡೆಯುತ್ತೆ ಎಂಬ ಅರಿವಿಲ್ಲದೆ ಪ್ರತಿಯೊಂದು ಕ್ಷಣವನ್ನು ಮನಸಾರೆ ಅನುಭವಿಸಿ ಬಾಲ್ಯ ಜೀವನವನ್ನು ಸುಂದರವಾಗಿಸುತ್ತಾರೆ. ಪ್ರತಿಯೊಂದು ಮಗುವಿಗೂ ತನ್ನನ್ನು ಯಾರಾದರೂ ಹೊಗಳಿದರೆ

ರಾಜ್ಯದ ಪದವಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ : ಇನ್ಮುಂದೆ ವಿದ್ಯಾರ್ಥಿಗಳ ಆಂತರಿಕ ಅಂಕ 40 ಕ್ಕೆ ಏರಿಕೆ!

2022-23 ನೇ ಶೈಕ್ಷಣಿಕ ವರ್ಷದಿಂದ ಪದವಿ ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನಕ್ಕೆ 40 ಅಂಕ ನಿಗದಿಗೊಳಿಸಲಾಗಿದೆ. 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ವಿದ್ಯಾರ್ಥಿಗಳು 40 ಅಂಕಗಳಿಗೆ ಆಂತರಿಕ ಮತ್ತು 60 ಅಂಕಗಳಿಗೆ ಥಿಯರಿ ಪರೀಕ್ಷೆ ಬರೆಯಬೇಕಿದೆ. ಉನ್ನತ ಶಿಕ್ಷಣ ಇಲಾಖೆಯು ರಾಷ್ಟ್ರೀಯ

Income Tax ಇಲಾಖೆಯಿಂದ ಹೊಸ ರೂಲ್ಸ್ | ಇನ್ನು ಮುಂದೆ ಐಟಿ ರಿಟರ್ನ್ಸ್ ಗೆ ಕಾರಣ ಕೂಡ ನೀಡಬೇಕು

ಕೇಂದ್ರ ಸರಕಾರ ಐಟಿ ರಿಟರ್ನ್ಸ್ ಗೆ ಹೊಸ ರೂಲೊಂದನ್ನು ಜಾರಿಗೆ ತಂದಿದೆ. ಅದೇನೆಂದರೆ ಇನ್ನು ಮುಂದೆ ತೆರಿಗೆ ಸಲ್ಲಿಸಲು ಕಾರಣವನ್ನು ಕೂಡ ನೀಡಬೇಕಿದೆ. ಆದಾಯ ತೆರಿಗೆ ಇಲಾಖೆ ಪರಿಷ್ಕೃತ ಆದಾಯದ ಮೇಲಿನ ತೆರಿಗೆ ಪಾವತಿಸಲು ಹೊಸ ಫಾರ್ಮ್ ಬಿಡುಗಡೆ ಮಾಡಿದ್ದು, ಇದರಲ್ಲಿ ತೆರಿಗೆ ಪಾವತಿಸುವವರು

ಉಡುಪಿ : ಪಿಯುಸಿ ಫಲಿತಾಂಶಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ!

ಬೈಂದೂರು : ಪ್ರಥಮ ಪಿಯುಸಿ ಫಲಿತಾಂಶದಿಂದ ಹೆದರಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಬೈಂದೂರಿನ ತಗ್ಗರ್ಸೆ ಎಂಬಲ್ಲಿ ಶನಿವಾರ ನಡೆದಿದೆ. ಶೋಭಾ ಶೇರುಗಾರರ ಬಾಡಿಗೆ ಮನೆ ನಿವಾಸಿ ಬೇಬಿ ಶೆಡ್ತಿ ಎಂಬವರ ಮಗ ಸುದೀಪ್(17) ಎಂಬುವವನೇ ಮೃತ ವಿದ್ಯಾರ್ಥಿ. ಸುದೀಪ್ ಬೈಂದೂರು

ಬಸ್ ಸ್ಟಾಪ್ ನಲ್ಲೇ ಜುಟ್ಟು ಹಿಡಿದು ಹೊಡೆದಾಡಿಕೊಂಡ ಅಪ್ರಾಪ್ತ ವಿದ್ಯಾರ್ಥಿನಿಯರು !

ಶಾಲಾ ಬಾಲಕಿಯರ ಮಧ್ಯೆ ನಡೆದ ಜಗಳ ಪರಸ್ಪರ ಜುಟ್ಟು ಹಿಡಿದು ಎಳೆದಾಡಿವವರೆಗೆ ಹೋಗಿದ್ದು, ಆಘಾತಕಾರಿ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ತಮಿಳುನಾಡಿನ ಮಧುರೈನಲ್ಲಿರುವ ಬಸ್ ನಿಲ್ದಾಣದಲ್ಲಿ ಶನಿವಾರ ಶಾಲಾ ವಿದ್ಯಾರ್ಥಿನಿಯರ ನಡುವಿನ ದೀರ್ಘಕಾಲದ ಜಗಳವು ಜುಟ್ಟು ಹಿಡಿದು ಎಳೆಯುವ

ಸ್ವಂತ ಮನೆಯ ಫ್ರಿಡ್ಜ್ ನ್ನು ಬೀದಿಯಲ್ಲಿ ಇರಿಸಿ ಸಾರ್ವಜನಿಕರ ಬೇಸಿಗೆಯ ದಾಹ ತೀರಿಸಲು ತಣ್ಣನೆಯ ನೀರು ನೀಡುವ ಮಹಾನ್…

ಬೇಸಿಗೆಯ ಧಗೆ ಮುಗಿಲು ಮುಟ್ಟಿದ್ದು, ಇದರಿಂದ ಹೇಗಪ್ಪಾ ರಕ್ಷಣೆ ಪಡೆಯೋದು ಎಂಬುದರ ಮಟ್ಟಿಗೆ ತಲುಪಿದೆ.ಇಂತಹ ಸಂದರ್ಭದಲ್ಲಿ ಈ ಉರಿ ಬಿಸಿಲಿನಲ್ಲಿ ಸ್ವಲ್ಪ ತಣ್ಣನೆಯ ಅನುಭವ ಪಡೆಯಲು ಕೋಲ್ಡ್ ವಾಟರ್ ಕಡೆಗೆ ಹೆಚ್ಚಿನ ಜನ ಮುಖ ಮಾಡಿದ್ದಾರೆ. ಹೊರಗಡೆ ಸುತ್ತಾಡಲು ಹೋದಾಗ 'ಅಯ್ಯೋ' ಒಂಚೂರು ತಣ್ಣನೆಯ

ಕಾಶ್ಮೀರಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಿದೆ ಪುತ್ತೂರಿನ ಈ ವಿದ್ಯಾಸಂಸ್ಥೆ!

ಕಾಶ್ಮೀರಿ ಪಂಡಿತರು ಅನುಭವಿಸಿದ ನರಕಯಾತನೆಯ ನೈಜತೆಯನ್ನು ಇತ್ತೀಚೆಗೆ ಬಿಡುಗಡೆಯಾದ ಕಾಶ್ಮೀರಿ ಫೈಲ್ಸ್ ಚಿತ್ರ ತೋರಿಸಿಕೊಟ್ಟಿದ್ದು ಇದೀಗ ಈ ಚಿತ್ರ ಶಿಕ್ಷಣದ ಮೇಲೂ ಪರಿಣಾಮ ಬೀರಿದೆ ಎಂದರೆ ತಪ್ಪಾಗಲಾರದು. ಹೌದು ಕಾಶ್ಮೀರದಲ್ಲಿ ಬದುಕಲಾರದೇ ಆಸ್ತಿ-ಪಾಸ್ತಿಯನ್ನು ತೊರೆದು ಪ್ರಾಣ ರಕ್ಷಣೆಗಾಗಿ

‘ಎಡಗೈ’ ಬಳಸುವವರ ಕುರಿತು ಇಲ್ಲಿದೆ ಕುತೂಹಲಕಾರಿ ವಿಷಯ!

ತುಂಬಾ ಜನರು ಎಡ ಗೈ ಬಳಸೋದನ್ನು ನಾವು ನೋಡಿದ್ದೇವೆ. ಇದು ಕೆಲವರು ಒಳ್ಳೆಯ ಅಭ್ಯಾಸವೆಂದರೇ ಇನ್ನೂ ಕೆಲವರು ಕೆಟ್ಟಭ್ಯಾಸ ಎನ್ನುತ್ತಾರೆ. ಒಟ್ಟಾರೆ ವಿಶ್ವದ ಶೇಕಡ 10 ರಷ್ಟು ಜನ ಎಡಗೈ ಹೆಚ್ಚು ಬಳಸುತ್ತಾರಂತೆ.ಆದರೆ ಎಡಗೈ ಏಕೆ ಹೆಚ್ಚು ಬಳಸುತ್ತಾರೆಂದು ಜೈವಿಕವಾಗಿ ತಿಳಿದು ಬಂದಿಲ್ಲವಾದರು, ಕೆಲ