Bengaluru: ಗನ್ ಹಿಡಿದು ಸಿಎಂ ಸಿದ್ದರಾಮಯ್ಯಗೆ ಹಾರ ಹಾಕಿದ ಆಗಂತುಕ
Bengaluru: ಸೊಂಟದಲ್ಲಿ ಗನ್ ಇಟ್ಟುಕೊಂಡು ಬಂದ ವ್ಯಕ್ತಿಯೋರ್ವ ಸಿಎಂ ಸಿದ್ದರಾಮಯ್ಯ ಅವರಿಗೆ ಹಾರ ಹಾಕಿ ಕೆಲ ಸಮಯ ಆತಂಕ ಮೂಡಿಸಿದ್ದಾನೆ. ಈ ಬೆನ್ನಲ್ಲೇ ಸಿಎಂ ಭದ್ರತೆಯಲ್ಲಿ ಭಾರೀ ಲೋಪ ಕಂಡುಬಂದಿದೆ ಎನ್ನಲಾಗಿದೆ.
ಹೌದು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ…