Browsing Category

latest

ಇಂದಿನ ಅಡಿಕೆ ಧಾರಣೆ ಬೆಲೆ

ಉತ್ತರ ಭಾರತದಲ್ಲಿ ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಇತ್ತೀಚಿನ ದಿನಗಳಲ್ಲಿ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ಕಳೆದ ವಾರದಿಂದ ರಾಶಿ ಅಡಿಕೆ ಬೆಲೆಯಲ್ಲಿ

SBI ನಲ್ಲಿ ಉದ್ಯೋಗವಕಾಶ : ಮಾಸಿಕ ವೇತನ ರೂ. 36,000-ರೂ.90,000 ದವರೆಗೆ| ಆಸಕ್ತರು ಅರ್ಜಿ ಸಲ್ಲಿಸಿ!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. 35 ಸಿಸ್ಟಂ ಅಧಿಕಾರಿ, ಎಕ್ಸಿಕ್ಯುಟಿವ್, ಸೀನಿಯರ್ ಎಕ್ಸಿಕ್ಯುಟಿವ್ ಮತ್ತು ಸೀನಿಯರ್ ಸ್ಪೆಷಲ್ ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿ ಅಧಿಸೂಚನೆ

ಈ ವಿದ್ಯಾರ್ಥಿಯ SSLC ಉತ್ತರ ಪತ್ರಿಕೆ ನೋಡಿದ ಮೌಲ್ಯಮಾಪಕರೇ ಶಾಕ್!|ಅಷ್ಟಕ್ಕೂ ಅದರಲ್ಲಿ ಬರೆದಿದ್ದು ಏನು ಗೊತ್ತಾ!?

ಸಾಮಾನ್ಯವಾಗಿ ಪರೀಕ್ಷೆ ಅಂದಕೂಡಲೇ ಪ್ರತಿಯೊಬ್ಬ ವಿದ್ಯಾರ್ಥಿಯು ಹೆದರುವುದು ಮಾಮೂಲು.ಅದರಲ್ಲೂ ಪರೀಕ್ಷೆ ಮುಗಿದ ಮೇಲಂತೂ ಕೇಳುವುದೇ ಬೇಡ.ದೇವ್ರೇ ಒಳ್ಳೆ ರಿಸಲ್ಟ್ ಬರ್ಲಿ ಇಂದು ಪ್ರತಿನಿತ್ಯ ದೇವರಲ್ಲಿ ಬೇಡಿಕೊಳ್ಳುವವರೆ ಇದ್ದಾರೆ. ಇದೀಗ ಎಸ್ಎಸ್ಎಲ್ ಸಿ ಪರೀಕ್ಷೆ ಮುಗಿದು ಮೌಲ್ಯಮಾಪನ

ಆಂಬ್ಯುಲೆನ್ಸ್ ನಲ್ಲಿ ಹೆರಿಗೆಗೊಂದು ಹೋದಾಗ, ದಾರಿ ಮಧ್ಯೆ ಬಂದು ಅಡ್ಡ ನಿಂತೇ ಬಿಟ್ಟಿತು ಕಾಡಾನೆಗಳ ಹಿಂಡು ! ಹೆರಿಗೆ…

ಹೆರಿಗೆ ನೋವು ಕಾಣಿಸಿಕೊಂಡ ಮಹಿಳೆಯೋರ್ವಳನ್ನು ಆಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಹೋಗುವಾಗ, ಕಾಡಾನೆಯೊಂದು ಅಡ್ಡ ಬಂದು ಅಡ್ಡ ನಿಂತಾಗ ಹೆರಿಗೆ ನೋವು ತಾಳಲಾಗದೇ ಆಂಬ್ಯುಲೆನ್ಸ್ ನಲ್ಲಿಯೇ ಹೆರಿಗೆ ಆದ ಘಟನೆ ನಡೆದಿದೆ. ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ಕಾಡಾನೆಯೊಂದು ಘಾಟ್ ರಸ್ತೆಯನ್ನು

ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ‘ತುಳುವೆದಿ’ |ಮೊದಲ ಚಿತ್ರದಲ್ಲೇ ಧನ್ವೀರ್ ಜೊತೆಗೆ ನಟನೆಗೆ ಅವಕಾಶ…

ಸಂಸ್ಕೃತಿ, ಕಲೆ, ಆಚಾರ-ವಿಚಾರ ಎಂದೊಡನೆ ನಮಗೆಲ್ಲಾ ನೆನಪಾಗುವುದು ತುಳುನಾಡು. ಇಂತಹ ಸುಂದರವಾದ ತುಳುನಾಡಿನ ಅದೆಷ್ಟೋ ಪ್ರತಿಭೆಗಳು ಇಂದು ಚಿತ್ರರಂಗವನ್ನು ಪ್ರವೇಶಿಸಿದ್ದಾರೆ. ಇದೀಗ ಮತ್ತೊಮ್ಮೆ 'ಕುಡ್ಲದ ತುಳುವೆದಿ' ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುವ ಮೂಲಕ ತುಳುನಾಡ ಗರಿಮೆಯನ್ನು

ದೇವಸ್ಥಾನ ರಥೋತ್ಸವ ಸಂದರ್ಭದಲ್ಲಿ ಕುರಾನ್ ಪಠಣ ಮಾಡಿಸಿದರೆ, ಶ್ರೀರಾಮ ಸೇನೆಯಿಂದ ಪ್ರತಿಭಟನೆ!

ಹಾಸನ: ಮುಂದಿನ ವರ್ಷ ಕುರಾನ್ ಪಠಿಸಲು ಅವಕಾಶ ನೀಡಿದರೆ ಪ್ರತಿಭಟನೆ ಮಾಡುತ್ತೇವೆ ಎಂದು ಬೇಲೂರಿನಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಬೇಲೂರು ರಥೋತ್ಸವಕ್ಕೂ ಕುರಾನ್‌ಗೂ ಏನು ಸಂಬಂಧವಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಮುಜರಾಯಿ ಖಾತೆ ಸಚಿವೆ ಶಶಿಕಲಾ

ವಾಹನ ಸವಾರರಿಗೆ ಮತ್ತೊಂದು ದರ ಏರಿಕೆಯ ಬಿಗ್ ಶಾಕ್!

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಬಿಸಿಯಲ್ಲಿದ್ದ ವಾಹನ ಸವಾರರಿಗೆ ಸಾರಿಗೆ ಇಲಾಖೆ ಬಿಗ್ ಶಾಕ್ ನೀಡಿದ್ದು, ವಾಹನಗಳ ಮಾಲಿನ್ಯ ಪರೀಕ್ಷೆಯ ದರವನ್ನು ಹೆಚ್ಚಳ ಮಾಡಿದೆ. ಸಾರಿಗೆ ಇಲಾಖೆ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕವನ್ನು ಹೆಚ್ಚಳ ಮಾಡಿದ್ದು, ಎಲ್ಲಾ ರೀತಿಯ ಡಿಸೇಲ್ ವಾಹನಗಳ ಮಾಲಿನ್ಯ

ನಾನು ವಿದ್ಯಾವಂತೆ, ನೀನು ಅವಿದ್ಯಾವಂತ…ನನಗೆ ನೀನು ಬೇಡ ಎನ್ನುತ್ತಾ ಹೂವಿನ ಹಾರವನ್ನೇ ಎಸೆದು ಹೊರ ನಡೆದ ವಧು !

ಮದುವೆಗೆ ಸಂಬಂಧಿಸಿದಂತೆ ಅನೇಕ ವಿಡಿಯೋಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಕೆಲವೊಂದು ಫನ್ನಿ ವಿಡಿಯೋಗಳಾದರೆ, ಇನ್ನು ಕೆಲವು ಶಾಕಿಂಗ್ ವಿಡಿಯೋಗಳಾಗಿರುತ್ತವೆ. ಕೆಲವೊಮ್ಮೆ ಮದುವೆ ಮಂಟಪದಲ್ಲೇ ವಧು-ವರ ಮದುವೆ ರದ್ದು ಮಾಡಿಕೊಂಡ ವಿಡಿಯೋಗಳನ್ನು ನೋಡಿದ್ದೇವೆ.