Browsing Category

latest

ಮಂಗಳೂರು: ಮತ್ತೆ ಹರಿದ ನೆತ್ತರು | ರೌಡಿಶೀಟರ್ ‘ಕಕ್ಕೆ’ ರಾಹುಲ್ ಹೊಯ್ಗೆಬಜಾರ್ ಹತ್ಯೆ

ಬೆವರು ಕಿತ್ತು ಹೋಗುತ್ತಿರುವ ಮಂಗಳೂರಿನ ಬಿಸಿಲಿನ ಬೇಗೆಯ ನಡುವೆಯೇ ಗುಂಪು ದ್ವೇಷ ನೆತ್ತರು ಕಕ್ಕಿಸಿದೆ. ಎಮ್ಮೆಕೆರೆ ಮೈದಾನದಲ್ಲಿ ರೌಡಿಶೀಟರ್ ರಾಹುಲ್ ಹೊಯಿಗೆ ಬಜಾರ್ ಎಂಬಾತನನ್ನು ದುಷ್ಕರ್ಮಿಗಳು ಹತ್ಯೆಗೈದ ಘಟನೆ ಗುರುವಾರ ಸಂಜೆ ನಡೆದಿದೆ. ರಕ್ತ ಸಿಕ್ತ ಕೋಳಿ ಅಂಕದ ಕಣದಲ್ಲಿ 'ಕಕ್ಕೆ'ಯ

ಮೇಕೆ ಮರಿ ನುಂಗಿದ ಸುಮಾರು 14 ಅಡಿ ಉದ್ದದ ಹೆಬ್ಬಾವು|ಬೇಟೆ ಮುಗಿಸಿ ಬೆಚ್ಚಗೆ ಶೆಡ್​ನಲ್ಲಿ ಮಲಗಿದ್ದ ಹಾವು ಉರಗ ತಜ್ಞರ…

ಚಿಕ್ಕಮಗಳೂರು: ಮೇಕೆ ಮರಿ ನುಂಗಿ ಬೆಚ್ಚಗೆ ಶೆಡ್​ನಲ್ಲಿ ಮಲಗಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಉರಗ ತಜ್ಞರ ಸಹಾಯದಿಂದ ಸುರಕ್ಷಿತವಾಗಿ ಸೆರೆ ಹಿಡಿಯಲಾದ ಘಟನೆ ನಡೆದಿದೆ. ನಗರದ ಕಾಫಿ ಮಂಡಳಿಯ ಸಮೀಪ ವೆಂಕಟಪ್ಪ ಎಂಬುವವರಿಗೆ ಸೇರಿದ ಕುರಿ ಶೆಡ್​ಗೆ ಸುಮಾರು 14 ಅಡಿ ಉದ್ದದ ಹೆಬ್ಬಾವು ಬಂದು

ವಾಟ್ಸಪ್ ಬಳಕೆದಾರರಿಗೆ ಸಿಗಲಿದೆ ಭರ್ಜರಿ ಆಫರ್| ವಾಟ್ಸಪ್ ಪೇ ಮೇಲೆ ಸಿಗಲಿದೆ ಕ್ಯಾಶ್​ಬ್ಯಾಕ್!

ಪ್ರತಿಯೊಬ್ಬ ವ್ಯಕ್ತಿಯು ಇಂದು ಬಳಸುತ್ತಿರುವುದು ವಾಟ್ಸಪ್. ಯಾವುದೇ ಒಂದು ವಿಷಯ ನಡೆದರು ಅತಿವೇಗವಾಗಿ ನಮಗೆ ಈ ಮೀಡಿಯ ಮೂಲಕವೇ ತಲುಪುತ್ತದೆ. ಇಂತಹ ವಾಟ್ಸಪ್ ತನ್ನ ಗ್ರಾಹಕರನ್ನು ಸೆಳೆಯಲು ದಿನದಿಂದ ದಿನಕ್ಕೆ ಹೊಸ ಹೊಸ ವಿಚಾರಗಳನ್ನು ಅಪ್ಡೇಟ್ ಮಾಡುತ್ತಲೇ ಬಂದಿದ್ದು, ಇದೀಗ ಬಳಕೆದಾರರಿಗೆ

ONGC ಯಲ್ಲಿ ಭರ್ಜರಿ ಉದ್ಯೋಗವಕಾಶ | 3614 ಹುದ್ದೆಗಳು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ!

ತೈಲ ಮತ್ತು ನೈಸರ್ಗಿಕ ಅನಿಲ ಆಯೋಗದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮೇ 15,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು

ಮಾಸ್ಕ್ ಹಾಕದಿದ್ದರೆ ಬೀಳುತ್ತೆ ದಂಡ| ಮಾಸ್ಕ್ ಧರಿಸದವರಿಗೆ ಈ ಗೈಡ್ ಲೈನ್ಸ್ ಗಳು ಜಾರಿಗೊಳಿಸಿದ ಬಿಎಂಟಿಸಿ!

ಬೆಂಗಳೂರು: ಇನ್ನೇನು ಕೊರೋನ ನಿಯಂತ್ರಣದಲ್ಲಿದೆ, ಯಾವುದೇ ಭಯವಿಲ್ಲದೆ ಸುತ್ತಾಡಬಹುದು ಎಂದುಕೊಂಡಿದ್ದ ಜನತೆಗೆ ನಾಲ್ಕನೇ ಅಲೆ ತಡೆಗೋಡೆಯಾಗಿ ನಿಂತಿದೆ. ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಲೇ ಇದ್ದು,ಲಾಕ್ ಡೌನ್ ಭಯ ಎಲ್ಲರಲ್ಲೂ ಮೂಡಿದೆ.ಹೀಗಾಗಿ ನಾಲ್ಕನೇ ಅಲೆ ತಡೆಯಲು

ಮಕ್ಕಳೊಂದಿಗೆ ಮಕ್ಕಳಾದ ಟೀಚರ್| ಸರಕಾರಿ ಶಾಲೆಯ ಈ ಡ್ಯಾನ್ಸ್ ವೀಡಿಯೋ ಸಖತ್ ವೈರಲ್!

ಮಕ್ಕಳು ಬಾಲ್ಯದಲ್ಲಿ ಹೆಚ್ಚಾಗಿ ಒಳ್ಳೆಯ ವಿಷಯಗಳನ್ನು ಅಪ್ಪ – ಅಮ್ಮನಿಂದ ಕಲಿಯುತ್ತಾರೆ. ಪೋಷಕರನ್ನು ಹೊರತು ಪಡಿಸಿದರೆ ಅವರ ಶಾಲೆಯಲ್ಲಿ ಅವರಿಗೆ ಅಕ್ಷರ ಕಲಿಸುವ ಶಿಕ್ಷಕರು ನಂತರದ ಸ್ಥಾನ ಪಡೆಯುತ್ತಾರೆ. ಶಾಲೆಯಲ್ಲಿ ಪಾಠ ಹೇಳಿ ಕೊಡುವ ಟೀಚರ್ ಜೊತೆಗೆ, ಮಕ್ಕಳ ಜೊತೆ ಬೆರೆತು ನಗುಮೊಗದಿಂದ ಪಾಠ

ಕೋಟಿಗಟ್ಟಲೆ ಸಾಲ ಮಾಡಿದ್ದ ಸಾಮಾನ್ಯ ವರ್ಗದ ಯುವತಿಯ ಸೂಸೈಡ್ ಪ್ರಕರಣ ಭೇದಿಸಿದ ಪೊಲೀಸರು!

2021ರ ಡಿಸೆಂಬರ್ 12ರಂದುಜೊಯಿಲ್ಯಾಂಡಿಯಲ್ಲಿರುವ ಮನೆಯಲ್ಲಿ ಓರ್ವ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಈ ಯುವತಿಯ ಹೆಸರೇ ಬಿಜಿಶಾ. ನಿಗೂಢವಾಗಿ ಮೃತಪಟ್ಟಿದ್ದ ಬಿಜಿಶಾ ಎಂಬಾಕೆಯ ಸಾವಿನ ಪ್ರಕರಣದ ತನಿಖೆ ನಡೆಸುತ್ತಿದ್ದ ಕೇರಳದ ಸಿಸಿಬಿ ತಂಡ ಕೊನೆಗೂ ಸಾವಿಗೆ ಕಾರಣ ಏನೆಂದು

ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ಈ ನಗರಗಳಿಗೆ ನೇರ ವಿಮಾನ ಸೇವೆ

ವಾಣಿಜ್ಯ ನಗರಿ ಹುಬ್ಬಳ್ಳಿ ಮತ್ತು ಹೈದರಾಬಾದ್ ನಡುವೆ ಇಂಡಿಗೊ ಸಂಸ್ಥೆ ಬುಧವಾರದಿಂದ ನಿತ್ಯ ನೇರ ವಿಮಾನಯಾನ ಸೌಲಭ್ಯ ಆರಂಭಿಸಿತು. 40 ಪ್ರಯಾಣಿಕರನ್ನು ಹೊತ್ತ ವಿಮಾನ ಬೆಳಿಗ್ಗೆ 8 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು 9.10ಕ್ಕೆ ಮುತ್ತಿನ ನಗರಿ ಹೈದ್ರಾಬಾದ್ ತಲುಪಿತು. 9.40ಕ್ಕೆ ಹೊರಟು