Browsing Category

latest

ಶಿವಮೊಗ್ಗ : ಮತ್ತೊಮ್ಮೆ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ| ನಡುರಾತ್ರಿಯಲ್ಲಿ ನಡೆದ ಘಟನೆ!

ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷನ ಸಾವಿನ ನಂತರ ಶಿವಮೊಗ್ಗ ಜಿಲ್ಲೆಯಲ್ಲಿ ಕೋಮು ದಳ್ಳುರಿಯ ಕಾವು ತಣ್ಣಗಾಗಿಲ್ಲ. ನಿನ್ನೆ ನಡುರಾತ್ರಿ ಫೈ ಓವರ್ ಮೇಲೆ ಬರುತ್ತಿದ್ದವನ ಮೇಲೆ ಹಲ್ಲೆಯೊಂದು ನಡೆದಿದೆ. ಉರ್ದುವಿನಲ್ಲಿ ಕೇಳಿದ ಪ್ರಶ್ನೆಗೆ ಕನ್ನಡದಲ್ಲಿ ಉತ್ತರಿಸಿದ ಬಜರಂಗದಳದ ಯುವಕನ ಮೇಲೆ

ಕೊರೋನ ನಾಲ್ಕನೇ ಅಲೆಯ ಆತಂಕದ ನಡುವೆ ಎದುರಾಯಿತು ಬ್ಲ್ಯಾಕ್ ಫಂಗಸ್ ಪ್ರಕರಣ!

ಬೆಂಗಳೂರು :ಕೊರೋನ ನಾಲ್ಕನೇ ಅಲೆಯ ಆತಂಕದ ನಡುವೆ ಮತ್ತೊಂದು ಆತಂಕ ಎದುರಾಗಿದ್ದು,ಕೋವಿಡ್ ಎರಡನೇ ಅಲೆಯ ಸಮಯದಲ್ಲಿ ಪ್ರಮುಖವಾಗಿದ್ದ ಮ್ಯೂಕೋರ್ಮೈಕೋಸಿಸ್ ಅಥವಾ ಬ್ಲ್ಯಾಕ್ ಫಂಗಸ್ ಪ್ರಕರಣಗಳು ನಗರದ ಕನಿಷ್ಠ ಒಂದು ಖಾಸಗಿ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ

ಕೆಲಸಕ್ಕೆಂದು ಹೋಗಿದ್ದ ಯುವತಿ ಮೇಲೆ ಆ್ಯಸಿಡ್ ಅಟ್ಯಾಕ್..!

ಬೆಂಗಳೂರು : ಬೆಂಗಳೂರಿನ ಸುಂಕದಕಟ್ಟೆಯ ಮುತ್ತೂಟ್ ಫಿನ್ ಕಾರ್ಪ್ ಬಳಿ 23 ವರ್ಷದ ಯುವತಿ ಮೇಲೆ ಆ್ಯಸಿಡ್ ಅಟ್ಯಾಕ್ ನಡೆದಿದೆ. ಈ ಘಟನೆ ಸದ್ಯ ಬೆಂಗಳೂರನ್ನೇ ಬೆಚ್ಚಿಬೀಳಿಸಿದೆ. ಪಾಗಲ್ ಪ್ರೇಮಿ ನಾಗೇಶ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಯುವತಿಯನ್ನ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ ಈ

ಇಂಜಿನಿಯರಿಂಗ್ ವಿದ್ಯಾರ್ಥಿನಿ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ!

ಬೆಂಗಳೂರು: ಗೀತಂ ವಿಶ್ವವಿದ್ಯಾಲಯದಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿಯಲ್ಲಿ ನಡೆದಿದೆ. ಉಗಾಂಡಾದ ವಿದ್ಯಾರ್ಥಿನಿ ಹಸೀನಾ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು

ಕೇಂದ್ರೀಯ ವಿದ್ಯಾಲಯಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್ !

ಕೇಂದ್ರೀಯ ವಿದ್ಯಾಲಯಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನ್ಯೂಸೊಂದನ್ನು ನೀಡಿದೆ. ಕೇಂದ್ರ ಸರ್ಕಾರ ರಾಜ್ಯ ಸಭಾ ಹಾಗೂ ಲೋಕಸಭಾ ಸದಸ್ಯರ ಕೋಟಾದಡಿ ನೀಡುತ್ತಿದ್ದ ಪ್ರವೇಶವನ್ನು ರದ್ದುಗೊಳಿಸಿದೆ. ಪ್ರಸಕ್ತಶೈಕ್ಷಣಿಕ ವರ್ಷದಿಂದಲೇ ಈ ನಿಯಮ ಜಾರಿಗೆ ಬರಲಿದೆ.

ಲಾಕ್ ಡೌನ್ ಲೈಂಗಿಕ ಕ್ರಿಯೆ : ಆರ್ ಟಿಐನಲ್ಲಿ ಬಯಲಾಯ್ತು ಶಾಕಿಂಗ್ ನ್ಯೂಸ್!

ಕೊರೊನಾ ವೈರಸ್ ಹಾವಳಿಯಿಂದಾಗಿ ಹೇರಲಾಗಿದ್ದ ಲಾಕ್‌ಡೌನ್ ಸಂದರ್ಭದಲ್ಲಿನ ತುಂಬಾ ಜನ ಪಾಡುಪಟ್ಟಿದ್ದಂತೂ ನಿಜ. ಇದರಲ್ಲಿ ಅಸುರಕ್ಷಿತ ಲೈಂಗಿಕ ಸಂಪರ್ಕ ಕೂಡಾ ಒಂದು. ಈ ಕುರಿತು ಉಂಟಾಗಿರುವ ಒಂದು‌ ಪ್ರಶ್ನೆಯ ಬಗ್ಗೆ ಭಯಾನಕ ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಪ್ರಶ್ನೆಯಿಂದಾಗಿ ಬಹಿರಂಗಗೊಂಡಿದೆ.

ಸುಡು ಬಿಸಿಲಿನಿಂದ ಸೋತುಹೋದ ಜನತೆಗೆ ಹವಾಮಾನ ಇಲಾಖೆಯಿಂದ ಮತ್ತೊಂದು ಶಾಕ್!

ಬೆಂಗಳೂರು : ಸುಡು ಬಿಸಿಲಿನಿಂದ ಸೋತುಹೋದ ಜನತೆಗೆ ಹವಾಮಾನ ಇಲಾಖೆ ಮತ್ತೊಂದು ಶಾಕ್ ನೀಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ತಾಪಾಮಾನ ಭಾರೀ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರದಿಂದ ದಕ್ಷಿಣದತ್ತ ಬಿಸಿ ಗಾಳಿ ಬೀಸುತ್ತಿರುವ

ಬರೋಬ್ಬರಿ 8 ವರ್ಷದಿಂದ ಯಾವುದೇ ಪತ್ರವನ್ನು ವಿತರಣೆ ಮಾಡದೆ ಮೂಟೆ ಕಟ್ಟಿ‌ ಇಟ್ಟ ಪೋಸ್ಟ್ ಮ್ಯಾನ್ ! ಈತನ ಈ ಕೃತ್ಯ ಈಗ…

ಪೋಸ್ಟ್ ಮ್ಯಾನ್ ಕೆಲಸ ಎಂದರೆ ಏನು? ಎಲ್ಲರಿಗೂ ಪತ್ರ ಹಂಚುವುದು.ಆದರೆ ಇಲ್ಲೊಬ್ಬ ಪೋಸ್ಟ್ ಮ್ಯಾನ್ಕಳೆದ ಎಂಟು ವರ್ಷಗಳಿಂದ ಜನರಿಗೆ ಬಂದಿದ್ದ ಪೋಸ್ಟ್ ಗಳನ್ನು ಕೊಡೆದೆ ಮೂಟೆ ಕಟ್ಟಿ ಕಸಕ್ಕೆ ಎಸೆದಿದ್ದಾನೆ ಎಂದರೆ ನಂಬುತ್ತೀರಾ ? ಹೌದು, ನಿಜ. ಗೌರಿಪುರ ಅಂಚೆ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದ