Browsing Category

latest

ದೇವರ ಹಾಡು ಹೇಳಲಿಲ್ಲ ಎಂದು ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಐವರ ಬಂಧನ!

ದೇವರ ಹಾಡನ್ನು ಹೇಳಲು ಹೇಳಲಿಲ್ಲ ಎಂದು ಯುವಕನ ಮೇಲೆ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕುಮಾರಳ್ಳಿ ಗ್ರಾಮದಲ್ಲಿ ನಡೆದಿದೆ. ಯುವಕ ಪರಿಶಿಷ್ಟಜಾತಿಗೆ ಸೇರಿದವನಾಗಿದ್ದು, ಈತನ ಮೇಲೆ ಈ ಹಲ್ಲೆ ನಡೆದಿದೆ. ಹಂಚಿನಳ್ಳಿ-ಕುಮಾರಳ್ಳಿ ಗ್ರಾಮದ ಎಚ್.ಸಿ.ನೀಲರಾಜು ಗಾಯಗೊಂಡಿದ್ದು,

ನರ್ಸ್ ಕೈಯಿಂದ ಜಾರಿಬಿದ್ದು ನವಜಾತ ಶಿಶು ಸಾವು! ಮಗು ಬಿದ್ದದ್ದನ್ನು ಕಂಡು ತಾಯಿ ಚೀರಾಡಿದಾಗ, ಬಾಯಿ ಮುಚ್ಚುವಂತೆ…

ಹೆರಿಗೆಯ ನಂತರ ನರ್ಸ್ ಮಗುವನ್ನು ಟವೆಲ್ ನಲ್ಲಿ ಸುತ್ತಿಕೊಳ್ಳದೆ ಎತ್ತಿದಾಗ, ನರ್ಸ್ ಕೈಯಿಂದ ಜಾರಿ ಬಿದ್ದು ನವಜಾತ ಶಿಶುವೊಂದು ಸಾವನ್ನಪ್ಪಿದೆ. ಈ ಘಟನೆ ಲಕ್ನೋದ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಈ ಘಟನೆ ಏಪ್ರಿಲ್ 19 ರಂದು ನಡೆದಿದ್ದು, ನರ್ಸ್ ನಿರ್ಲಕ್ಷ್ಯದಿಂದ ಮಗು

‘ಕರ್ನಾಟಕ ವಿಧಾನಸಭೆ ಸಚಿವಾಲಯ’ದಲ್ಲಿ ಖಾಲಿ ಇರುವ 43 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ವಿಧಾನಸಭೆ ಸಚಿವಾಲದಲ್ಲಿ  ವೃಂದದಲ್ಲಿನ ವಿವಿಧ ವೃಂದಗಳ 43 ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ :•ವರದಿಗಾರರು - 02•ಕಂಪ್ಯೂಟರ್ ಆಪರೇಟರ್ - 04•ಕಿರಿಯ ಸಹಾಯಕರು - 10• ಬೆರಳಚ್ಚುಗಾರರು - 01•

ಕೊರೋನ ವೈರಸ್ ಆತಂಕದ ನಡುವೆ ಮಕ್ಕಳಲ್ಲಿ ಕಾಣಿಸುತ್ತಿದೆ ನಿಗೂಢ ಕಾಯಿಲೆ!

ಕೊರೋನ ವೈರಸ್ ಸೋಂಕಿನಿಂದ ಭಯಭೀತರಾಗಿರುವ ಜನರಿಗೆ ಮತ್ತೊಂದು ಆತಂಕ ಎದುರಾಗಿದೆ. ಇದೀಗ ಜೂನ್ ನಲ್ಲಿ ಸೋಂಕಿನ ಸಂಖ್ಯೆ ಅಧಿಕವಾಗಲಿದ್ದು, ಮಕ್ಕಳಿಗೆ ಅಪಾಯ ಹೆಚ್ಚಿದೆ ಎಂದು ತಜ್ಞರು ತಿಳಿಸುತ್ತಿದ್ದಂತೆ ಇತ್ತ ಕಡೆಯಿಂದ ಇನ್ನೊಂದು ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಹೌದು.ಮಕ್ಕಳಲ್ಲಿ ನಿಗೂಢ

ಸುಳ್ಯ: ಹೊಳೆಯಲ್ಲಿ ಸ್ನಾನ ಮಾಡಲೆಂದು ಹೋದ ಬಾಲಕ ನೀರಿನಲ್ಲಿ ಮುಳುಗಿ ಸಾವು!

ಸುಳ್ಯ:ಹೊಳೆಯಲ್ಲಿ ಸ್ನಾನ ಮಾಡಲೆಂದು ಹೋದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಸಂಜೆ ಅರಂತೋಡು ಗ್ರಾಮದ ಕುಕ್ಕುಂಬಳದಲ್ಲಿ ನಡೆದಿದೆ. ಮೃತರನ್ನು ಮನ್ವಿತ್(12 ವ)ಎಂದು ಗುರುತಿಸಲಾಗಿದೆ. ಅರಂತೋಡಿನ ಬಾಲಕೃಷ್ಣ ಶೆಟ್ಟಿಯವರ ಪುತ್ರಿಯನ್ನು ಮಂಗಳೂರಿಗೆ ವಿವಾಹ

ಚಂದನವನದ ತಾರಾಗೆ ಮಾತೃವಿಯೋಗ

ಕನ್ನಡ ಚಿತ್ರರಂಗದ ಜನಪ್ರಿಯ ನಟಿ ತಾರಾ ಅವರ ತಾಯಿ ಇಂದು(ಏ.27) ನಿಧನರಾಗಿದ್ದಾರೆ. ತಾರಾ ಸಾಧನೆಗೆ ಅವರ ತಾಯಿ ಪುಷ್ಪಾ ಟಿ ಸದಾ ಬೆನ್ನೆಲುಬಾಗಿದ್ದರು. ತಾರಾ ಪ್ರತಿ ಶೂಟಿಂಗ್ ವೇಳೆ ಖುದ್ದು ಹಾಜರಿದ್ದು ಅವರಿಗೆ ಧೈರ್ಯ ನೀಡುತ್ತಿದ್ದರು. 76 ವರ್ಷದ ಪುಷ್ಪ ಟಿ ಆರೋಗ್ಯದಲ್ಲಿ ದಿಡೀರ್

ಪ್ರಧಾನಿ ಮೋದಿ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ| ರಸಗೊಬ್ಬರಗಳ ಬೆಲೆ ಏರಿಕೆಯಾಗಬಹುದು ಎಂಬ ಆತಂಕದಲ್ಲಿದ್ದ ರೈತರಿಗೆ…

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,ದೇಶದ ರೈತರಿಗೆ ಪ್ರಧಾನಿ ಮೋದಿ ಸರ್ಕಾರದಿಂದ ಬಂಪರ್‌ ಸುದ್ದಿ ಸಿಕ್ಕಿದ್ದು,ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು ಹೆಚ್ಚಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಬಾರಿ ಮುಂಗಾರು ಉತ್ತಮವಾಗಿರಲಿದೆ ಎಂಬ

MRPL : 65 ಸಹಾಯಕ ಎಂಜಿನಿಯರ್/ ಸಹಾಯಕ ಕಾರ್ಯನಿರ್ವಾಹಕ ಹುದ್ದೆಗೆ ಅರ್ಜಿ ಆಹ್ವಾನ | ಹೆಚ್ಚಿನ ಮಾಹಿತಿ ಇಲ್ಲಿದೆ

ಮಂಗಳೂರು ರಿಫೈನರಿ ಎಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ( ಎಂಆರ್ ಪಿಎಲ್), ಒಂದು ಷೆಡ್ಯೂಲ್ ' ಎ' ಮಿನಿ ರತ್ನ ಕೇಂದ್ರೀಯ ಸಾರ್ವಜನಿಕ ಕ್ಷೇತ್ರದ ಉದ್ದಿಮೆ ಮತ್ತು ಭಾರತದ ಅಗ್ರ ತೈಲ ಕಂಪನಿ ಒಎನ್ ಜಿಸಿಯ ಅಂಗಸಂಸ್ಥೆಯಾಗಿದೆ. ಇಲ್ಲಿ ಪ್ರತಿಭಾನ್ವಿತ, ಕ್ರಿಯಾಶೀಲ ಹಾಗೂ ಮಹತ್ವಾಕಾಂಕ್ಷಿ