Browsing Category

latest

ಪಿಎಸ್‌ಐ ನೇಮಕಾತಿ ಇನ್ನೊಬ್ಬ ಆರೋಪಿ ಬಂಧನವಾಗಿದ್ದೇ ವಿಚಿತ್ರ !

ಪಿಎಸ್‌ಐ‌ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯ ಬಂಧನವಾಗಿದೆ. ದಾಖಲಾತಿ ಪರಿಶೀಲನೆಗೆ ಹೋಗಿದ್ದ ಅಭ್ಯರ್ಥಿ ಸಿಐಡಿ ಅಧಿಕಾರಿಗಳಿ ಬಳಿ ಲಾಕ್ ಆಗಿದ್ದೆ ವಿಚಿತ್ರವಾಗಿದೆ. ಸಿಐಡಿ ಅಧಿಕಾರಿಗಳಿಂದ ದಾಖಲಾತಿ ಪರಿಶೀಲನೆ ಸಂದರ್ಭದಲ್ಲಿ ಹೆದರಿಯೇ ಆರೋಪಿ

ಉಡುಪಿ : ಕೆಲಸಕ್ಕೆಂದು ಹೋದ 22 ರ ಹರೆಯದ ಯುವತಿ ನಾಪತ್ತೆ

ಉಡುಪಿ: ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಹೆಗ್ಡೆಹಕ್ಲು ನಿವಾಸಿ ಸುನೀತಾ (22) ಎಂಬ ಯುವತಿಯು ಏಪ್ರಿಲ್ 20 ರಂದು ಬೆಳಗ್ಗೆ 11.30 ರ ಸುಮಾರಿಗೆ ಕೆಲಸಕ್ಕೆಂದು ತೆರಳಿದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು,

BSF ( ಗಡಿ ಭದ್ರತಾ ಪಡೆ)ನಲ್ಲಿ 90 ‘ಗ್ರೂಪ್ ಬಿ’ ಹುದ್ದೆಗಳ ನೇಮಕ: ಡಿಪ್ಲೊಮ ಪಾಸಾದವರಿಗೆ ಭರ್ಜರಿ…

ಬಾರ್ಡರ್ ಸೆಕ್ಯೂರಿಟಿ ಪೋರ್ಸ್ (ಗಡಿ ಭದ್ರತಾ ಪಡೆ) ನಲ್ಲಿ ಅಗತ್ಯ ಇರುವ ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಹುದ್ದೆಗಳಲ್ಲಿ ಆಸಕ್ತಿ ಇರುವವರು ಈ ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಹಾಕಿರಿ. ಹುದ್ದೆ ಹೆಸರು: ಇನ್ಸ್‌ಪೆಕ್ಟರ್

ದೇವಾಲಯದ ರಥೋತ್ಸವ ಸಂದರ್ಭ, ಪಲ್ಲಕ್ಕಿಗೆ ವಿದ್ಯುತ್ ತಂತಿ ತಗುಲಿ, 11 ಮಂದಿ ದುರ್ಮರಣ, 15 ಮಂದಿಗೆ ಗಾಯ!!!

ದೇವಾಲಯದ ರಥೋತ್ಸವದ ಸಂಭ್ರಮದ ವೇಳೆ ವಿದ್ಯುತ್ ಶಾಕ್ ಉಂಟಾಗಿ ಅವಘಡವೊಂದು ಸಂಭವಿಸಿ 11 ಮಂದಿ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ತಮಿಳುನಾಡಿನ ತಂಜಾವೂರಿನ ಕಲಿಮೇಡು ಎಂಬಲ್ಲಿ ನಡೆದಿದೆ. ರಥೋತ್ಸವದ ಮೆರವಣಿಗೆಯು ಮಧ್ಯರಾತ್ರಿಯ ಸುಮಾರಿಗೆ

ಬ್ರಹ್ಮಾವರ: ಜೀವನದಲ್ಲಿ ಜಿಗುಪ್ಸೆಗೊಂಡು ಹೋಟೆಲ್ ರೂಮ್ ನಲ್ಲಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದು ನೌಕರ ಆತ್ಮಹತ್ಯೆ

ಬ್ರಹ್ಮಾವರ:ಹೋಟೆಲ್ ನಲ್ಲಿ ರೂಮ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ ನೌಕರ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಚ್ಚುಲು ಗ್ರಾಮದ ಕೊಳವಿನ ಬಾಗಿಲಿನಲ್ಲಿ ನಡೆದಿದೆ. ಆತ್ಮಹತ್ಯೆ ಗೆ ಶರಣಾದ ವ್ಯಕ್ತಿಯನ್ನು 34 ವರ್ಷದ ಭಾಸ್ಕರ್ ಪೂಜಾರಿ ಎಂದು ಗುರುತಿಸಲಾಗಿದೆ. ಹೊಟ್ಟೆ

ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿ ಪೈಲೆಟ್ ಗಳ ಸಾಹಸ!! ವಿಫಲ ಪ್ರಯತ್ನಕ್ಕೆ ವಿಮಾನವೇ ಪತನ!! ಘಟನೆಯ ವೀಡಿಯೋ ಸಾಮಾಜಿಕ…

ಹಾರಾಟ ನಡೆಸುತ್ತಿರುವಾಗಲೇ ಪೈಲೆಟ್ ಗಳಿಬ್ಬರು ಸಾಹಸ ಮೆರೆಯಲು ಹೋಗಿ ವಿಮಾನ ಪತನಗೊಂಡ ಘಟನೆಯು ಅಮೇರಿಕಾದ ಕ್ಯಾಲಿಫೋರ್ನಿಯಾದಲ್ಲಿ ನಡೆದಿದ್ದು,ಸದ್ಯ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯಲ್ಲಿ ರೆಡ್ ಬುಲ್ ನ ಒಂದು ವಿಮಾನ ಪತನಗೊಂಡಿದ್ದು, ಅದೃಷ್ಟವಾಶಾತ್

ಎನರ್ಜಿ ಡ್ರಿಂಕ್ ಕುಡಿದ ಬಾಲಕ ಹೃದಯಾಘಾತದಿಂದ ಸಾವು!

ಇಂದಿನ ಆಹಾರ ಪದ್ದತಿ ಅದೆಷ್ಟು ಜನರ ಪ್ರಾಣವನ್ನೇ ಹಿಂಡುತಿದ್ದು,ರಾಸಾಯನಿಕವಾದ ಆಹಾರಗಳೇ ಇವುಗಳಿಗೆಲ್ಲ ಕಾರಣ.ಇದಕ್ಕೆಲ್ಲ ಸಾಕ್ಷಿ ಎಂಬಂತಿದೆ ಈ ಘಟನೆ. ಹೌದು,6 ವರ್ಷದ ಬಾಲಕನೊಬ್ಬ ಮಾನ್‌ಸ್ಟರ್ ಎನರ್ಜಿ ಡ್ರಿಂಕ್ಸ್‌ ಕುಡಿದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಈಶಾನ್ಯ ಮೆಕ್ಸಿಕೋದ

ವೇಣೂರು: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಹತ್ತೊಂಬತ್ತರ ಯುವಕ!! ಸಾವಿಗೆ ಕಾರಣ ನಿಗೂಢ-ಠಾಣೆಯಲ್ಲಿ ಪ್ರಕರಣ…

ವೇಣೂರು: ಇಲ್ಲಿನ ಅಡಿಂಜೆ ಎಂಬಲ್ಲಿಯ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಕಿಲಾರ ನಿವಾಸಿ ವೆಂಕಪ್ಪ ಮಲೆಕುಡಿಯ ಎಂಬವರ ಪುತ್ರ ಪುನೀತ್(19) ಎಂದು ಗುರುತಿಸಲಾಗಿದೆ. ಘಟನೆ ವಿವರ: ಮೃತ ಪುನೀತ್ ಕಳೆದ ಕೆಲ