Browsing Category

latest

ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ|…

ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರಿನಲ್ಲಿ ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು,ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಹಾಕಬಹುದಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ :ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು

ಪ್ರವಾಸಕ್ಕೆ ಗೋವಾ ಹೋಗುವವರಿಗೆ ಇಲ್ಲಿದೆ ಮಹತ್ವದ ಸೂಚನೆ

ವಿಶ್ವದಾದ್ಯಂತವಿರುವ ಪ್ರವಾಸಿಗರ ನೆಚ್ಚಿನ ತಾಣಗಳಲ್ಲಿ ಗೋವಾ ಸಹ ಸೇರಿದೆ. ಭಾರತದ ಹಲವು ಯುವಕರು ಸಹ ಗೋವಾ ಪ್ರವಾಸಕ್ಕೆ ಹೋಗಲು ಬಯಸುತ್ತಾರೆ. ಆದರೆ ಗೋವಾ ಪ್ರವಾಸಕ್ಕೆ ತೆರಳುವ ಮೊದಲು ಈ ಸೂಚನೆಗಳನ್ನು ಗಮನಿಸಿ. ಗೋವಾಗೆ ಹೋಗುವ ಮೊದಲು, ನೀವು ಎಲ್ಲಿಗೆ ಹೋಗಬೇಕೆಂಬುವುದನ್ನ ಮೊದಲೆ ಲಿಸ್ಟ್

ಬಿಜೆಪಿ 40 ರಿಂದ 104 ಸ್ಥಾನ ಪಡೆಯುವಲ್ಲಿ ಕುಮಾರಸ್ವಾಮಿ ಶ್ರಮ ಬಹಳ ಹೆಚ್ಚು – ಹೆಚ್ ಡಿ ರೇವಣ್ಣ

ರಾಜ್ಯದಲ್ಲಿ ಬಿಜೆಪಿಯು 40 ರಿಂದ 104 ಸ್ಥಾನ ಪಡೆಯಲು ಕುಮಾರಸ್ವಾಮಿ ಕಾರಣ ಎಂದು ಹಾಗೆನೇ ಕುಮಾರಸ್ವಾಮಿಯವರು ಧರ್ಮರಾಯನಿದ್ದಂತೆ ಎಂದು 'ಜನತಾ ಜಲಧಾರ' ಕಾರ್ಯಕ್ರಮವನ್ನು ಉದ್ಘಾಟಿಸುತ್ತಾ ಈ ಮಾತನ್ನು ಹೇಳಿದ್ದಾರೆ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಕೇಳಿ ಬಂದವರಿಗೆ ಇಲ್ಲ ಎನ್ನುತ್ತಿರಲಿಲ್ಲ.

ಕಪ್ಪು ಕುದುರೆ ಎಂದು ಬರೋಬ್ಬರಿ 23 ಲಕ್ಷ ಕೊಟ್ಟು ಖರೀದಿ ಮಾಡಿದವನಿಗೆ ಮಹಾ ಮೋಸ | ಕುದುರೆಗೆ ಸ್ನಾನ ಮಾಡುವಾಗ ತಿಳಿಯಿತು…

ಕುದುರೆ ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ? ಎಲ್ಲರೂ ಇಷ್ಟಪಡುವ ಕುದುರೆ, ಅದರ ಬಣ್ಣ ಹಾಗೂ ಸ್ಪೀಡ್ ಗೆ ಫೇಮಸ್. ಇವುಗಳ ಬಣ್ಣದ ಆಧಾರದಲ್ಲೇ ಕೊಂಡುಕೊಳ್ಳುವವರಿಗೆ ದರ ನಿಗದಿಪಡಿಸಲಾಗುತ್ತದೆ. ಕಪ್ಪು ಕುದುರೆಯ ವಿಷಯಕ್ಕೆ ಬಂದರೆ ಈ ಬಣ್ಣದ ಕುದುರೆಗೆ ಸ್ವಲ್ಪ ದರ ಹೆಚ್ಚೇ ಎನ್ನಬಹುದು. ಈ ಕಪ್ಪು

ಹನುಮಾನ್ ಚಾಲಿಸಾ ಗಲಾಟೆ ಪ್ರಕರಣ : ನವನೀತ್ ಕೌರ್ ಹಾಗೂ ರವಿ ರಾಣಾ ಬಂಧನ

ಹನುಮಾನ್ ಚಾಲೀಸಾ ಗಲಾಟೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ನವನೀತ್ ಕೌರ್ ರಾಣಾ ಮತ್ತು ಅವರ ಪತಿ ರವಿ ರಾಣಾ ಅವರನ್ನು ಪೊಲೀಸರು ಬಂಧಿಸಿದ್ದು, ನಾಳೆ ಬಾಂದ್ರಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ. ಗುಂಪುಗಳ ನಡುವೆ ದ್ವೇಷವನ್ನು ಸೃಷ್ಟಿಸಿದ ಆರೋಪದ ಮೇಲೆ ಶಾಸಕರಾಗಿರುವ ರವಿ

ದ್ವಿತೀಯ PUC ಪರೀಕ್ಷೆಯ ಫಲಿತಾಂಶ ಜೂನ್ ಕೊನೆಯ ವಾರದಲ್ಲೇ ಹೊರಬೀಳಲಿದೆ!!?

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಈಗಾಗಲೇ ನಡೆಯುತ್ತಿದ್ದು, ಈ ಬಾರಿ ಪರೀಕ್ಷೆಯ ಫಲಿತಾಂಶ ಬೇಗನೆ ನೀಡಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪಿಯುಸಿ ಪರೀಕ್ಷೆಯ ಫಲಿತಾಂಶ ಜೂನ್ ಕೊನೆಯ ವಾರದಲ್ಲಿ ಹೊರಬೀಳಲಿದೆ ಎಂದು ಪಿಯು ಮಂಡಳಿ ನಿರ್ದೇಶಕರು ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ ಭಯಪಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ!

ಮೈಸೂರು:ದ್ವಿತೀಯ ಪಿಯುಸಿ ಪರೀಕ್ಷೆಗೆ ಭಯಪಟ್ಟು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚ್.ಡಿ.ಕೋಟೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ತಾಲೂಕಿನ ಹನುಮಂತ ನಗರದ ರಾಮು ಅವರ ಪುತ್ರಿ ಅನು(18) ಎಂದು ಗುರುತಿಸಲಾಗಿದೆ. ನಗರದ ಆದಿಚುಂಚನಗಿರಿ

ಸಿವಿಲ್ ನ್ಯಾಯಾಲಯದಲ್ಲಿ ಶೀಘ್ರಲಿಪಿಕಾರರು ಸೇರಿದಂತೆ ವಿವಿಧ ಹುದ್ದೆ| ಆಸಕ್ತರು ಅರ್ಜಿ ಸಲ್ಲಿಸಿ

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ : ಶೀಘ್ರ ಲಿಪಿಕಾರರು ಗ್ರೇಡ್-III, ಬೆರಳಚ್ಚುಗಾರರು, ಆದೇಶ ಜಾರಿಕಾರರು ಹಾಗೂ ಜವಾನ ಹುದ್ದೆಗಳಿಗೆ ಆನ್ಲೈನ್ ಮೂಲಕ