Browsing Category

latest

ಇದು ಆರ್ಮುಗಂ ದ್ವೇಷ ಕಣೋ !!!ಮಹಿಳಾ ಸಬ್ ಇನ್ಸ್ ಪೆಕ್ಟರ್ ಮೇಲೆ ಚಾಕುವಿನಿಂದ ಕುತ್ತಿಗೆಗೆ ಇರಿತ | ದ್ವೇಷದ ಕಾರಣವೇನು?

ಹಳೆ ದ್ವೇಷದ ಕಾರಣ ಮಹಿಳಾ ಸಬ್‌ಇನ್ಸ್‌ಪೆಕ್ಟರ್ ಮೇಲೆ ವ್ಯಕ್ತಿಯೋರ್ವ ಚೂರಿ ಇರಿದ ಘಟನೆಯೊಂದು ನಡೆದಿದೆ. ಈ ಘಟನೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಪಜವೂರಿನಲ್ಲಿ ನಡೆದಿದೆ. ಈ ಆಘಾತಕಾರಿ ಘಟನೆಯಲ್ಲಿ ಮಹಿಳಾ ಸಬ್‌ಇನ್ಸ್‌ಪೆಕ್ಟರ್ ಗಾಯಗೊಂಡಿದ್ದಾರೆ. ಪಜಗೂರು ಗ್ರಾಮದಲ್ಲಿ ಧಾರ್ಮಿಕ

ಬೆಂಗಳೂರಿನಲ್ಲಿ ಪತ್ತೆಯಾಯಿತು ಎರಡು ಹೊಸ ರೂಪಾಂತರಿ ವೈರಸ್ | 3-4 ವಾರದಲ್ಲೇ ರಾಜ್ಯದಲ್ಲಿ ಶುರುವಾಗಲಿದೆ ನಾಲ್ಕನೇ ಅಲೆ

ಇನ್ನೇನು ಕೊರೊನಾ ಸೋಂಕು ಕಡಿಮೆಯಾಗಿದೆ,ಮಾಸ್ಕ್ ಕಡ್ಡಾಯವಲ್ಲ ಎಂದು ಆರೋಗ್ಯ ಸಚಿವರು ತಿಳಿಸಿದ ಬೆನ್ನಲ್ಲೆ ಇದೀಗ ಮತ್ತೊಂದು ಆಘಾತಕಾರಿ ವಿಷಯ ಹೊರಗೆ ಬಿದ್ದಿದೆ.ಬೆಂಗಳೂರಿನಲ್ಲಿ ಬಿಎ.2ಗೆ ಸಂಬಂಧಿಸಿದ ಎರಡು ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. BA.2.10 ಹಾಗೂ

ಅಬ್ಬಾ ಏನ್ ಎಂಟ್ರಿ ಗುರೂ… ಆಕಾಶದಿಂದ ಧರೆಗಿಳಿದ ಬೊಂಬೆ…ತನ್ನ ವರನನ್ನು ಭೇಟಿಯಾಗಲು ಗಾಳಿಯಲ್ಲಿ ಹಾರಿ…

ಇತ್ತೀಚಿನ ಮದುವೆಗಳ ವೀಡಿಯೋಗಳು ಸಖತ್ ಮಜ ಕೊಡುತ್ತೆ. ಒಬ್ಬೊಬ್ಬರ ವಿಭಿನ್ನ ಯೋಚನೆಗಳು, ಪ್ಲ್ಯಾನಿಂಗ್ ಇದೆಲ್ಲ ಈ ಮದುವೆ ಸಮಾರಂಭದಲ್ಲಿ ಎದ್ದು ಕಾಣುತ್ತದೆ. ಜೀವಮಾನದಲ್ಲಿ ಒಂದು ಸಲ ಮದುವೆಯಾಗುವುದು. ಅದನ್ನೇ ಬಹಳ ಯೋಚನೆ ಮಾಡಿ, ನೆನಪಿನಲ್ಲಿ ಉಳಿಯುವಂತೆ ಮಾಡುವುದು‌ ಬಹಳ ಕಠಿಣವೇ ಸರಿ.

ಬೇಟೆ ಮಾಡಲೆಂದು ಕಾಡಿಗೆ ಹೋದ ವ್ಯಕ್ತಿಯೇ ಗುಂಡೇಟಿಗೆ ಸಾವು|ಸ್ನೇಹಿತರು ಪೊಲೀಸರ ವಶಕ್ಕೆ!

ಬೇಟೆಗೆಂದು ಕಾಡಿಗೆ ಹೋದ ವ್ಯಕ್ತಿಯೋರ್ವ ತಾನೇ ಗುಂಡೇಟಿಗೆ ಬಲಿಯಾದ ಘಟನೆಯೊಂದು ಕೊಡಗು ಜಿಲ್ಲೆಯಲ್ಲಿ ನಡೆದಿದೆ. ವೀರಾಜಪೇಟೆ ತಾಲೂಕಿನ ಗುಂಡಿಗೆರೆ ನಿವಾಸಿಯಾದ ಹಮೀದ್ (35) ಎಂಬುವವರೇ ಗುಂಡೇಟಿಗೆ ಬಲಿಯಾದ ವ್ಯಕ್ತಿ. ಹಮೀದ್ ಅವರಿಗೆ ಆಕಸ್ಮಿಕವಾಗಿ ಗುಂಡು ತಗುಲಿ ಸಾವನ್ನಪ್ಪಿದ್ದಾರೆ.

ಮನೆಯವರ ಒತ್ತಾಯಕ್ಕೆ ಪ್ರೇಯಸಿಯನ್ನು ಬಿಟ್ಟು ಇನ್ನೊಬ್ಬಳ ಜೊತೆ ಸಪ್ತಪದಿ ತುಳಿದ ಪ್ರಿಯಕರ| ಮನನೊಂದು ಪ್ರೇಮಿಗಳಿಬ್ಬರು…

ಪ್ರೀತಿಗೆ ಸಾವಿಲ್ಲ ಎನ್ನುತ್ತಾರೆ. ಆದರೆ ಇಲ್ಲೊಂದು ಕಡೆ ಪ್ರೀತಿಯೇ ಉಳಿಯಲಿಲ್ಲ, ಇನ್ನೂ ನಾವೇಕೆ ಎಂದು ನೊಂದುಕೊಂಡು ಒಂದೇ ಸೀರೆಗೆ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್.ಎಚ್. ಕ್ಯಾಂಪ್ - 3ರಲ್ಲಿ‌ ಇಂದು ನಡೆದಿದೆ. ಆತ್ಮಹತ್ಯೆಗೆ

ಪೆಟ್ರೋಲ್ ಟ್ಯಾಂಕ್ ಮೇಲೆ ಪ್ರೇಯಸಿಯ ಕೂರಿಸಿ ‘ಪಪ್ಪಿ ಜಪ್ಪಿ’ ಮಾಡಿದ ಜೋಡಿ| ಪ್ರೇಮಿ ಮೇಲೆ ಕೇಸ್ ಜಡಿದ…

ಚಾಮರಾಜನಗರ: ಪೆಟ್ರೋಲ್ ಟ್ಯಾಂಕ್ ಮೇಲೆ ಪ್ರೇಯಸಿಯನ್ನು ಕೂರಿಸಿಕೊಂಡು ಬೈಕ್ ಚಲಾಯಿಸುತ್ತ ಪಪ್ಪಿ ಜಪ್ಪಿ ಮಾಡಿದ್ದ ಪ್ರೇಮಿಯ ಮೇಲೆ ಮೂರು ಕೇಸ್‌ಗಳು ಬಿದ್ದಿವೆ. ಚಾಮರಾಜನಗರ ಸಂಚಾರ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಪ್ರೇಮಿಯೊಬ್ಬ ಬೈಕ್ ಟ್ಯಾಂಕ್ ಮೇಲೆ ತನ್ನ

ಹವಾಮಾನ ಇಲಾಖೆಯಿಂದ ಜನತೆಗೆ ಕಟ್ಟೆಚ್ಚರ ಘೋಷಣೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟಿಸುತ್ತಿದ್ದು ಇನ್ನೂ 2 ದಿನ ವರುಣನ ಅಬ್ಬರವಿರಲಿದೆ. ತಮಿಳುನಾಡು, ತೆಲಂಗಾಣದಲ್ಲಿ ಚಂಡಮಾರುತ ಎದ್ದಿರುವ ಕಾರಣ ಕರ್ನಾಟಕದ ಹಲವು ರಾಜ್ಯಗಳಲ್ಲಿ ಇನ್ನು ಕೆಲವು ದಿನ ತುಂತುರು ಮಳೆಯಾಗುವ ಸಾಧ್ಯತೆಯಿದೆ.  ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ,

ವಿಮಾನದಲ್ಲಿ ಪ್ರಯಾಣಿಸುವಾಗ ಮಹಿಳೆಗೆ ಲೈಂಗಿಕ ಕುಚೇಷ್ಟೆ | ಮಹಿಳೆಯ ಎದೆ ಭಾಗವನ್ನು ಬಲವಾಗಿ ಮುಟ್ಟಿದ ಆರೋಪ!

ವಿಮಾನದಲ್ಲಿ ಪ್ರಯಾಣಿಸುವಾಗ ಪ್ರಯಾಣಿಕನೊಬ್ಬ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಎಚ್‌ಎಂಟಿ ಲೇಔಟ್‌ನ 27 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಚೆನ್ನೈನ ಕೋಡಬಾಕಂನ ಕೃಷ್ಣನ್(30) ಎಂಬಾತನನ್ನು ಬಂಧಿಸಿದ ಪೊಲೀಸರು ಠಾಣಾ ಜಾಮೀನಿನ ಮೇಲೆ ಆತನನ್ನು